Ads:
ಪಾಮ್ ಹೈಟ್ಸ್ - ಕನಕಪುರ ರಸ್ತೆಯಲ್ಲಿ BMRDA ಅನುಮೋದಿತ ನಿವೇಶನಗಳು, ಆರ್ಟ್ ಆಫ್ ಲಿವಿಂಗ್ ಹತ್ತಿರ, ನಿಮ್ಮ ಕನಸಿನ ಮನೆಗೆ ಪರಿಪೂರ್ಣ ಸ್ಥಳ | ತುಮಕೂರು ರಸ್ತೆಯಲ್ಲಿರುವ ನೇಚರ್ ರೆಸಿಡೆನ್ಸಿಯಲ್ಲಿ BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿರುವ ಸೈಟುಗಳು ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿದೆ. | ನೆಲಮಂಗಲದಲ್ಲಿ ಈ ಖಾತಾ ಅನುಮೋದನೆ ಅದ ನಿವೇಶನಗಳು ಮಾರಾಟಕ್ಕೆ ಮತ್ತು ನೋಂದಣೆಗೆ ಸಿದ್ಧವಿದೆ. | ತುಮಕೂರು ರಸ್ತೆ, ನೆಲಮಂಗಲ ಟೌನ್ ನಲ್ಲಿರುವ ವೈಷ್ಣವಿ ಎನ್‌ಕ್ಲೇವ್ ಲೇಔಟ್ ನಲ್ಲಿ BMRDA / NPA ಅನುಮೋದನೆ ಸೈಟುಗಳು | ಆಸ್ತಾ ಪ್ರಾಪರ್ಟೀಸ್ ನಿಂದ ಆಕರ್ಷಕ ಬೆಲೆಯಲ್ಲಿ DTCP ಹಾಗೂ RERA ಮಾನ್ಯತೆ ಪಡೆದ ಸೈಟುಗಳು | ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಊಟ ಸವಿಯಬೇಕಾದರೆ ರಾಜಾಜಿನಗರದಲ್ಲಿರುವ ಹೋಟೆಲ್ ನಳಪಾಕಕ್ಕೆ ಭೇಟಿ ನೀಡಿ, ಸಾವಯವ ಆಹಾರ ಜವಾರಿ ರೋಟಿ ತಿನ್ನಲು ಮರೆಯದಿರಿ ? | ಎಸ್.ಎಲ್.ವಿ. ಗಾರ್ಡೇನಿಯಾದಿಂದ ತುಮಕೂರು ರಸ್ತೆ, ನೆಲಮಂಗಲದಲ್ಲಿ DC CONVERSION ಆಗಿರುವ, ವಿಶ್ವ ದರ್ಜೆಯ ಸೌಲಭ್ಯವಿರುವ ಸುಸಜ್ಜಿತವಾದ ನಿವೇಶನಗಳು | ಒಂದು ವರ್ಷ EMI ಉಚಿತ ಕೊಡುಗೆಯೊಂದಿಗೆ ಸೈಟು/ನಿವೇಶನ ಖರೀದಿಸಿ ನಿಮ್ಮ ಕನಸನ್ನು ನನಸಾಗಿಸಿಕೊಳ್ಳಿ | ಓಂ ಶ್ರೀ ಇನ್ಫ್ರಾ ಸ್ಟ್ರಕ್ಚರ್ ಪ್ರಸ್ತುತ ಪಡಿಸುತ್ತಿದೆ ಓಂ ಶ್ರೀ ಪ್ರಿಸ್ಟಿನ್ ಪ್ರೀಮಿಯಂ ವಿಲ್ಲಾ ಸೈಟುಗಳು, ನೆಲಮಂಗಲ ಟೌನ್ ನಲ್ಲಿ RERA ಮತ್ತು BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿ, ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿರುವ ಸೈಟುಗಳು | ಮೈಸೂರು ರಸ್ತೆಯಲ್ಲಿ BMRDA ಮತ್ತು REAR ಮಾನ್ಯತೆ ಪಡೆದ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ, ಕೆಂಗೇರಿಯಿಂದ ಕೆಲವೇ ನಿಮಿಷಗಳು | ಪ್ರಾಪರ್ಟಿ ಇನ್ವೆಸ್ಟ್ ಮೆಂಟ್ ಗೆ ಲಾಭದಾಯಕ ತುಮಕೂರು ರಸ್ತೆ, ನೆಲಮಂಗಲ | ಮೈಸೂರು ರಸ್ತೆ, ಕೆಂಗೇರಿ ಹತ್ತಿರ, ರಾಮೋಹಳ್ಳಿಯಲ್ಲಿ ಕೈಗೆಟಕುವ ಬೆಲೆಗೆ ಸೈಟುಗಳು ಲಭ್ಯ | ನೆಲಮಂಗಲ ನಗರ ಸಭೆ ವಾರ್ಡ್ ನಂ.28ರ ಸೊಂಡೆಕೊಪ್ಪ ರಸ್ತೆಯಲ್ಲಿ BMRDA / NPA ಅನುಮೋದನೆ ಆದ A ಖಾತಾ ನಿವೇಶನದ ಮೇಲೆ ಇನ್ವೆಸ್ಟ್ ಮಾಡಿ ಹೆಚ್ಚು ಲಾಭ ಗಳಿಸಿ. | ಬೆಂಗಳೂರು ನಗರಕ್ಕೆ ಸಮೀಪವಿರುವ ಅತ್ಯುತ್ತಮ ಫಾರ್ಮ್ ಲ್ಯಾಂಡ್ | ಯಲಹಂಕ ಸಮೀಪ ರಾಜಾನುಕುಂಟೆಯ ಡಿಪಿ ಪ್ಯಾರಡೈಸ್ ಲೇಔಟ್ ನಲ್ಲಿ ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ನೋಂದಣೆಗೇ ಸಿದ್ಧವಿರುವ, ಮನೆಕಟ್ಟಲು ಅನುಕೂಲ ಇರುವ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ಅಸೆಟ್ ಡೆವೆಲಪರ್ಸ್ ರವರಿಂದ ನೆಲಮಂಗಲ ಹತ್ತಿರ ರೂ. 5 ಲಕ್ಷಕ್ಕೆ 20x30 ನಿವೇಶನ ರೂ.10 ಲಕ್ಷಕ್ಕೆ 30x40 ಸೈಟು | ಮೈಸೂರು ರಸ್ತೆ, ಕುಂಬಳಗೋಡು ಹತ್ತಿರ, ಜನಸಾಮಾನ್ಯರಿಗೆ ಕೈಗೆಟಕುವ ಬೆಲೆಯಲ್ಲಿ ನಿವೇಶನ ಖರೀದಿಸುವ ಸುವರ್ಣಾವಕಾಶ | ಮೈಸೂರು ರಸ್ತೆ, ಹೆಜ್ಜಾಲ ಬಳಿ ವಿನಾಯಕ ರೆಸಿಡೆನ್ಸಿ ಬಡಾವಣೆಯಲ್ಲಿ ಕಡಿಮೆ ದರದಲ್ಲಿ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ. | ನೆಲಮಂಗಲದಲ್ಲಿ ಆದ್ಯಾ ಪ್ರಾಪರ್ಟೀಸ್ ನಿಂದ BMRDA / NPA ಅನುಮೋದನೆ ಆದ A ಖಾತಾ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ರಾಜೇಶ್ವರಿ ಅಶೀರ್ವಾದ್ ಇನ್ಫ್ರಾ ಪ್ರಾಜೆಕ್ಟ್ ನಲ್ಲಿ RERA ಮತ್ತು BMRDA ಅನುಮೋದನೆ ಆದ ನಿವೇಶನ ತಕ್ಷಣ ಬುಕ್ ಮಾಡಿ ರೂ. 2 ಲಕ್ಷ ಡಿಸ್ಕೌಂಟ್ ನ ಸುವರ್ಣಾವಕಾಶವನ್ನು ನಿಮ್ಮದಾಗಿಸಿಕೊಳ್ಳಿ. | ನೆಲಮಂಗಲ ಟು ದೊಡ್ಡಬಳ್ಳಾಪುರ ರಸ್ತೆಯಲ್ಲಿ DC Converted ಸೈಟುಗಳು ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ಈಗಲೇ ಮನೆ ಕಟ್ಟಬಹುದಾದ ನಿವೇಶನ ಖರೀದಿಸಿ | ನೆಲಮಂಗಲ ನಗರ ಸಭೆ ವಾರ್ಡ್ ನಂ. 25 ರಲ್ಲಿ BMRDA ಅನುಮೋದನೆ ಆದ ‘A’ KHATA ನಿವೇಶನಗಳು ಮಾರಾಟಕ್ಕಿವೆ | ಬೆಂಗಳೂರಿನಲ್ಲಿ ಉತ್ತಮ ನಿವೇಶನಗಳನ್ನು ಹೊಂದಲು ಚಿನ್ನದಂತಹ ಅವಕಾಶ | ಬೆಂಗಳೂರು ಟು ಮೈಸೂರು ಎಕ್ಸಪ್ರೈಸ್ ಹೈವೆಗೆ ಹೊಂದಿಕೊಂಡಿರುವ ಅಪ್ರೇಮಯ BMICAPA/REARA ಆನುಮೋದನೆ ಆದ ಪ್ರೀಮಿಯಂ ವಸತಿ ನಿವೇಶನಗಳು | ಅಸೆಟ್ ಡೆವೆಲಪರ್ಸ್ ರ ಪ್ರಸ್ತುತ ಪಡಿಸುತ್ತಿರುವ ಐಶ್ವರ್ಯ ಎನ್ ಕ್ಲೇವ್ ವಿಲ್ಲಾ ಸೈಟುಗಳು ನೆಲಮಂಗಲ ಹತ್ತಿರ ಮಾರಾಟಕ್ಕೆ ಸಿದ್ಧವಾಗಿದೆ. | ಮೈಸೂರು ರಸ್ತೆಯಲ್ಲಿ ಆಶಿರ್ವಾದ ಸಿದ್ಧಿ ಪ್ರಿಯಾ ರೆಸಿಡೆನ್ಶಿಯಲ್ ಪ್ರಾಜೆಕ್ಟ್ RERA & BMRDA ಅನುಮೋದನೆ ಆದ A-ಖಾತಾ ಸೈಟುಗಳು | ತುಮಕೂರು ರಸ್ತೆ, ನೆಲಮಂಗಲದಲ್ಲಿರುವ ಲೋಟಸ್ ಎನ್‌ಕ್ಲೇವ್ ಲೇಔಟ್ ನಲ್ಲಿ BMRDA / NPA ಅನುಮೋದನೆ ಆದ ಸೈಟುಗಳು | ಬೆಂಗಳೂರಿನ ಸಿಟಿಗೆ ಸಮೀಪವಿರುವ ಆರ್ಗಾನಿಕ್ ಗ್ರೀನ್ ಫಾರಂ ಲ್ಯಾಂಡ್ ಖರೀದಿಸುವ ಸುವರ್ಣಾವಕಾಶ | ತುಮಕೂರು ರಸ್ತೆ ನೆಲಮಂಗಲದಲ್ಲಿ DC CONVERSION, BMRDA/NPA ಅನುಮೋದನೆ ಆದ ಸೈಟುಗಳು ಮಾರಾಟಕ್ಕೆ ಲಭ್ಯ | ಮೈಸೂರು ರಸ್ತೆ ದೊಡ್ಡ ಆಲದ ಮರದ ಹತ್ತಿರ RERA ಮತ್ತು BMRDA ಅನುಮೋದನೆ ಪಡೆದ A-ಖಾತಾ ಸೈಟುಗಳು ಮಾರಾಟಕ್ಕೆ ಸಿದ್ಧವಿದೆ. | ಬೆಂಗಳೂರಿನಲ್ಲಿ ಉತ್ತಮ ನಿವೇಶನಗಳನ್ನು ಹೊಂದಲು ಚಿನ್ನದಂತಹ ಅವಕಾಶ ಕರ್ನಾಟಕ ಗೃಹ ಮಂಡಳಿ (KHB) ನಿರ್ಮಾಣ ಮಾಡಿರುವ ನಿಮ್ಮ ಕನಸಿನ ನಿವೇಶನಗಳು | ರಾಜೇಶ್ವರಿ ಆಶೀರ್ವಾದ್ ಇನ್ಫ್ರಾ ಪ್ರಾಜೆಕ್ಟ್ - ನಿಮ್ಮ ಕನಸಿನ ಮನೆಗೆ ಒಂದು ದಾರಿ ದೀಪವಾಗಿದೆ | ಬೆಂಗಳೂರಿನ ಪ್ರತಿಷ್ಠಿತ ಬಡಾವಣೆಯಲ್ಲಿ KHB ಅಭಿವೃದ್ಧಿಪಡಿಸಿರುವ ನಿವೇಶನವನ್ನು ನಿಮ್ಮದಾಗಿಸಿಕೊಳ್ಳಲು ಬಂಗಾರದಂತಹ ಸುವರ್ಣಾವಕಾಶ | ಬೆಂಗಳೂರು ಸಿಟಿಗೆ ಸಮೀಪವಿರುವ ಆರ್ಗಾನಿಕ್ ಗ್ರೀನ್ ಫಾರಂ ಲ್ಯಾಂಡ್ ನಲ್ಲಿ ನಿಮ್ಮದೇ ಸ್ವಂತ ಫಾರಂ ಹೌಸ್ ಅಥವಾ ತೋಟದ ಮನೆ ಹೊಂದುವ ಸುವರ್ಣಾವಕಾಶ. | KHB ಸೂರ್ಯ ಸಿಟಿ - ನಿಮ್ಮ ಕನಸಿನ ಮನೆಗೆ ದಾರಿ ದೀಪ ! | ಬೆಂಗಳೂರಿನಲ್ಲಿ KHB 2400 ಎಕರೆ ಮೆಗಾ ಟೌನ್‌ಶಿಪ್ - ನೀವು ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ? | ಗ್ರೇಟರ್ ಬೆಂಗಳೂರು-ಬಿಡದಿ ಸ್ಮಾರ್ಟ್ ಸಿಟಿಯಲ್ಲಿ ಸೈಟ್ ಖರೀದಿ ಮಾಡಿದರೆ ಕೋಟ್ಯಾಧಿಪತಿ ಆಗಬಹುದೇ? | ತುಮಕೂರು ರಸ್ತೆ ಮಾದಾವರ ಮೆಟ್ರೋ ಸ್ಟೇಷನ್‌ ಹತ್ತಿರ E-Khata ಸೈಟುಗಳು ಮಾರಾಟಕ್ಕಿವೆ | ಕನಸಿನ ಮನೆಯನ್ನು ನನಸಾಗಿಸುವ ಗೋಲ್ಡನ್ ಪ್ರಾಪರ್ಟಿ ಪ್ಲಾನ್! | BMRDA ಅನುಮೋದಿತ E-ಖಾತಾ ಸೈಟುಗಳು ಮಾರಾಟಕ್ಕೆ ಲಭ್ಯ, ದಾಬಸ್ ಪೇಟೆ ಸಮೀಪ, ಬೆಂಗಳೂರು–ತುಮಕೂರು (NH-48) ಹೆದ್ದಾರಿಯ ಬಳಿ. | ಬೆಂಗಳೂರು ಉತ್ತರ ವೇಗವಾಗಿ ಬೆಳೆಯುತ್ತಿರುವ ದೇವನಹಳ್ಳಿ ಏರ್ ರ್ಪೋಟ್ ನಂತರ ನಿಮ್ಮ ಕನಸಿನ ನಿವೇಶನ ಈಗ ನಿಮ್ಮ ಕೈಗೆಟಕುವ ಬೆಲೆಗೆ! |
Home » ಪ್ರಾಪರ್ಟಿ » ನಿವೇಶನ

ತುಮಕೂರು ರಸ್ತೆ ಮಾದಾವರ ಮೆಟ್ರೋ ಸ್ಟೇಷನ್‌ ಹತ್ತಿರ E-Khata ಸೈಟುಗಳು ಮಾರಾಟಕ್ಕಿವೆ


16 Feb 2026

ಸಿಲಿಕಾನ್ ಸಿಟಿ ರಾಜಧಾನಿಗೆ ಈಗ ರಿಯಲ್ ಎಸ್ಟೇಟ್ ತಾಣ ಅಂದರೆ ಅಭಿವೃದ್ಧಿಯಾಗಿರುವ ತುಮಕೂರು ರಸ್ತೆ. ಈ ಭಾಗ ಈಗ ರಿಯಲ್ ಎಸ್ಟೇಟ್ ಹೂಡಿಕೆದಾರರಿಗೆ ಅತ್ಯಂತ ಹಾಟ್ ಫೇವರೀಟ್ ಆಗಿ ಹೊರಹೊಮ್ಮುತ್ತಿದೆ.
ತುಮಕೂರು ರಸ್ತೆಯಲ್ಲಿರುವ ಎಲಿವೇಟೆಡ್ ಎಕ್ಷ ಪ್ರೆಸ್ ವೇ, ಚತುಷ್ಪಥ ರಸ್ತೆಗಳು, ಮೆಟ್ರೊ, ರೈಲು ಸಾರಿಗೆ ಹಾಗೂ ಅತ್ಯಾಧುನಿಕ ಸಂಪರ್ಕ ವ್ಯವಸ್ಥೆ ಇರುವುದರಿಂದ ಸ್ವಾಭಾವಿಕವಾಗಿ ಗ್ರಾಹಕರು ಹೂಡಿಕೆ ಮಾಡಲು ತುಮಕೂರು ರಸ್ತೆ ಕಡೆ ಮುಖ ಮಾಡುತ್ತಿದ್ದಾರೆ. ಈ ಪ್ರದೇಶದಲ್ಲಿ ಜನಪ್ರಿಯವಾಗಿರುವ ದೀಪಾಶ್ರೀ ಏನ್ ಕ್ಲೆವ್ ಲೇಔಟ್ ತುಮಕೂರು ರಸ್ತೆಯ ಬಡಾವಣೆಗಳಲ್ಲಿ ಒಂದಾಗಿದೆ, ಬೆಲೆಯಲ್ಲೂ ಹೆಚ್ಚಿರದ, ಕಾನೂನಾತ್ಮಕ ದಾಖಲೆ ಪತ್ರಗಳನ್ನು ಹೊಂದಿರುವ, ನಿವೇಶನ ಖರೀದಿಸಲು ಬ್ಯಾಂಕಿನಿಂದ ಸಾಲ ಸೌಲಭ್ಯವನ್ನು ಒದಗಿಸಿ ಕೊಡುವ, ಈ- ಖಾತಾ ಹೊಂದಿರುವ ನಿವೇಶನ ನೋಂದಣಿಗೆ ಸಿದ್ದವಿದೆ ಮತ್ತು ಮನೆ ಕಟ್ಟ ಬಹುದಾದ ಸ್ಥಳವಾಗಿದೆ. ಈ ಲೇಔಟಿನಲ್ಲಿರುವ ಸೈಟುಗಳು ಎತ್ತರ ಪ್ರದೇಶದಲ್ಲಿ ಚಿನ್ನದಂತ ಜಾಗದಲ್ಲಿ ನಿರ್ಮಾಣ ಕೊಂಡಿದೆ, ಇಲ್ಲಿ ನಿವೇಶನ ಖರೀದಿಸಿದರೆ ನಿಮ್ಮ ಮನೆ ಕಟ್ಟುವ ಕನಸು ಬಂಗಾರವಾಗುವುದು.
ದೀಪಾಶ್ರೀ ಏನ್ ಕ್ಲೆವ್ ಲೇಔಟ್ ಗೆ ಹೋಗುವ ಮಾರ್ಗ ಹೇಗಿದೆ ಅಂದರೆ ಜಾಲಹಳ್ಳಿ ಸರ್ಕಲ್, 8ನೇ ಮೈಲಿ, ನಾಗವಾರ ಮೆಟ್ರೋ ಸ್ಟೇಷನ್ , ಮಾಕಳಿ ನಂತರ ನೈಸ್ ರಸ್ತೆ, ಮಾದವಾರ ಮೆಟ್ರೋ ಸ್ಟೇಷನ್ ದಾಟಿ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಿಂದ ಮುಂದಕ್ಕೆ ಹಿಮಾಲಯ ಡ್ರಗ್ ಹೌಸ್ ಎದುರು ರಸ್ತೆಯಲ್ಲಿ ಚಲಿಸಿದರೆ ಗೋಲ್ಡನ್ ಪಾಮ್ ರೆಸಾರ್ಟ್ ನಂತರ ಮುಂದೆ ಸಾಗಿ ಎಡಕ್ಕೆ ಸಿಗುವುದೇ ದೀಪಾಶ್ರೀ ಏನ್ ಕ್ಲೆವ್ ಬಡಾವಣೆ. ಇದೆ ರಸ್ತೆಯಲ್ಲಿ ಮುಂದೆ ಸಾಗಿದರೆ ಟಾಟಾ ಅಪಾರ್ಟ್ ಮೆಂಟ್, ಕರ್ನಾಟಕ ರಾಜ್ಯ ಕ್ರಿಕೆಟ್ ಕ್ರೀಡಾಂಗಣ ನಂತರ ಹೊಸ ಎಪಿಎಂಸಿ (APMC) ಮಾರುಕಟ್ಟೆ ಸಿಗುವುದು. ದೀಪಾಶ್ರೀ ಏನ್ ಕ್ಲೆವ್ ಲೇಔಟ್ ನಲ್ಲಿ ಸಿದ್ದವಾಗಿರುವ ರೆಸಿಡೆನ್ಶಿಯಲ್ ಸೈಟುಗಳು ಅತ್ಯುತ್ತಮವಾಗಿ ಮನೆ ಕಟ್ಟಲು ಸಜ್ಜಾಗಿದೆ. ಆರಾಮದಾಯಕ ಜೀವನಶೈಲಿಯನ್ನು ರೂಪಿಸುವ ಎಲ್ಲಾ ಸೌಲಭ್ಯಗಳನ್ನು ಲೇಔಟ್ ನಲ್ಲಿ ನೀಡುತ್ತಿದೆ.

ಲೇಔಟ್ ನಲ್ಲಿ ಸಿಗುವ ಮೂಲಭೂತ ಸೌಲಭ್ಯಗಳು :
• ಸೈಟಿನ ದಾಖಲೆಗಳು ಕಾನೂನಾತ್ಮಕವಾಗಿದೆ.
• 30x40 ಆಡಿ ರಸ್ತೆಗಳು
• ಪ್ರತಿ ಸೈಟಿಗೂ ಕುಡಿಯುವ ನೀರಿನ ಸಂಪರ್ಕ
• ಸುಸಜ್ಜಿತ ಒಳಚರಂಡಿ ವ್ಯವಸ್ಥೆ,
• ಲೇಔಟ್ ಸುತ್ತಾ ಕಾಂಪೌಂಡ್
• ಓವರ್ ಹೆಡ್ ಟ್ಯಾಂಕ್
• ಬೀದಿ ದೀಪಗಳು
• ಉದ್ಯಾನವನ
• ಎಂಟ್ರನ್ಸ್ ಆರ್ಚ್
• ನೀರು, ವಿದ್ಯುತ್ ಲೈನು ಪೂರೈಕೆ
• ಮಕ್ಕಳ ಆಟದ ಮೈದಾನ
ಇನ್ನೂ ಮುಂತಾದ ಮೂಲಭೂತ ಸೌಲಭ್ಯಗಳನ್ನು ಒಳಗೊಂಡಿರುತ್ತದೆ.

ಲೇಔಟ್ ಸಮೀಪ ಇರುವ ವಿಶೇಷತೆಗಳು :
• ನೆಲಮಂಗಲ ರೈಲು ನಿಲ್ದಾಣ
• ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರ
• ನೈಸ್ ರಸ್ತೆ ಸಂಪರ್ಕ
• ಮಾದವಾರ ಮೆಟ್ರೋ ಸ್ಟೇಷನ್ ಗೆ ಸಮೀಪ
• ಆದರ್ಶ ಫಿಲಂ ಸಿಟಿ
• ಡಾ. ಶಿವಕುಮಾರ ಸ್ವಾಮಿಜಿ ರವರ ಶೈಕ್ಷಣಿಕ ವಿದ್ಯಾಸಂಸ್ಧೆಗಳು
• ಹರ್ಷ ಶಿಕ್ಷಣ ಸಂಸ್ಥೆ
• ಅಂತರ ರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ
• ಆರ್. ಎಂ.ಸಿ ಯಾರ್ಡ್
• ಸಂಜಯ ಖಾನ್ ರೆಸಾರ್ಟ್, ಕಣ್ವ ರೆಸಾರ್ಟ್
• ಟಾಟಾ ಸಂಸ್ಥೆಯ ಆಪಾರ್ಟ್ ಮೆಂಟ್
• ಅಮೆಜಾನ್, ಫ್ಲಿಪ್ ಕಾರ್ಟ್ ವೆರ್ ಹೌಸ್ ಗಳು


ಲೇಔಟ್ ನಲ್ಲಿ 30x40, 30x50 30xODD ಅಳತೆಯ ಸೈಟುಗಳು ಲಭ್ಯ :

ನಿವೇಶನ ಖರೀದಿಸಲು ಬ್ಯಾಂಕಿನಿಂದ ಸಾಲ ಸೌಲಭ್ಯ ದೊರೆಯುತ್ತವೆ. ಸೈಟುಗಳು ನೋಂದಣಿಗೆ ಸಿದ್ಧವಾಗಿದೆ ಮತ್ತು ಮನೆ ನಿರ್ಮಾಣಕ್ಕೆ ಸಿದ್ಧವಾಗಿದೆ, ನಿವೇಶನ ಖರೀದಿಸಲು ಹೆಚ್ಚಿನ ಮಾಹಿತಿಗಾಗಿ ಕರೆಮಾಡಿ : 96064 42859

Share on:

City Information

(Private)