Date: 14 Nov 2024 booked.net English
Ads:
ಪಾಮ್ ಹೈಟ್ಸ್ - ಕನಕಪುರ ರಸ್ತೆಯಲ್ಲಿ BMRDA ಅನುಮೋದಿತ ನಿವೇಶನಗಳು, ಆರ್ಟ್ ಆಫ್ ಲಿವಿಂಗ್ ಹತ್ತಿರ, ನಿಮ್ಮ ಕನಸಿನ ಮನೆಗೆ ಪರಿಪೂರ್ಣ ಸ್ಥಳ | ತುಮಕೂರು ರಸ್ತೆಯಲ್ಲಿರುವ ನೇಚರ್ ರೆಸಿಡೆನ್ಸಿಯಲ್ಲಿ BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿರುವ ಸೈಟುಗಳು ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿದೆ. | ನೆಲಮಂಗಲದಲ್ಲಿ ಈ ಖಾತಾ ಅನುಮೋದನೆ ಅದ ನಿವೇಶನಗಳು ಮಾರಾಟಕ್ಕೆ ಮತ್ತು ನೋಂದಣೆಗೆ ಸಿದ್ಧವಿದೆ. | ತುಮಕೂರು ರಸ್ತೆ, ನೆಲಮಂಗಲ ಟೌನ್ ನಲ್ಲಿರುವ ವೈಷ್ಣವಿ ಎನ್‌ಕ್ಲೇವ್ ಲೇಔಟ್ ನಲ್ಲಿ BMRDA / NPA ಅನುಮೋದನೆ ಸೈಟುಗಳು | ಆಸ್ತಾ ಪ್ರಾಪರ್ಟೀಸ್ ನಿಂದ ಆಕರ್ಷಕ ಬೆಲೆಯಲ್ಲಿ DTCP ಹಾಗೂ RERA ಮಾನ್ಯತೆ ಪಡೆದ ಸೈಟುಗಳು | ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಊಟ ಸವಿಯಬೇಕಾದರೆ ರಾಜಾಜಿನಗರದಲ್ಲಿರುವ ಹೋಟೆಲ್ ನಳಪಾಕಕ್ಕೆ ಭೇಟಿ ನೀಡಿ, ಸಾವಯವ ಆಹಾರ ಜವಾರಿ ರೋಟಿ ತಿನ್ನಲು ಮರೆಯದಿರಿ ? | ಎಸ್.ಎಲ್.ವಿ. ಗಾರ್ಡೇನಿಯಾದಿಂದ ತುಮಕೂರು ರಸ್ತೆ, ನೆಲಮಂಗಲದಲ್ಲಿ DC CONVERSION ಆಗಿರುವ, ವಿಶ್ವ ದರ್ಜೆಯ ಸೌಲಭ್ಯವಿರುವ ಸುಸಜ್ಜಿತವಾದ ನಿವೇಶನಗಳು | ಒಂದು ವರ್ಷ EMI ಉಚಿತ ಕೊಡುಗೆಯೊಂದಿಗೆ ಸೈಟು/ನಿವೇಶನ ಖರೀದಿಸಿ ನಿಮ್ಮ ಕನಸನ್ನು ನನಸಾಗಿಸಿಕೊಳ್ಳಿ | ಓಂ ಶ್ರೀ ಇನ್ಫ್ರಾ ಸ್ಟ್ರಕ್ಚರ್ ಪ್ರಸ್ತುತ ಪಡಿಸುತ್ತಿದೆ ಓಂ ಶ್ರೀ ಪ್ರಿಸ್ಟಿನ್ ಪ್ರೀಮಿಯಂ ವಿಲ್ಲಾ ಸೈಟುಗಳು, ನೆಲಮಂಗಲ ಟೌನ್ ನಲ್ಲಿ RERA ಮತ್ತು BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿ, ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿರುವ ಸೈಟುಗಳು | ಮೈಸೂರು ರಸ್ತೆಯಲ್ಲಿ BMRDA ಮತ್ತು REAR ಮಾನ್ಯತೆ ಪಡೆದ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ, ಕೆಂಗೇರಿಯಿಂದ ಕೆಲವೇ ನಿಮಿಷಗಳು | ಪ್ರಾಪರ್ಟಿ ಇನ್ವೆಸ್ಟ್ ಮೆಂಟ್ ಗೆ ಲಾಭದಾಯಕ ತುಮಕೂರು ರಸ್ತೆ, ನೆಲಮಂಗಲ | ಮೈಸೂರು ರಸ್ತೆ, ಕೆಂಗೇರಿ ಹತ್ತಿರ, ರಾಮೋಹಳ್ಳಿಯಲ್ಲಿ ಕೈಗೆಟಕುವ ಬೆಲೆಗೆ ಸೈಟುಗಳು ಲಭ್ಯ | ನೆಲಮಂಗಲ ನಗರ ಸಭೆ ವಾರ್ಡ್ ನಂ.28ರ ಸೊಂಡೆಕೊಪ್ಪ ರಸ್ತೆಯಲ್ಲಿ BMRDA / NPA ಅನುಮೋದನೆ ಆದ A ಖಾತಾ ನಿವೇಶನದ ಮೇಲೆ ಇನ್ವೆಸ್ಟ್ ಮಾಡಿ ಹೆಚ್ಚು ಲಾಭ ಗಳಿಸಿ. | ಬೆಂಗಳೂರು ನಗರಕ್ಕೆ ಸಮೀಪವಿರುವ ಅತ್ಯುತ್ತಮ ಫಾರ್ಮ್ ಲ್ಯಾಂಡ್ | ಯಲಹಂಕ ಸಮೀಪ ರಾಜಾನುಕುಂಟೆಯ ಡಿಪಿ ಪ್ಯಾರಡೈಸ್ ಲೇಔಟ್ ನಲ್ಲಿ ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ನೋಂದಣೆಗೇ ಸಿದ್ಧವಿರುವ, ಮನೆಕಟ್ಟಲು ಅನುಕೂಲ ಇರುವ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ಅಸೆಟ್ ಡೆವೆಲಪರ್ಸ್ ರವರಿಂದ ನೆಲಮಂಗಲ ಹತ್ತಿರ ರೂ. 5 ಲಕ್ಷಕ್ಕೆ 20x30 ನಿವೇಶನ ರೂ.10 ಲಕ್ಷಕ್ಕೆ 30x40 ಸೈಟು | ಮೈಸೂರು ರಸ್ತೆ, ಕುಂಬಳಗೋಡು ಹತ್ತಿರ, ಜನಸಾಮಾನ್ಯರಿಗೆ ಕೈಗೆಟಕುವ ಬೆಲೆಯಲ್ಲಿ ನಿವೇಶನ ಖರೀದಿಸುವ ಸುವರ್ಣಾವಕಾಶ | ಮೈಸೂರು ರಸ್ತೆ, ಹೆಜ್ಜಾಲ ಬಳಿ ವಿನಾಯಕ ರೆಸಿಡೆನ್ಸಿ ಬಡಾವಣೆಯಲ್ಲಿ ಕಡಿಮೆ ದರದಲ್ಲಿ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ. | ನೆಲಮಂಗಲದಲ್ಲಿ ಆದ್ಯಾ ಪ್ರಾಪರ್ಟೀಸ್ ನಿಂದ BMRDA / NPA ಅನುಮೋದನೆ ಆದ A ಖಾತಾ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ರಾಜೇಶ್ವರಿ ಅಶೀರ್ವಾದ್ ಇನ್ಫ್ರಾ ಪ್ರಾಜೆಕ್ಟ್ ನಲ್ಲಿ RERA ಮತ್ತು BMRDA ಅನುಮೋದನೆ ಆದ ನಿವೇಶನ ತಕ್ಷಣ ಬುಕ್ ಮಾಡಿ ರೂ. 2 ಲಕ್ಷ ಡಿಸ್ಕೌಂಟ್ ನ ಸುವರ್ಣಾವಕಾಶವನ್ನು ನಿಮ್ಮದಾಗಿಸಿಕೊಳ್ಳಿ. | ನೆಲಮಂಗಲ ಟು ದೊಡ್ಡಬಳ್ಳಾಪುರ ರಸ್ತೆಯಲ್ಲಿ DC Converted ಸೈಟುಗಳು ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ಈಗಲೇ ಮನೆ ಕಟ್ಟಬಹುದಾದ ನಿವೇಶನ ಖರೀದಿಸಿ | ನೆಲಮಂಗಲ ನಗರ ಸಭೆ ವಾರ್ಡ್ ನಂ. 25 ರಲ್ಲಿ BMRDA ಅನುಮೋದನೆ ಆದ ‘A’ KHATA ನಿವೇಶನಗಳು ಮಾರಾಟಕ್ಕಿವೆ |
Home » ಆರೋಗ್ಯ » ಅರೋಗ್ಯ

ಮಲೇರಿಯಾ, ಡೆಂಗೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದು ಕೊಳ್ಳುವ ಬಗೆ ಹೇಗೆ ?


25 Sep 2020

ನಾಗರಿಕರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುವ ಸಾಂಕ್ರಾಮಿಕ ಕಾಯಿಲೆಗಳ ನಗರ ಮತ್ತು ಗ್ರಾಮೀಣ ಭಾಗದ ಜನತೆ ಮುನ್ನೆಚ್ಚೆರಿಕೆ ವಹಿಸುವುದು ಉತ್ತಮವಾಗಿದೆ.

  • ಡೆಂಗೆ ಹರಡುವ ಈಡಿಸ್ ಸೊಳ್ಳೆ ಸಾಮಾನ್ಯವಾಗಿ ಹಗಲಿನಲ್ಲಿ ಕಚ್ಚುತ್ತವೆ. ಮಲೇರಿಯಾ ಹರಡುವ ಆನಾಫಿಲಿಸ್ ರಾತ್ರಿ ಸಮಯದಲ್ಲಿ ಕಚ್ಚುತ್ತವೆ. ಹೀಗಾಗಿ ಸೊಳ್ಳೆಗಳಿಂದ ರಕ್ಷಣೆಗೆ ಕೆಲವು ಕ್ರಮ ಪಾಲಿಸುವುದು ಅಗತ್ಯ.
  • ಔಷಧ ಲೇಪಿಸಿದ ಸೊಳ್ಳೆ ಪರದೆಗಳ ಬಳಕೆ, ಮಕ್ಕಳು/ವೃದ್ದರು ಹಗಲು ಮಲಗುವಾಗಲೂ ಸೊಳ್ಳೆ ಪರದೆ ಉಪಯೋಗಿಸುವುದು.
  • ಸೊಳ್ಳೆ ಪ್ರವೇಶಿಸದಂತೆ ಸಂಜೆ ಹೊತ್ತು ಕಿಟಕಿ ಬಾಗಿಲುಗಳನ್ನು ಭದ್ರವಾಗಿ ಮುಚ್ಚುವುದು ಅಥವಾ ಜಾಲರಿಗಳನ್ನು ಅಳವಡಿಸುವುದು.
  • ಮನೆಯ ಸುತ್ತಲೂ ಫಾಗಿಂಗ್ ಮಾಡಿಸುವುದು.
  • ಯಾವುದೇ ರೀತಿಯ ಜ್ವರ ಕಾಣಿಸಿಕೊಂಡಾಗ ನಿರ್ಲಕ್ಷಿಸದೆ ಚಿಕಿತ್ಸೆ ಪಡೆಯಿರಿ
  • ಹಗಲಿನಲ್ಲಿ ಸೊಳ್ಳೆ ಕಚ್ಚದಂತೆ ಎಚ್ಚರವಹಿಸಿ
  • ಶುದ್ಧ ಹಾಗೂ ಕುದಿಸಿ ಆರಿಸಿದ ನೀರನ್ನು ಕುಡಿಯುವುದು ಉತ್ತಮ
  • ಪಾತ್ರೆ ಹಾಗೂ ಬಿಂದಿಗೆಗಳಲ್ಲಿ ಹೆಚ್ಚು ದಿನ ನೀರು ಸಂಗ್ರಹಿಸಿಡಬೇಡಿ
  • ಮನೆಯ ಸುತ್ತ ಹಾಗೂ ತಾರಸಿಯ ಮೇಲೆ ನೀರು ನಿಲ್ಲದಂತೆ ಎಚ್ಚರವಹಿಸಿ
  • ತೊಟ್ಟಿ, ಬಿಂದಿಗೆ, ಡ್ರಮ್‌ಗಳಲ್ಲಿ ೨-೩ ದಿನಕ್ಕೊಮ್ಮೆ ನೀರು ಬದಲಿಸಿ ಸ್ವಚ್ಛಗೊಳಿಸಿ.
  • ಸೀನುವಾಗ, ಕೆಮ್ಮುವಾಗ ಕರವಸ್ತ್ರಗಳನ್ನು ಅಡ್ಡಲಾಗಿ ಇಟ್ಟುಕೊಳ್ಳಿ.
  • ಸೊಳ್ಳೆಗಳನ್ನು ತಡೆಯಲು ಕಿಟಕಿ ಬಾಗಿಲುಗಳಿಗೆ ಮೆಶ್ ಹಾಕಿ/ ಸೊಳ್ಳೆನಾಶಕ ಔಷಧಗಳನ್ನು
    ಬಳಸಿ.
  • ಹಳ್ಳಿಗಳಲ್ಲಾದರೆ ಸೊಳ್ಳೆಗಳನ್ನು ನಿಯಂತ್ರಿಸಲು ಬೇವಿನ ಸೊಪ್ಪಿನ ಹೊಗೆ ಹಾಕುವುದು ಒಳಿತು

    ಮಲೇರಿಯಾ, ಡೆಂಗೆ ಹರಡುವುದಕ್ಕೆ ಮುಂಚೆ ಏನು ಮಾಡಬಹುದು?
  • ಓವರ್‌ಹೆಡ್ ಟ್ಯಾಂಕ್, ಸಿಮೆಂಟ್ ಟ್ಯಾಂಕ್‌ಗಳನ್ನು ಭದ್ರವಾಗಿ ಮುಚ್ಚಿಡಬೇಕು.
  • ಮನೆ ಸುತ್ತ ಎಸೆದ ಪ್ಲಾಸ್ಟಿಕ್, ಟಯರ್, ತೆಂಗಿನ ಚಿಪ್ಪುಗಳನ್ನು ತಕ್ಷಣ ವಿಲೇವಾರಿ ಮಾಡಬೇಕು.
  • ಒಡೆದ ಪ್ಲಾಸ್ಟಿಕ್ ಬಕೆಟ್, ಪಾತ್ರೆಗಳನ್ನು ಕವುಚಿ ಹಾಕಿಡಬೇಕು.
  • ಮನೆಯೊಳಗೆ, ಹೊರಗೆ ಇರುವ ಹೂವಿನ ಕುಂಡ, ಮನಿಪ್ಲಾಂಟ್ ಚಟ್ಟಿಗಳು, ಏರ್‌ಕೂಲರ್‌ಗಳಲ್ಲೂ ಸೊಳ್ಳೆಗಳು ಉತ್ಪತಿಯಾಗುತ್ತವೆ. ಇವುಗಳ ನೀರನ್ನು ಪ್ರತಿ ವಾರ ಖಾಲಿ ಮಾಡಬೇಕು.
  • ಕಟ್ಟಡ ನಿರ್ಮಾಣ ತಾಣಗಳಲ್ಲಿ ನೀರು ನಿಲ್ಲಲು ಅವಕಾಶ ನೀಡಬಾರದು.
  • ಬಾವಿ/ಕೆರೆಗಳಲ್ಲಿ ಗಪ್ಪಿ ಮೀನು ಸಾಕಿ ಸೊಳ್ಳೆಗಳ ಉತ್ಪತ್ತಿ ತಡೆಗಟ್ಟಬಹುದು.
  • ಪ್ರತಿಯೊಬ್ಬರು ತಮ್ಮ ಮನೆಯೊಳಗೆ ಹಾಗೂ ವಠಾರವನ್ನು ಶುಚಿಗೊಳಿಸಿ ನೀರು ನಿಲ್ಲುವ, ಕೊಳಚೆ ಪ್ರದೇಶಗಳನ್ನು ನಿರ್ಮೂಲನೆ ಮಾಡಿ.
  • ಮಳೆಗಾಲದಲ್ಲಿ ನೀರು ಶೇಖರಣೆಯಾಗುವಂತಹ ಯಾವುದೇ ಸೊತ್ತು ಮನೆಯ ಪ್ಯಾಸೇಜ್, ಸುತ್ತಮುತ್ತ ಇರದಿರಲಿ.
  • ವಸತಿ ಸಂಕೀರ್ಣ, ಮಳಿಗೆ, ಆಸ್ಪತ್ರೆಗಳು, ಸಂಘ ಸಂಸ್ಥೆಗಳ ಕಟ್ಟಡ, ಸಾರ್ವಜನಿಕ ಸ್ಥಳಗಳು ಸೇರಿದಂತೆ ಪ್ರತಿಯೊಂದು
    ಕಡೆಗಳಲ್ಲೂ ಸ್ವಚ್ಛತೆಗೆ ಆದ್ಯತೆ ನೀಡಿ.
Share on:

City Information

(Private)