Ads:
ಪಾಮ್ ಹೈಟ್ಸ್ - ಕನಕಪುರ ರಸ್ತೆಯಲ್ಲಿ BMRDA ಅನುಮೋದಿತ ನಿವೇಶನಗಳು, ಆರ್ಟ್ ಆಫ್ ಲಿವಿಂಗ್ ಹತ್ತಿರ, ನಿಮ್ಮ ಕನಸಿನ ಮನೆಗೆ ಪರಿಪೂರ್ಣ ಸ್ಥಳ | ತುಮಕೂರು ರಸ್ತೆಯಲ್ಲಿರುವ ನೇಚರ್ ರೆಸಿಡೆನ್ಸಿಯಲ್ಲಿ BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿರುವ ಸೈಟುಗಳು ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿದೆ. | ನೆಲಮಂಗಲದಲ್ಲಿ ಈ ಖಾತಾ ಅನುಮೋದನೆ ಅದ ನಿವೇಶನಗಳು ಮಾರಾಟಕ್ಕೆ ಮತ್ತು ನೋಂದಣೆಗೆ ಸಿದ್ಧವಿದೆ. | ತುಮಕೂರು ರಸ್ತೆ, ನೆಲಮಂಗಲ ಟೌನ್ ನಲ್ಲಿರುವ ವೈಷ್ಣವಿ ಎನ್‌ಕ್ಲೇವ್ ಲೇಔಟ್ ನಲ್ಲಿ BMRDA / NPA ಅನುಮೋದನೆ ಸೈಟುಗಳು | ಆಸ್ತಾ ಪ್ರಾಪರ್ಟೀಸ್ ನಿಂದ ಆಕರ್ಷಕ ಬೆಲೆಯಲ್ಲಿ DTCP ಹಾಗೂ RERA ಮಾನ್ಯತೆ ಪಡೆದ ಸೈಟುಗಳು | ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಊಟ ಸವಿಯಬೇಕಾದರೆ ರಾಜಾಜಿನಗರದಲ್ಲಿರುವ ಹೋಟೆಲ್ ನಳಪಾಕಕ್ಕೆ ಭೇಟಿ ನೀಡಿ, ಸಾವಯವ ಆಹಾರ ಜವಾರಿ ರೋಟಿ ತಿನ್ನಲು ಮರೆಯದಿರಿ ? | ಎಸ್.ಎಲ್.ವಿ. ಗಾರ್ಡೇನಿಯಾದಿಂದ ತುಮಕೂರು ರಸ್ತೆ, ನೆಲಮಂಗಲದಲ್ಲಿ DC CONVERSION ಆಗಿರುವ, ವಿಶ್ವ ದರ್ಜೆಯ ಸೌಲಭ್ಯವಿರುವ ಸುಸಜ್ಜಿತವಾದ ನಿವೇಶನಗಳು | ಒಂದು ವರ್ಷ EMI ಉಚಿತ ಕೊಡುಗೆಯೊಂದಿಗೆ ಸೈಟು/ನಿವೇಶನ ಖರೀದಿಸಿ ನಿಮ್ಮ ಕನಸನ್ನು ನನಸಾಗಿಸಿಕೊಳ್ಳಿ | ಓಂ ಶ್ರೀ ಇನ್ಫ್ರಾ ಸ್ಟ್ರಕ್ಚರ್ ಪ್ರಸ್ತುತ ಪಡಿಸುತ್ತಿದೆ ಓಂ ಶ್ರೀ ಪ್ರಿಸ್ಟಿನ್ ಪ್ರೀಮಿಯಂ ವಿಲ್ಲಾ ಸೈಟುಗಳು, ನೆಲಮಂಗಲ ಟೌನ್ ನಲ್ಲಿ RERA ಮತ್ತು BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿ, ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿರುವ ಸೈಟುಗಳು | ಮೈಸೂರು ರಸ್ತೆಯಲ್ಲಿ BMRDA ಮತ್ತು REAR ಮಾನ್ಯತೆ ಪಡೆದ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ, ಕೆಂಗೇರಿಯಿಂದ ಕೆಲವೇ ನಿಮಿಷಗಳು | ಪ್ರಾಪರ್ಟಿ ಇನ್ವೆಸ್ಟ್ ಮೆಂಟ್ ಗೆ ಲಾಭದಾಯಕ ತುಮಕೂರು ರಸ್ತೆ, ನೆಲಮಂಗಲ | ಮೈಸೂರು ರಸ್ತೆ, ಕೆಂಗೇರಿ ಹತ್ತಿರ, ರಾಮೋಹಳ್ಳಿಯಲ್ಲಿ ಕೈಗೆಟಕುವ ಬೆಲೆಗೆ ಸೈಟುಗಳು ಲಭ್ಯ | ನೆಲಮಂಗಲ ನಗರ ಸಭೆ ವಾರ್ಡ್ ನಂ.28ರ ಸೊಂಡೆಕೊಪ್ಪ ರಸ್ತೆಯಲ್ಲಿ BMRDA / NPA ಅನುಮೋದನೆ ಆದ A ಖಾತಾ ನಿವೇಶನದ ಮೇಲೆ ಇನ್ವೆಸ್ಟ್ ಮಾಡಿ ಹೆಚ್ಚು ಲಾಭ ಗಳಿಸಿ. | ಬೆಂಗಳೂರು ನಗರಕ್ಕೆ ಸಮೀಪವಿರುವ ಅತ್ಯುತ್ತಮ ಫಾರ್ಮ್ ಲ್ಯಾಂಡ್ | ಯಲಹಂಕ ಸಮೀಪ ರಾಜಾನುಕುಂಟೆಯ ಡಿಪಿ ಪ್ಯಾರಡೈಸ್ ಲೇಔಟ್ ನಲ್ಲಿ ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ನೋಂದಣೆಗೇ ಸಿದ್ಧವಿರುವ, ಮನೆಕಟ್ಟಲು ಅನುಕೂಲ ಇರುವ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ಅಸೆಟ್ ಡೆವೆಲಪರ್ಸ್ ರವರಿಂದ ನೆಲಮಂಗಲ ಹತ್ತಿರ ರೂ. 5 ಲಕ್ಷಕ್ಕೆ 20x30 ನಿವೇಶನ ರೂ.10 ಲಕ್ಷಕ್ಕೆ 30x40 ಸೈಟು | ಮೈಸೂರು ರಸ್ತೆ, ಕುಂಬಳಗೋಡು ಹತ್ತಿರ, ಜನಸಾಮಾನ್ಯರಿಗೆ ಕೈಗೆಟಕುವ ಬೆಲೆಯಲ್ಲಿ ನಿವೇಶನ ಖರೀದಿಸುವ ಸುವರ್ಣಾವಕಾಶ | ಮೈಸೂರು ರಸ್ತೆ, ಹೆಜ್ಜಾಲ ಬಳಿ ವಿನಾಯಕ ರೆಸಿಡೆನ್ಸಿ ಬಡಾವಣೆಯಲ್ಲಿ ಕಡಿಮೆ ದರದಲ್ಲಿ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ. | ನೆಲಮಂಗಲದಲ್ಲಿ ಆದ್ಯಾ ಪ್ರಾಪರ್ಟೀಸ್ ನಿಂದ BMRDA / NPA ಅನುಮೋದನೆ ಆದ A ಖಾತಾ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ರಾಜೇಶ್ವರಿ ಅಶೀರ್ವಾದ್ ಇನ್ಫ್ರಾ ಪ್ರಾಜೆಕ್ಟ್ ನಲ್ಲಿ RERA ಮತ್ತು BMRDA ಅನುಮೋದನೆ ಆದ ನಿವೇಶನ ತಕ್ಷಣ ಬುಕ್ ಮಾಡಿ ರೂ. 2 ಲಕ್ಷ ಡಿಸ್ಕೌಂಟ್ ನ ಸುವರ್ಣಾವಕಾಶವನ್ನು ನಿಮ್ಮದಾಗಿಸಿಕೊಳ್ಳಿ. | ನೆಲಮಂಗಲ ಟು ದೊಡ್ಡಬಳ್ಳಾಪುರ ರಸ್ತೆಯಲ್ಲಿ DC Converted ಸೈಟುಗಳು ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ಈಗಲೇ ಮನೆ ಕಟ್ಟಬಹುದಾದ ನಿವೇಶನ ಖರೀದಿಸಿ | ನೆಲಮಂಗಲ ನಗರ ಸಭೆ ವಾರ್ಡ್ ನಂ. 25 ರಲ್ಲಿ BMRDA ಅನುಮೋದನೆ ಆದ ‘A’ KHATA ನಿವೇಶನಗಳು ಮಾರಾಟಕ್ಕಿವೆ | ಬೆಂಗಳೂರಿನಲ್ಲಿ ಉತ್ತಮ ನಿವೇಶನಗಳನ್ನು ಹೊಂದಲು ಚಿನ್ನದಂತಹ ಅವಕಾಶ | ಬೆಂಗಳೂರು ಟು ಮೈಸೂರು ಎಕ್ಸಪ್ರೈಸ್ ಹೈವೆಗೆ ಹೊಂದಿಕೊಂಡಿರುವ ಅಪ್ರೇಮಯ BMICAPA/REARA ಆನುಮೋದನೆ ಆದ ಪ್ರೀಮಿಯಂ ವಸತಿ ನಿವೇಶನಗಳು | ಅಸೆಟ್ ಡೆವೆಲಪರ್ಸ್ ರ ಪ್ರಸ್ತುತ ಪಡಿಸುತ್ತಿರುವ ಐಶ್ವರ್ಯ ಎನ್ ಕ್ಲೇವ್ ವಿಲ್ಲಾ ಸೈಟುಗಳು ನೆಲಮಂಗಲ ಹತ್ತಿರ ಮಾರಾಟಕ್ಕೆ ಸಿದ್ಧವಾಗಿದೆ. | ಮೈಸೂರು ರಸ್ತೆಯಲ್ಲಿ ಆಶಿರ್ವಾದ ಸಿದ್ಧಿ ಪ್ರಿಯಾ ರೆಸಿಡೆನ್ಶಿಯಲ್ ಪ್ರಾಜೆಕ್ಟ್ RERA & BMRDA ಅನುಮೋದನೆ ಆದ A-ಖಾತಾ ಸೈಟುಗಳು | ತುಮಕೂರು ರಸ್ತೆ, ನೆಲಮಂಗಲದಲ್ಲಿರುವ ಲೋಟಸ್ ಎನ್‌ಕ್ಲೇವ್ ಲೇಔಟ್ ನಲ್ಲಿ BMRDA / NPA ಅನುಮೋದನೆ ಆದ ಸೈಟುಗಳು | ಬೆಂಗಳೂರಿನ ಸಿಟಿಗೆ ಸಮೀಪವಿರುವ ಆರ್ಗಾನಿಕ್ ಗ್ರೀನ್ ಫಾರಂ ಲ್ಯಾಂಡ್ ಖರೀದಿಸುವ ಸುವರ್ಣಾವಕಾಶ | ತುಮಕೂರು ರಸ್ತೆ ನೆಲಮಂಗಲದಲ್ಲಿ DC CONVERSION, BMRDA/NPA ಅನುಮೋದನೆ ಆದ ಸೈಟುಗಳು ಮಾರಾಟಕ್ಕೆ ಲಭ್ಯ | ಮೈಸೂರು ರಸ್ತೆ ದೊಡ್ಡ ಆಲದ ಮರದ ಹತ್ತಿರ RERA ಮತ್ತು BMRDA ಅನುಮೋದನೆ ಪಡೆದ A-ಖಾತಾ ಸೈಟುಗಳು ಮಾರಾಟಕ್ಕೆ ಸಿದ್ಧವಿದೆ. | ಬೆಂಗಳೂರಿನಲ್ಲಿ ಉತ್ತಮ ನಿವೇಶನಗಳನ್ನು ಹೊಂದಲು ಚಿನ್ನದಂತಹ ಅವಕಾಶ ಕರ್ನಾಟಕ ಗೃಹ ಮಂಡಳಿ (KHB) ನಿರ್ಮಾಣ ಮಾಡಿರುವ ನಿಮ್ಮ ಕನಸಿನ ನಿವೇಶನಗಳು | ರಾಜೇಶ್ವರಿ ಆಶೀರ್ವಾದ್ ಇನ್ಫ್ರಾ ಪ್ರಾಜೆಕ್ಟ್ - ನಿಮ್ಮ ಕನಸಿನ ಮನೆಗೆ ಒಂದು ದಾರಿ ದೀಪವಾಗಿದೆ | ಬೆಂಗಳೂರಿನ ಪ್ರತಿಷ್ಠಿತ ಬಡಾವಣೆಯಲ್ಲಿ KHB ಅಭಿವೃದ್ಧಿಪಡಿಸಿರುವ ನಿವೇಶನವನ್ನು ನಿಮ್ಮದಾಗಿಸಿಕೊಳ್ಳಲು ಬಂಗಾರದಂತಹ ಸುವರ್ಣಾವಕಾಶ | ಬೆಂಗಳೂರು ಸಿಟಿಗೆ ಸಮೀಪವಿರುವ ಆರ್ಗಾನಿಕ್ ಗ್ರೀನ್ ಫಾರಂ ಲ್ಯಾಂಡ್ ನಲ್ಲಿ ನಿಮ್ಮದೇ ಸ್ವಂತ ಫಾರಂ ಹೌಸ್ ಅಥವಾ ತೋಟದ ಮನೆ ಹೊಂದುವ ಸುವರ್ಣಾವಕಾಶ. | KHB ಸೂರ್ಯ ಸಿಟಿ - ನಿಮ್ಮ ಕನಸಿನ ಮನೆಗೆ ದಾರಿ ದೀಪ ! | ಬೆಂಗಳೂರಿನಲ್ಲಿ KHB 2400 ಎಕರೆ ಮೆಗಾ ಟೌನ್‌ಶಿಪ್ - ನೀವು ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ? | ಗ್ರೇಟರ್ ಬೆಂಗಳೂರು-ಬಿಡದಿ ಸ್ಮಾರ್ಟ್ ಸಿಟಿಯಲ್ಲಿ ಸೈಟ್ ಖರೀದಿ ಮಾಡಿದರೆ ಕೋಟ್ಯಾಧಿಪತಿ ಆಗಬಹುದೇ? | ತುಮಕೂರು ರಸ್ತೆ ಮಾದಾವರ ಮೆಟ್ರೋ ಸ್ಟೇಷನ್‌ ಹತ್ತಿರ E-Khata ಸೈಟುಗಳು ಮಾರಾಟಕ್ಕಿವೆ | ಕನಸಿನ ಮನೆಯನ್ನು ನನಸಾಗಿಸುವ ಗೋಲ್ಡನ್ ಪ್ರಾಪರ್ಟಿ ಪ್ಲಾನ್! | BMRDA ಅನುಮೋದಿತ E-ಖಾತಾ ಸೈಟುಗಳು ಮಾರಾಟಕ್ಕೆ ಲಭ್ಯ, ದಾಬಸ್ ಪೇಟೆ ಸಮೀಪ, ಬೆಂಗಳೂರು–ತುಮಕೂರು (NH-48) ಹೆದ್ದಾರಿಯ ಬಳಿ. | ಬೆಂಗಳೂರು ಉತ್ತರ ವೇಗವಾಗಿ ಬೆಳೆಯುತ್ತಿರುವ ದೇವನಹಳ್ಳಿ ಏರ್ ರ್ಪೋಟ್ ನಂತರ ನಿಮ್ಮ ಕನಸಿನ ನಿವೇಶನ ಈಗ ನಿಮ್ಮ ಕೈಗೆಟಕುವ ಬೆಲೆಗೆ! | ಬೆಂಗಳೂರಿನ ಮುಂದಿನ ಮೆಗಾ ಟೌನ್‌ಶಿಪ್‌ನಲ್ಲಿ ನಿಮ್ಮದೇ ಒಂದು ನಿವೇಶನ ಹೊಂದಿರಿ | ತುಮಕೂರು ರಸ್ತೆ ಮಾದಾವರ ಮೆಟ್ರೋ ಸ್ಟೇಷನ್‌ ಹತ್ತಿರ E-Khata ಸೈಟುಗಳು ಮಾರಾಟಕ್ಕಿವೆ. |
Home » ಆರೋಗ್ಯ » ಅರೋಗ್ಯ

ಪ್ರತಿದಿನ ಸ್ವಲ್ಪ ಬೆಲ್ಲ ತಿಂದರೆ ವಿಟಮಿನ್ ಪೋಷಕಾಂಶಗಳು ದೊರೆಯುತ್ತವೆ.


11 Jun 2020

ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು, ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗಿದ್ದಾರೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿ ಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ.

ಬೆಲ್ಲವನ್ನು ತಿನ್ನುವುದು ಕಣ್ಣುಗಳಲ್ಲದೆ ಕೂದಲು, ಹೊಟ್ಟೆ ಮತ್ತು ಮೂಳೆಗಳಿಗೆ ಬಹಳಷ್ಟು ಪ್ರಯೋಜನಕಾರಿ ಇದೆ. ವ್ಯಕ್ತಿಯು ಆಸ್ತಮಾದಿಂದ ಬಳಲುತ್ತಿದ್ದರೆ, ಮಲಗುವ ವೇಳೆಗೆ ಸ್ವಲ್ಪ ಬೆಲ್ಲವನ್ನು ಸೇವಿಸಿ ಮತ್ತು ರಾತ್ರಿಯಲ್ಲಿ ಒಂದು ಲೋಟ ಬೆಚ್ಚಗಿನ ನೀರನ್ನು ಕುಡಿಯಿರಿ, ಕೆಲವೇ ದಿನಗಳಲ್ಲಿ ಆಸ್ತಮಾದ ಸಮಸ್ಯೆಯನ್ನು ಪರಿಹರಿಸುತ್ತದೆ. ಇನ್ನು ದೇಹದ ಸುಸ್ತು ಅಥವಾ ಬಾಡಿ ವಿಕ್ನೆಸ್ ಇದ್ದವರು ರಾತ್ರಿಯಲ್ಲಿ ಸ್ವಲ್ಪ ಬೆಲ್ಲ ತಿನ್ನಿರಿ ಮತ್ತು ಮೇಲಿನಿಂದ ಒಂದು ಲೋಟ ಬಿಸಿ ನೀರನ್ನು ಕುಡಿಯಿರಿ, ನಿಮ್ಮ ದೇಹದ ಚಯಾಪಚಯವನ್ನು ಹೆಚ್ಚಿಸುತ್ತದೆ.

 

 

 

ಇನ್ನು ನೀವು ರಕ್ತ ಹೀನತೆಯಿಂದ ಬಳಲುತ್ತಿದ್ದರೆ ಮಲಗುವ ವೇಳೆಗೆ ಬೆಲ್ಲವನ್ನು ಸೇವಿಸಿ ಮತ್ತು ಬೆಚ್ಚಗಿನ ನೀರನ್ನು ಕುಡಿಯಿರಿ ಇದರಿಂದ ದೇಹದಲ್ಲಿ ಹಿಮೋಗ್ಲೋಬಿನ್ ಪ್ರಮಾಣವು ಹೆಚ್ಚಾಗುತ್ತದೆ ಮತ್ತು ರಕ್ತದ ಕೊರತೆಯನ್ನು ನಿವಾರಣೆ ಮಾಡುತ್ತದೆ, ನಿಮಗೆ ತಿಳಿದಿರಲಿ ಖನಿಜಾಂಶ ಕಬ್ಬಿಣಾಂಶವನ್ನು ಹೊಂದಿರುವ ಬೆಲ್ಲವನ್ನು ಹಿತವಾಗಿ, ಮಿತವಾಗಿ ಪ್ರತಿದಿನ ಬೆಲ್ಲ ತಿನ್ನುವುದು ನಿಜಕ್ಕೂ ಆರೋಗ್ಯದ ಮೇಲೆ ಅದ್ಭುತ ಪರಿಣಾಮ ಬೀರಬಲ್ಲದು, ಈ ಹಿನ್ನೆಲೆಯಲ್ಲಿ ಪೂರ್ವಜರು ಬೆಲ್ಲ ತಿಂದು ನೀರು ಕುಡಿಯುತ್ತಿದ್ದರು. ಇನ್ನು ಬೆಲ್ಲ ಹೇಗೆ ಹಲವು ರೋಗಗಳನ್ನು ನಿವಾರಣೆ ಮಾಡುತ್ತದೆ ಎನ್ನುವುದನ್ನು ಕೆಲವು ಉದಾಹರಣೆಗಳಲ್ಲಿ ನೋಡಬಹುದು, ಊಟವಾದ ಮೇಲೆ ಸಣ್ಣ ತುಂಡು ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಉತ್ತಮ ಇದು ಜೀರ್ಣಕ್ರಿಯೆಯನ್ನು ಸಕ್ರಿಯಗೊಳಿಸುತ್ತದೆ, ಹೀಗಾಗಿ ಮಲಬದ್ಧತೆಯನ್ನು ದೂರ ಮಾಡುತ್ತದೆ.

ಮಲಗುವಾಗ ಬೆಲ್ಲ ತಿಂದು ಮಲಗಿದ್ರೆ ನಿದ್ರೆ ಸರಿಯಾಗಿ ಬರುವುದರ ಜತೆಗೆ ಗ್ಯಾಸ್ ಸಮಸ್ಯೆ ಇದ್ದರೆ ನಿವಾರಣೆಯಾಗುತ್ತದೆ ಮತ್ತು ಕೀಲು ನೋವು ಸಮಸ್ಯೆ ಇರುವವರು ಪ್ರತಿದಿನ ಶುಂಠಿ ಜತೆ ಬೆಲ್ಲ ಸೇವಿಸಬೇಕು, ಶುಂಠಿಯನ್ನು ಬೆಲ್ಲದ ಜತೆ ಬಿಸಿ ಮಾಡಿ ಸ್ವಲ್ಪ ಬೆಚ್ಚಗಿರುವಾಗಲೇ ತಿಂದರೆ ಗಂಟಲು ನೋವು ಶಮನವಾಗುತ್ತದೆ. ಬೆಲ್ಲವು ಮೂತ್ರಪಿಂಡದಲ್ಲಿರುವ ವಿಷಕಾರಿ ರಾಸಾಯನಿಕ ಅಂಶಗಳನ್ನು ಹೊರ ಹಾಕಲು ನೆರವಾಗುತ್ತದೆ, ಶೀತ, ಕಫ ಇದ್ದಾಗ ಬಿಸಿ ನೀರಿನಲ್ಲಿ ಬೆಲ್ಲವನ್ನು ಕರಗಿಸಿ ಕುಡಿಯಬೇಕು ಅಥವಾ ಚಹಾಗೆ ಸಕ್ಕರೆ ಬದಲು ಬೆಲ್ಲ ಹಾಕಿ ಕುಡಿಯಬಹುದು. ನಿಯಮಿತ ಪ್ರಮಾಣದಲ್ಲಿ ಬೆಲ್ಲ ತಿನ್ನುವ ಅಭ್ಯಾಸ ದೇಹಕ್ಕೆ ಬಹಳ ಒಳ್ಳೆಯದು.

Share on:

City Information

(Private)