Date: 14 Nov 2024 booked.net English
Ads:
ಪಾಮ್ ಹೈಟ್ಸ್ - ಕನಕಪುರ ರಸ್ತೆಯಲ್ಲಿ BMRDA ಅನುಮೋದಿತ ನಿವೇಶನಗಳು, ಆರ್ಟ್ ಆಫ್ ಲಿವಿಂಗ್ ಹತ್ತಿರ, ನಿಮ್ಮ ಕನಸಿನ ಮನೆಗೆ ಪರಿಪೂರ್ಣ ಸ್ಥಳ | ತುಮಕೂರು ರಸ್ತೆಯಲ್ಲಿರುವ ನೇಚರ್ ರೆಸಿಡೆನ್ಸಿಯಲ್ಲಿ BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿರುವ ಸೈಟುಗಳು ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿದೆ. | ನೆಲಮಂಗಲದಲ್ಲಿ ಈ ಖಾತಾ ಅನುಮೋದನೆ ಅದ ನಿವೇಶನಗಳು ಮಾರಾಟಕ್ಕೆ ಮತ್ತು ನೋಂದಣೆಗೆ ಸಿದ್ಧವಿದೆ. | ತುಮಕೂರು ರಸ್ತೆ, ನೆಲಮಂಗಲ ಟೌನ್ ನಲ್ಲಿರುವ ವೈಷ್ಣವಿ ಎನ್‌ಕ್ಲೇವ್ ಲೇಔಟ್ ನಲ್ಲಿ BMRDA / NPA ಅನುಮೋದನೆ ಸೈಟುಗಳು | ಆಸ್ತಾ ಪ್ರಾಪರ್ಟೀಸ್ ನಿಂದ ಆಕರ್ಷಕ ಬೆಲೆಯಲ್ಲಿ DTCP ಹಾಗೂ RERA ಮಾನ್ಯತೆ ಪಡೆದ ಸೈಟುಗಳು | ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಊಟ ಸವಿಯಬೇಕಾದರೆ ರಾಜಾಜಿನಗರದಲ್ಲಿರುವ ಹೋಟೆಲ್ ನಳಪಾಕಕ್ಕೆ ಭೇಟಿ ನೀಡಿ, ಸಾವಯವ ಆಹಾರ ಜವಾರಿ ರೋಟಿ ತಿನ್ನಲು ಮರೆಯದಿರಿ ? | ಎಸ್.ಎಲ್.ವಿ. ಗಾರ್ಡೇನಿಯಾದಿಂದ ತುಮಕೂರು ರಸ್ತೆ, ನೆಲಮಂಗಲದಲ್ಲಿ DC CONVERSION ಆಗಿರುವ, ವಿಶ್ವ ದರ್ಜೆಯ ಸೌಲಭ್ಯವಿರುವ ಸುಸಜ್ಜಿತವಾದ ನಿವೇಶನಗಳು | ಒಂದು ವರ್ಷ EMI ಉಚಿತ ಕೊಡುಗೆಯೊಂದಿಗೆ ಸೈಟು/ನಿವೇಶನ ಖರೀದಿಸಿ ನಿಮ್ಮ ಕನಸನ್ನು ನನಸಾಗಿಸಿಕೊಳ್ಳಿ | ಓಂ ಶ್ರೀ ಇನ್ಫ್ರಾ ಸ್ಟ್ರಕ್ಚರ್ ಪ್ರಸ್ತುತ ಪಡಿಸುತ್ತಿದೆ ಓಂ ಶ್ರೀ ಪ್ರಿಸ್ಟಿನ್ ಪ್ರೀಮಿಯಂ ವಿಲ್ಲಾ ಸೈಟುಗಳು, ನೆಲಮಂಗಲ ಟೌನ್ ನಲ್ಲಿ RERA ಮತ್ತು BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿ, ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿರುವ ಸೈಟುಗಳು | ಮೈಸೂರು ರಸ್ತೆಯಲ್ಲಿ BMRDA ಮತ್ತು REAR ಮಾನ್ಯತೆ ಪಡೆದ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ, ಕೆಂಗೇರಿಯಿಂದ ಕೆಲವೇ ನಿಮಿಷಗಳು | ಪ್ರಾಪರ್ಟಿ ಇನ್ವೆಸ್ಟ್ ಮೆಂಟ್ ಗೆ ಲಾಭದಾಯಕ ತುಮಕೂರು ರಸ್ತೆ, ನೆಲಮಂಗಲ | ಮೈಸೂರು ರಸ್ತೆ, ಕೆಂಗೇರಿ ಹತ್ತಿರ, ರಾಮೋಹಳ್ಳಿಯಲ್ಲಿ ಕೈಗೆಟಕುವ ಬೆಲೆಗೆ ಸೈಟುಗಳು ಲಭ್ಯ | ನೆಲಮಂಗಲ ನಗರ ಸಭೆ ವಾರ್ಡ್ ನಂ.28ರ ಸೊಂಡೆಕೊಪ್ಪ ರಸ್ತೆಯಲ್ಲಿ BMRDA / NPA ಅನುಮೋದನೆ ಆದ A ಖಾತಾ ನಿವೇಶನದ ಮೇಲೆ ಇನ್ವೆಸ್ಟ್ ಮಾಡಿ ಹೆಚ್ಚು ಲಾಭ ಗಳಿಸಿ. | ಬೆಂಗಳೂರು ನಗರಕ್ಕೆ ಸಮೀಪವಿರುವ ಅತ್ಯುತ್ತಮ ಫಾರ್ಮ್ ಲ್ಯಾಂಡ್ | ಯಲಹಂಕ ಸಮೀಪ ರಾಜಾನುಕುಂಟೆಯ ಡಿಪಿ ಪ್ಯಾರಡೈಸ್ ಲೇಔಟ್ ನಲ್ಲಿ ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ನೋಂದಣೆಗೇ ಸಿದ್ಧವಿರುವ, ಮನೆಕಟ್ಟಲು ಅನುಕೂಲ ಇರುವ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ಅಸೆಟ್ ಡೆವೆಲಪರ್ಸ್ ರವರಿಂದ ನೆಲಮಂಗಲ ಹತ್ತಿರ ರೂ. 5 ಲಕ್ಷಕ್ಕೆ 20x30 ನಿವೇಶನ ರೂ.10 ಲಕ್ಷಕ್ಕೆ 30x40 ಸೈಟು | ಮೈಸೂರು ರಸ್ತೆ, ಕುಂಬಳಗೋಡು ಹತ್ತಿರ, ಜನಸಾಮಾನ್ಯರಿಗೆ ಕೈಗೆಟಕುವ ಬೆಲೆಯಲ್ಲಿ ನಿವೇಶನ ಖರೀದಿಸುವ ಸುವರ್ಣಾವಕಾಶ | ಮೈಸೂರು ರಸ್ತೆ, ಹೆಜ್ಜಾಲ ಬಳಿ ವಿನಾಯಕ ರೆಸಿಡೆನ್ಸಿ ಬಡಾವಣೆಯಲ್ಲಿ ಕಡಿಮೆ ದರದಲ್ಲಿ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ. | ನೆಲಮಂಗಲದಲ್ಲಿ ಆದ್ಯಾ ಪ್ರಾಪರ್ಟೀಸ್ ನಿಂದ BMRDA / NPA ಅನುಮೋದನೆ ಆದ A ಖಾತಾ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ರಾಜೇಶ್ವರಿ ಅಶೀರ್ವಾದ್ ಇನ್ಫ್ರಾ ಪ್ರಾಜೆಕ್ಟ್ ನಲ್ಲಿ RERA ಮತ್ತು BMRDA ಅನುಮೋದನೆ ಆದ ನಿವೇಶನ ತಕ್ಷಣ ಬುಕ್ ಮಾಡಿ ರೂ. 2 ಲಕ್ಷ ಡಿಸ್ಕೌಂಟ್ ನ ಸುವರ್ಣಾವಕಾಶವನ್ನು ನಿಮ್ಮದಾಗಿಸಿಕೊಳ್ಳಿ. | ನೆಲಮಂಗಲ ಟು ದೊಡ್ಡಬಳ್ಳಾಪುರ ರಸ್ತೆಯಲ್ಲಿ DC Converted ಸೈಟುಗಳು ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ಈಗಲೇ ಮನೆ ಕಟ್ಟಬಹುದಾದ ನಿವೇಶನ ಖರೀದಿಸಿ | ನೆಲಮಂಗಲ ನಗರ ಸಭೆ ವಾರ್ಡ್ ನಂ. 25 ರಲ್ಲಿ BMRDA ಅನುಮೋದನೆ ಆದ ‘A’ KHATA ನಿವೇಶನಗಳು ಮಾರಾಟಕ್ಕಿವೆ |
Home » ಪ್ರವಾಸ » ಪ್ರವಾಸ ಟಿಪ್ಸ್

ಪ್ರವಾಸದ ಸಮಯದಲ್ಲಿ ವಾಂತಿ, ತಲೆ ಸುತ್ತು : ಪಾರಾಗೋದು ಹೇಗೆ?


09 Sep 2020

ಕೆಲವರಿಗೆ ಎಲ್ಲಾದರೂ ಪ್ರಯಾಣಕ್ಕೆ ಹೊರಟರೆ ಸಾಕು ವಾಂತಿ,ತಲೆಸುತ್ತು ಇದ್ದಕ್ಕಿದ್ದಂತೆ ಆರಂಭವಾಗಿಬಿಡುತ್ತದೆ. ಆ ಪ್ರವಾಸ ಚಿಕ್ಕದಿರಲಿ, ದೊಡ್ಡದಿರಲಿ, ಈ ಗೋಳು ತಪ್ಪಿದ್ದಲ್ಲ. ಈ ಸಮಸ್ಯೆಯಿಂದಾಗಿ ಹೊರಗೆ ಸುತ್ತುವ ಬಯಕೆಯನ್ನು ಅದುಮಿಟ್ಟುಕೊಳ್ಳುವವರೇ ಹೆಚ್ಚು.

ಪ್ರಯಾಣದ ಸಂದರ್ಭದಲ್ಲಿ ಉಂಟಾಗುವ ಇಂಥ ಕಿರಿಕಿರಿಗಳಿಗೆ ಟ್ರಾವೆಲ್ ಸಿಕ್ನೆಸ್ ಅನ್ನುತ್ತಾರೆ.

ಕಣ್ಣಿನ ಮೂಲಕ ಗ್ರಹಿಸಿದ ದೃಶ್ಯಗಳನ್ನು ಮಿದುಳು ಸಂಸ್ಕರಿಸಿ ಕಿವಿಗೂ ರವಾನಿಸುತ್ತದೆ. ಈ ಸಂದೇಶಗಳಿಗೆ ದೇಹ ಸಕಾರಾತ್ಮಕವಾಗಿ ಸ್ಪಂದಿಸದಿದ್ದಾಗ ತಲೆನೋವು, ವಾಂತಿ, ತಲೆ ಸುತ್ತುವಿಕೆ ಕಾಣಿಸಿಕೊಳ್ಳುತ್ತದೆ.

ಟ್ರಾವೆಲ್ ಸಿಕ್ನೆಸ್ ನಿಂದ ಪಾರಾಗಲು ಕೆಲವು ಟಿಪ್ಸ್ ಇಲ್ಲಿವೆ.

  • ಬಸ್, ಕಾರಿನಲ್ಲಿ ಪ್ರಯಾಣಿಸುವ ಸಂದರ್ಭ ಬಂದಾಗ ಹಿಂದಿನ ಸೀಟಿನ ಬದಲು ಮುಂದಿನ ಸೀಟನ್ನೇ ಆಯ್ಕೆಮಾಡಿಕೊಳ್ಳಿ. ಇದರಿಂದ ತಾಜಾ ಗಾಳಿ, ಬೆಳಕು ದೇಹಕ್ಕೆ ಲಭಿಸುತ್ತದೆ.
  • ಆದಷ್ಟು ಕಿಟಕಿ ಪಕ್ಕವೇ ಕುಳಿತುಕೊಳ್ಳಿ. ಸಾಧ್ಯವಾದಷ್ಟೂ ಕಿಟಕಿಯ ಗಾಜುಗಳನ್ನು ಪೂರ್ತಿಯಾಗಿ ತೆರೆದಿಟ್ಟುಕೊಳ್ಳಿ. ತಾಜಾ ಗಾಳಿಯು ವಾಂತಿಗೆ ಕಡಿವಾಣ ಹಾಕುತ್ತದೆ. ಮಿದುಳಿನ ಮೇಲೂ ಅಷ್ಟು ಒತ್ತಡ ಉಂಟಾಗದು.
  • ಯಾವ ಕಾರಣಕ್ಕೂ ನಿದ್ದೆ ಮಾಡಬೇಡಿ. ಇದರಿಂದ ಪ್ರಯಾಣದ ಸುಸ್ತು ಹೆಚ್ಚುತ್ತದೆ.
  • ದೀರ್ಘ ಪ್ರಯಾಣದ ಸಂದರ್ಭದಲ್ಲಿ ಹೆಚ್ಚು ಆಹಾರ ಸೇವಿಸಬೇಡಿ. ಹಸಿವಾದಾಗ ಮಾತ್ರ ತುಸುವೇ ಆಹಾರ ಸೇವಿಸಿ.
  • ಪ್ರಯಾಣದ ವೇಳೆ ಚ್ಯೂಯಿಂಗ್ ಗಮ್, ಏಲಕ್ಕಿ, ಲವಂಗ, ಶುಂಠಿ, ನಿಂಬೆಹುಳಿ ಪೆಪ್ಪರ್ ಮಿಂಟ್ ಬಾಯಿಯಲ್ಲಿಟ್ಟುಕೊಳ್ಳಿ. ನಿಂಬೆ ಹಣ್ಣನ್ನು ಕೈಯಲ್ಲಿ ಹಿಡಿದುಕೊಂಡು ಆಗಾಗ ಆಘ್ರಾಣಿಸಿ.
  • ಮುಂಗೈಗೆ ಬ್ಯಾಂಡ್ ಕಟ್ಟಿಕೊಳ್ಳುವುದರಿಂದಲೂ ಟ್ರಾವೆಲ್ ಸಿಕ್ನೆಸ್ ಸಮಸ್ಯೆಯಿಂದ ಪಾರಾಗಬಹುದು.
Share on:

City Information

(Private)