Date: 18 Jan 2025 booked.net English
Ads:
ಪಾಮ್ ಹೈಟ್ಸ್ - ಕನಕಪುರ ರಸ್ತೆಯಲ್ಲಿ BMRDA ಅನುಮೋದಿತ ನಿವೇಶನಗಳು, ಆರ್ಟ್ ಆಫ್ ಲಿವಿಂಗ್ ಹತ್ತಿರ, ನಿಮ್ಮ ಕನಸಿನ ಮನೆಗೆ ಪರಿಪೂರ್ಣ ಸ್ಥಳ | ತುಮಕೂರು ರಸ್ತೆಯಲ್ಲಿರುವ ನೇಚರ್ ರೆಸಿಡೆನ್ಸಿಯಲ್ಲಿ BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿರುವ ಸೈಟುಗಳು ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿದೆ. | ನೆಲಮಂಗಲದಲ್ಲಿ ಈ ಖಾತಾ ಅನುಮೋದನೆ ಅದ ನಿವೇಶನಗಳು ಮಾರಾಟಕ್ಕೆ ಮತ್ತು ನೋಂದಣೆಗೆ ಸಿದ್ಧವಿದೆ. | ತುಮಕೂರು ರಸ್ತೆ, ನೆಲಮಂಗಲ ಟೌನ್ ನಲ್ಲಿರುವ ವೈಷ್ಣವಿ ಎನ್‌ಕ್ಲೇವ್ ಲೇಔಟ್ ನಲ್ಲಿ BMRDA / NPA ಅನುಮೋದನೆ ಸೈಟುಗಳು | ಆಸ್ತಾ ಪ್ರಾಪರ್ಟೀಸ್ ನಿಂದ ಆಕರ್ಷಕ ಬೆಲೆಯಲ್ಲಿ DTCP ಹಾಗೂ RERA ಮಾನ್ಯತೆ ಪಡೆದ ಸೈಟುಗಳು | ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಊಟ ಸವಿಯಬೇಕಾದರೆ ರಾಜಾಜಿನಗರದಲ್ಲಿರುವ ಹೋಟೆಲ್ ನಳಪಾಕಕ್ಕೆ ಭೇಟಿ ನೀಡಿ, ಸಾವಯವ ಆಹಾರ ಜವಾರಿ ರೋಟಿ ತಿನ್ನಲು ಮರೆಯದಿರಿ ? | ಎಸ್.ಎಲ್.ವಿ. ಗಾರ್ಡೇನಿಯಾದಿಂದ ತುಮಕೂರು ರಸ್ತೆ, ನೆಲಮಂಗಲದಲ್ಲಿ DC CONVERSION ಆಗಿರುವ, ವಿಶ್ವ ದರ್ಜೆಯ ಸೌಲಭ್ಯವಿರುವ ಸುಸಜ್ಜಿತವಾದ ನಿವೇಶನಗಳು | ಒಂದು ವರ್ಷ EMI ಉಚಿತ ಕೊಡುಗೆಯೊಂದಿಗೆ ಸೈಟು/ನಿವೇಶನ ಖರೀದಿಸಿ ನಿಮ್ಮ ಕನಸನ್ನು ನನಸಾಗಿಸಿಕೊಳ್ಳಿ | ಓಂ ಶ್ರೀ ಇನ್ಫ್ರಾ ಸ್ಟ್ರಕ್ಚರ್ ಪ್ರಸ್ತುತ ಪಡಿಸುತ್ತಿದೆ ಓಂ ಶ್ರೀ ಪ್ರಿಸ್ಟಿನ್ ಪ್ರೀಮಿಯಂ ವಿಲ್ಲಾ ಸೈಟುಗಳು, ನೆಲಮಂಗಲ ಟೌನ್ ನಲ್ಲಿ RERA ಮತ್ತು BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿ, ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿರುವ ಸೈಟುಗಳು | ಮೈಸೂರು ರಸ್ತೆಯಲ್ಲಿ BMRDA ಮತ್ತು REAR ಮಾನ್ಯತೆ ಪಡೆದ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ, ಕೆಂಗೇರಿಯಿಂದ ಕೆಲವೇ ನಿಮಿಷಗಳು | ಪ್ರಾಪರ್ಟಿ ಇನ್ವೆಸ್ಟ್ ಮೆಂಟ್ ಗೆ ಲಾಭದಾಯಕ ತುಮಕೂರು ರಸ್ತೆ, ನೆಲಮಂಗಲ | ಮೈಸೂರು ರಸ್ತೆ, ಕೆಂಗೇರಿ ಹತ್ತಿರ, ರಾಮೋಹಳ್ಳಿಯಲ್ಲಿ ಕೈಗೆಟಕುವ ಬೆಲೆಗೆ ಸೈಟುಗಳು ಲಭ್ಯ | ನೆಲಮಂಗಲ ನಗರ ಸಭೆ ವಾರ್ಡ್ ನಂ.28ರ ಸೊಂಡೆಕೊಪ್ಪ ರಸ್ತೆಯಲ್ಲಿ BMRDA / NPA ಅನುಮೋದನೆ ಆದ A ಖಾತಾ ನಿವೇಶನದ ಮೇಲೆ ಇನ್ವೆಸ್ಟ್ ಮಾಡಿ ಹೆಚ್ಚು ಲಾಭ ಗಳಿಸಿ. | ಬೆಂಗಳೂರು ನಗರಕ್ಕೆ ಸಮೀಪವಿರುವ ಅತ್ಯುತ್ತಮ ಫಾರ್ಮ್ ಲ್ಯಾಂಡ್ | ಯಲಹಂಕ ಸಮೀಪ ರಾಜಾನುಕುಂಟೆಯ ಡಿಪಿ ಪ್ಯಾರಡೈಸ್ ಲೇಔಟ್ ನಲ್ಲಿ ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ನೋಂದಣೆಗೇ ಸಿದ್ಧವಿರುವ, ಮನೆಕಟ್ಟಲು ಅನುಕೂಲ ಇರುವ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ಅಸೆಟ್ ಡೆವೆಲಪರ್ಸ್ ರವರಿಂದ ನೆಲಮಂಗಲ ಹತ್ತಿರ ರೂ. 5 ಲಕ್ಷಕ್ಕೆ 20x30 ನಿವೇಶನ ರೂ.10 ಲಕ್ಷಕ್ಕೆ 30x40 ಸೈಟು | ಮೈಸೂರು ರಸ್ತೆ, ಕುಂಬಳಗೋಡು ಹತ್ತಿರ, ಜನಸಾಮಾನ್ಯರಿಗೆ ಕೈಗೆಟಕುವ ಬೆಲೆಯಲ್ಲಿ ನಿವೇಶನ ಖರೀದಿಸುವ ಸುವರ್ಣಾವಕಾಶ | ಮೈಸೂರು ರಸ್ತೆ, ಹೆಜ್ಜಾಲ ಬಳಿ ವಿನಾಯಕ ರೆಸಿಡೆನ್ಸಿ ಬಡಾವಣೆಯಲ್ಲಿ ಕಡಿಮೆ ದರದಲ್ಲಿ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ. | ನೆಲಮಂಗಲದಲ್ಲಿ ಆದ್ಯಾ ಪ್ರಾಪರ್ಟೀಸ್ ನಿಂದ BMRDA / NPA ಅನುಮೋದನೆ ಆದ A ಖಾತಾ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ರಾಜೇಶ್ವರಿ ಅಶೀರ್ವಾದ್ ಇನ್ಫ್ರಾ ಪ್ರಾಜೆಕ್ಟ್ ನಲ್ಲಿ RERA ಮತ್ತು BMRDA ಅನುಮೋದನೆ ಆದ ನಿವೇಶನ ತಕ್ಷಣ ಬುಕ್ ಮಾಡಿ ರೂ. 2 ಲಕ್ಷ ಡಿಸ್ಕೌಂಟ್ ನ ಸುವರ್ಣಾವಕಾಶವನ್ನು ನಿಮ್ಮದಾಗಿಸಿಕೊಳ್ಳಿ. | ನೆಲಮಂಗಲ ಟು ದೊಡ್ಡಬಳ್ಳಾಪುರ ರಸ್ತೆಯಲ್ಲಿ DC Converted ಸೈಟುಗಳು ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ಈಗಲೇ ಮನೆ ಕಟ್ಟಬಹುದಾದ ನಿವೇಶನ ಖರೀದಿಸಿ | ನೆಲಮಂಗಲ ನಗರ ಸಭೆ ವಾರ್ಡ್ ನಂ. 25 ರಲ್ಲಿ BMRDA ಅನುಮೋದನೆ ಆದ ‘A’ KHATA ನಿವೇಶನಗಳು ಮಾರಾಟಕ್ಕಿವೆ |
Home » ಆರೋಗ್ಯ » ಅರೋಗ್ಯ

ನಿಮ್ಮ ದೇಹದ ತೂಕ ಕಡಿಮೆ ಮಾಡಿಕೊಳ್ಳ ಬೇಕೆ? ಹಾಗಾದರೆ ಇಲ್ಲಿದೆ ನಿಮಗೆ ಸರಳ ಮತ್ತು ಸುಲಭವಾದ ವಿಧಾನ.


29 Jul 2020

ನಿಮ್ಮ ದೇಹದ ತೂಕ ಕಡಿಮೆ ಮಾಡಿ ಬೊಜ್ಜು ಕರಗಿಸುವ ಚಿಕಿತ್ಸೆಯನ್ನು ಶ್ರೀ ಸಂಜೀವಿನಿ ಕೋಲ್ಡ್ ಲೇಸರ್ ಚಿಕಿತ್ಸಾ ಕೇಂದ್ರದಲ್ಲಿ ನೀಡಲಾಗುತ್ತದೆ. ನಿಮ್ಮ ಹೊಟ್ಟೆಯ ಹಾಗೂ ಸೊಂಟದ ಸುತ್ತ ಇರುವ ಕೊಬ್ಬಿನಂಶವನ್ನು ಕರಗಿಸಿ ದೇಹದ ತೂಕ ಕಡಿಮೆ ಮಾಡಿ ಸುಂದರವಾಗಿ ಕಾಣುವಂತೆ ಚಿಕಿತ್ಸೆಯನ್ನು ನೀಡಲಾಗುತ್ತದೆ. ಒಬ್ಬ ವ್ಯಕ್ತಿಯ ವಯಸ್ಸು ಹಾಗೂ ಎತ್ತರಕ್ಕೆ ತಕ್ಕಂತೆ ಆತನ ತೂಕ ಇರಬೇಕಾಗುತ್ತದೆ. ಆತನ ಎತ್ತರ ಹಾಗೂ ವಯಸ್ಸಿಗೆ ದೇಹದ ತೂಕ ಹೆಚ್ಚಾಗಿದ್ದರೆ ಅಂಥವರನ್ನು ನಾವು ಸ್ಥೂಲಕಾಯ ಎಂದು ಕರೆಯಬಹುದು.

ವ್ಯಕ್ತಿ ಆರೋಗ್ಯವಾಗಿ ಹಾಗೂ ಸುಂದರವಾಗಿ ಕಾಣಲಿಕ್ಕೆ ಏನು ಮಾಡಬೇಕು ಎಂಬುದನ್ನು ನಮ್ಮ ಚಿಕಿತ್ಸಾ ಕೇಂದ್ರದಲ್ಲಿ ಸೂಕ್ತ ಮಾಹಿತಿ ಮತ್ತು ಸರಳ ನೈಸರ್ಗಿಕ ಚಿಕಿತ್ಸೆ ನೀಡಲಾಗುತ್ತದೆ. ನಮ್ಮ ಚಿಕಿತ್ಸಾ ವಿಧಾನದಲ್ಲಿ ನೀವು ಶಾಶ್ವತವಾಗಿ ಪಥ್ಯ ಮಾಡಬೇಕಾಗಿಲ್ಲ. ಕೆಲವೇ ಕೆಲವು ದಿನಗಳು ನಮ್ಮ ವೈದ್ಯರಿಂದ ಚಿಕಿತ್ಸೆ ಜೊತೆಗೆ ನಾವು ಹೇಳುವ ಆಹಾರ ಕ್ರಮವನ್ನು ರೂಢಿಸಿಕೊಳ್ಳಬೇಕಾಗುತ್ತದೆ ಹಾಗೂ ನಮ್ಮ ಜೀವನ ಶೈಲಿಯನ್ನು ಸ್ವಲ್ಪಮಟ್ಟಿಗೆ ಬದಲಾವಣೆ ಮಾಡಿಕೊಳ್ಳುವುದರಿಂದ ದೇಹ ಮತ್ತು ಮನಸ್ಸನ್ನು ಹಗುರ ಮಾಡಿ ಕೊಳ್ಳಬಹುದು.

ನಮ್ಮ ಸಂಸ್ಥೆಯಲ್ಲಿ ನುರಿತ ವೈದ್ಯರಿಂದ ಚಿಕಿತ್ಸೆ ಹಾಗೂ ಸಲಹೆ ಪಡೆದುಕೊಂಡು ವೈದ್ಯರ ಮಾರ್ಗದರ್ಶನದಂತೆ ನಡೆದರೆ ನಿಮಗೆ ಖಂಡಿತವಾಗಿ ಉತ್ತಮ ಫಲಿತಾಂಶ ಸಿಗುತ್ತದೆ. ನಮ್ಮ ವೈದ್ಯರ ತಂಡ ಮೊದಲನೆಯದಾಗಿ ನಿಮ್ಮ ಆರೋಗ್ಯವನ್ನು ಸಂಪೂರ್ಣ ತಪಾಸಣೆ ಮಾಡಿ ಚಿಕಿತ್ಸೆಯನ್ನು ನೀಡುತ್ತಾರೆ. ನಿಮ್ಮ ಹೊಟ್ಟೆ ಹಾಗೂ ಸೊಂಟದ ಭಾಗದಲ್ಲಿ ಹೆಚ್ಚು ಕೊಬ್ಬು ಶೇಖರಣೆಯಾಗಿರುತ್ತದೆ, ನಿಮಗೆ ಬೊಜ್ಜು ಯಾವುದರಿಂದ ಬಂದಿದೆ ಎಂಬುದಕ್ಕಿಂತ ಯಾವ ಭಾಗದಲ್ಲಿ ಹೆಚ್ಚು ಶೇಖರಣೆಯಾಗಿದೆ ಎಂಬುದು ಬಹಳ ಮುಖ್ಯ.

ನೀವು ದಪ್ಪವಾಗಲು ಏನೇ ಕಾರಣವಿರಲಿ ಅದು ವಂಶಪಾರಂಪರ್ಯವಾಗಿ ಅತಿ ಹೆಚ್ಚು ಕೊಬ್ಬಿನ ಅಂಶವಿರುವ ಆಹಾರ ಸೇವನೆಯಿಂದ ಆಗಲಿ ಥೈರಾಯ್ಡ್ ಅಥವಾ ಡಯಾಬಿಟಿಸ್ ನಿಂದಾಗಲಿ ಮತ್ತು ನಿದ್ರಾಹೀನತೆ ಅಥವಾ ಅತಿ ಹೆಚ್ಚು ನಿದ್ರೆಯಿಂದ ಆಗಲಿ ನಿಮ್ಮ ತೂಕ ಹೆಚ್ಚಾಗಿದ್ದರೆ ಭಯಪಡುವ ಅವಶ್ಯಕತೆ ಇಲ್ಲ ನಮ್ಮ ನುರಿತ ವೈದ್ಯರ ತಂಡ ನಿಮ್ಮ ದೇಹದ ತೂಕ ಕಡಿಮೆ ಮಾಡಲು ಸುಲಭವಾಗಿ ಸ್ವಾಭಾವಿಕವಾಗಿ ಚಿಕಿತ್ಸೆ ಹಾಗೂ ಸಲಹೆ ನೀಡಿ ನಿಮ್ಮ ದೇಹ ಹಾಗೂ ಮನಸ್ಸನ್ನು ಹಗುರ ಗೊಳಿಸುತ್ತಾರೆ ನೀವು ಇದರ ಉಪಯೋಗ ಪಡೆದುಕೊಳ್ಳಬೇಕಾದರೆ ತಡವೇಕೆ ತಕ್ಷಣ ಕರೆ ಮಾಡಿ ಹೆಚ್ಚಿನ ಮಾಹಿತಿ ಪಡೆದು ಚಿಕಿತ್ಸೆ ಪಡೆದುಕೊಳ್ಳಿ ನಿಮ್ಮ ದೇಹದ ತೂಕ ಇಳಿಸಿಕೊಳ್ಳಿ ಆರೋಗ್ಯವಂತರಾಗಿ ಬಾಳಿ.

ದೇಹದ ತೂಕ ಕಡಿಮೆ ಮಾಡಿ ಕೊಳ್ಳಲು ನೈಸರ್ಗಿಕ ಚಿಕಿತ್ಸೆಗೆ ಕರೆ ಮಾಡಿ :  
ಮೊಬೈಲ್ ನಂಬರ್ : 
95388 77011, 95380 22816 


ಸಂಸ್ಥೆಯ ವಿಳಾಸ : 
Sree Sanjeevini Cold Laser
No.316, Sree Krupa, between 15 th & 16 th Cross,
above Sunil fashion, 
next to Pakashala Hotel,
opp to Karur Vysya Bank, 
Sampige Road,
Malleswaram, Bangalore-560003. 
 

www.sanjeevinicoldlaser.com

 

Share on:

City Information

(Private)