- ಸೌತೆಕಾಯಿಯನ್ನು ಸಿಪ್ಪೆ ಸಹಿತ ಕತ್ತರಿಸಿ ಕಾಳುಮೆಣಸಿನ ಪುಡಿ ಮತ್ತು ಉಪ್ಪಿನೊಂದಿಗೆ ಸೇರಿಸಿಕೊಂಡು ತಿನ್ನುತ್ತಾ ಬಂದರೆ ಜೀರ್ಣಶಕ್ತಿ ಹೆಚ್ಚುವುದು.
- ಸೌತೆಕಾಯಿ ತಿರುಳಿನಿಂದ ಅಂಗಾಲು ಉಜ್ಜಿಕೊಂಡರೆ ಕಣ್ಣುಗಳ ಉರಿ ಶಾಂತವಾಗಿ ಚೆನ್ನಾಗಿ ನಿದ್ರೆ ಬರಲೂ ಶುರುವಾಗುತ್ತದೆ.
- ಮುಖದ ಚರ್ಮದ ಮೇಲೆ ಸೌತೆಕಾಯಿ ಚೂರುಗಳನ್ನು ತಿಕ್ಕಿದರೆ ಮುಖ ಕಾಂತಿಯುಕ್ತವಾಗಿ ಹೊಳೆಯುವುದು.