Date: 14 Nov 2024 booked.net English
Ads:
ಪಾಮ್ ಹೈಟ್ಸ್ - ಕನಕಪುರ ರಸ್ತೆಯಲ್ಲಿ BMRDA ಅನುಮೋದಿತ ನಿವೇಶನಗಳು, ಆರ್ಟ್ ಆಫ್ ಲಿವಿಂಗ್ ಹತ್ತಿರ, ನಿಮ್ಮ ಕನಸಿನ ಮನೆಗೆ ಪರಿಪೂರ್ಣ ಸ್ಥಳ | ತುಮಕೂರು ರಸ್ತೆಯಲ್ಲಿರುವ ನೇಚರ್ ರೆಸಿಡೆನ್ಸಿಯಲ್ಲಿ BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿರುವ ಸೈಟುಗಳು ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿದೆ. | ನೆಲಮಂಗಲದಲ್ಲಿ ಈ ಖಾತಾ ಅನುಮೋದನೆ ಅದ ನಿವೇಶನಗಳು ಮಾರಾಟಕ್ಕೆ ಮತ್ತು ನೋಂದಣೆಗೆ ಸಿದ್ಧವಿದೆ. | ತುಮಕೂರು ರಸ್ತೆ, ನೆಲಮಂಗಲ ಟೌನ್ ನಲ್ಲಿರುವ ವೈಷ್ಣವಿ ಎನ್‌ಕ್ಲೇವ್ ಲೇಔಟ್ ನಲ್ಲಿ BMRDA / NPA ಅನುಮೋದನೆ ಸೈಟುಗಳು | ಆಸ್ತಾ ಪ್ರಾಪರ್ಟೀಸ್ ನಿಂದ ಆಕರ್ಷಕ ಬೆಲೆಯಲ್ಲಿ DTCP ಹಾಗೂ RERA ಮಾನ್ಯತೆ ಪಡೆದ ಸೈಟುಗಳು | ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಊಟ ಸವಿಯಬೇಕಾದರೆ ರಾಜಾಜಿನಗರದಲ್ಲಿರುವ ಹೋಟೆಲ್ ನಳಪಾಕಕ್ಕೆ ಭೇಟಿ ನೀಡಿ, ಸಾವಯವ ಆಹಾರ ಜವಾರಿ ರೋಟಿ ತಿನ್ನಲು ಮರೆಯದಿರಿ ? | ಎಸ್.ಎಲ್.ವಿ. ಗಾರ್ಡೇನಿಯಾದಿಂದ ತುಮಕೂರು ರಸ್ತೆ, ನೆಲಮಂಗಲದಲ್ಲಿ DC CONVERSION ಆಗಿರುವ, ವಿಶ್ವ ದರ್ಜೆಯ ಸೌಲಭ್ಯವಿರುವ ಸುಸಜ್ಜಿತವಾದ ನಿವೇಶನಗಳು | ಒಂದು ವರ್ಷ EMI ಉಚಿತ ಕೊಡುಗೆಯೊಂದಿಗೆ ಸೈಟು/ನಿವೇಶನ ಖರೀದಿಸಿ ನಿಮ್ಮ ಕನಸನ್ನು ನನಸಾಗಿಸಿಕೊಳ್ಳಿ | ಓಂ ಶ್ರೀ ಇನ್ಫ್ರಾ ಸ್ಟ್ರಕ್ಚರ್ ಪ್ರಸ್ತುತ ಪಡಿಸುತ್ತಿದೆ ಓಂ ಶ್ರೀ ಪ್ರಿಸ್ಟಿನ್ ಪ್ರೀಮಿಯಂ ವಿಲ್ಲಾ ಸೈಟುಗಳು, ನೆಲಮಂಗಲ ಟೌನ್ ನಲ್ಲಿ RERA ಮತ್ತು BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿ, ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿರುವ ಸೈಟುಗಳು | ಮೈಸೂರು ರಸ್ತೆಯಲ್ಲಿ BMRDA ಮತ್ತು REAR ಮಾನ್ಯತೆ ಪಡೆದ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ, ಕೆಂಗೇರಿಯಿಂದ ಕೆಲವೇ ನಿಮಿಷಗಳು | ಪ್ರಾಪರ್ಟಿ ಇನ್ವೆಸ್ಟ್ ಮೆಂಟ್ ಗೆ ಲಾಭದಾಯಕ ತುಮಕೂರು ರಸ್ತೆ, ನೆಲಮಂಗಲ | ಮೈಸೂರು ರಸ್ತೆ, ಕೆಂಗೇರಿ ಹತ್ತಿರ, ರಾಮೋಹಳ್ಳಿಯಲ್ಲಿ ಕೈಗೆಟಕುವ ಬೆಲೆಗೆ ಸೈಟುಗಳು ಲಭ್ಯ | ನೆಲಮಂಗಲ ನಗರ ಸಭೆ ವಾರ್ಡ್ ನಂ.28ರ ಸೊಂಡೆಕೊಪ್ಪ ರಸ್ತೆಯಲ್ಲಿ BMRDA / NPA ಅನುಮೋದನೆ ಆದ A ಖಾತಾ ನಿವೇಶನದ ಮೇಲೆ ಇನ್ವೆಸ್ಟ್ ಮಾಡಿ ಹೆಚ್ಚು ಲಾಭ ಗಳಿಸಿ. | ಬೆಂಗಳೂರು ನಗರಕ್ಕೆ ಸಮೀಪವಿರುವ ಅತ್ಯುತ್ತಮ ಫಾರ್ಮ್ ಲ್ಯಾಂಡ್ | ಯಲಹಂಕ ಸಮೀಪ ರಾಜಾನುಕುಂಟೆಯ ಡಿಪಿ ಪ್ಯಾರಡೈಸ್ ಲೇಔಟ್ ನಲ್ಲಿ ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ನೋಂದಣೆಗೇ ಸಿದ್ಧವಿರುವ, ಮನೆಕಟ್ಟಲು ಅನುಕೂಲ ಇರುವ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ಅಸೆಟ್ ಡೆವೆಲಪರ್ಸ್ ರವರಿಂದ ನೆಲಮಂಗಲ ಹತ್ತಿರ ರೂ. 5 ಲಕ್ಷಕ್ಕೆ 20x30 ನಿವೇಶನ ರೂ.10 ಲಕ್ಷಕ್ಕೆ 30x40 ಸೈಟು | ಮೈಸೂರು ರಸ್ತೆ, ಕುಂಬಳಗೋಡು ಹತ್ತಿರ, ಜನಸಾಮಾನ್ಯರಿಗೆ ಕೈಗೆಟಕುವ ಬೆಲೆಯಲ್ಲಿ ನಿವೇಶನ ಖರೀದಿಸುವ ಸುವರ್ಣಾವಕಾಶ | ಮೈಸೂರು ರಸ್ತೆ, ಹೆಜ್ಜಾಲ ಬಳಿ ವಿನಾಯಕ ರೆಸಿಡೆನ್ಸಿ ಬಡಾವಣೆಯಲ್ಲಿ ಕಡಿಮೆ ದರದಲ್ಲಿ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ. | ನೆಲಮಂಗಲದಲ್ಲಿ ಆದ್ಯಾ ಪ್ರಾಪರ್ಟೀಸ್ ನಿಂದ BMRDA / NPA ಅನುಮೋದನೆ ಆದ A ಖಾತಾ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ರಾಜೇಶ್ವರಿ ಅಶೀರ್ವಾದ್ ಇನ್ಫ್ರಾ ಪ್ರಾಜೆಕ್ಟ್ ನಲ್ಲಿ RERA ಮತ್ತು BMRDA ಅನುಮೋದನೆ ಆದ ನಿವೇಶನ ತಕ್ಷಣ ಬುಕ್ ಮಾಡಿ ರೂ. 2 ಲಕ್ಷ ಡಿಸ್ಕೌಂಟ್ ನ ಸುವರ್ಣಾವಕಾಶವನ್ನು ನಿಮ್ಮದಾಗಿಸಿಕೊಳ್ಳಿ. | ನೆಲಮಂಗಲ ಟು ದೊಡ್ಡಬಳ್ಳಾಪುರ ರಸ್ತೆಯಲ್ಲಿ DC Converted ಸೈಟುಗಳು ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ಈಗಲೇ ಮನೆ ಕಟ್ಟಬಹುದಾದ ನಿವೇಶನ ಖರೀದಿಸಿ | ನೆಲಮಂಗಲ ನಗರ ಸಭೆ ವಾರ್ಡ್ ನಂ. 25 ರಲ್ಲಿ BMRDA ಅನುಮೋದನೆ ಆದ ‘A’ KHATA ನಿವೇಶನಗಳು ಮಾರಾಟಕ್ಕಿವೆ |
Home » ಜ್ಯೋತಿಷ್ಯ » ವಾಸ್ತು

ಮನೆಯ ಬಾವಿ ಅಥವಾ ನೀರಿನ ಬೋರು / ನೀರಿನ ಸಂಪು ಯಾವ ಮೂಲೆಯಲ್ಲಿ ಇರಬೇಕು ಅನ್ನೋದು ಗೊತ್ತಾ ?


26 Oct 2020

ನೀರಿನ ಪೂರೈಕೆ ಮನೆಯೊಳಗಡೆ ಹೇಗೋ ನಡೆಯುತ್ತಿರುತ್ತದೆ. ಆದರೆ ಇದಕ್ಕೆ ತನ್ನದೇ ಆದ ಸಂವಿಧಾನ ಒಂದು ಇರುವುದರಿಂದ ಮನಸ್ಸಿಗೆ ಬಂದಂತೆ ನೀರಿನ ವ್ಯವಸ್ಥೆ ಮಾಡಿಕೊಳ್ಳಬಾರದು. ಈಗೀಗ ನೀರಿನ ಕೊರತೆಯಿಂದ ಪ್ರತಿನಗರ, ಪ್ರತಿಹಳ್ಳಿಗಳು ನರಳುತ್ತಿದೆ. ಎಲ್ಲೋ ಕೆಲವು ಊರುಗಳ ಜನ ಸುದೈವಿಗಳಾಗಿದ್ದಾರೆ.

ಮನೆಯಲ್ಲಿ ಬಾವಿಯನ್ನು ತೋಡುವುದಾದರೆ ಈಶಾನ್ಯ ಮೂಲೆಯಲ್ಲಿ ತೋಡಬೇಕು. ಹಾಗೆಯೇ ನೀರಿನ ಬೋರ್‌ ಅನ್ನು ತೋಡುವುದಾದರೂ ಈಶಾನ್ಯವೇ ಪ್ರಶಸ್ತ ಜಾಗ. ಮನೆಯಲ್ಲಿನ ನೀರಿನ ವಿಚಾರದಲ್ಲಿ ಹೆಚ್ಚು ಎಚ್ಚರವಿರಬೇಕು. ಈಗ ಬಾವಿಗಳನ್ನು ತೆಗೆಸುವ ವಿಚಾರದಲ್ಲಿ, ಬೋರ್‌ ಕೊರೆಸುವ ಸಂದರ್ಭದಲ್ಲಿ, ಬೇಕಾದ ನೀರನ್ನು ಕಾರ್ಪೊರೇಷನ್‌ /  ನಗರಸಭೆ / ಮುನಿಸಿಪಾಲ್ಟಿ ಅಥವಾ ನಗರ ಪಂಚಾಯಿತಿಗಳು ಬಿಟ್ಟಾಗ ಸಂಗ್ರಹಿಸುವ ವಿಧಿ ವಿಧಾನಗಳನ್ನು ಜನರು ಅನುಸರಿಸುವುದಿಲ್ಲ. ಹೇಗೋ ಸಂಗ್ರಹಿಸಿ ನೀರಿನ ಪೂರೈಕೆ ಮನೆಯೊಳಗಡೆ ಆಗುತ್ತಿರುತ್ತದೆ.  ಆದರೆ ಇದಕ್ಕೆ ತನ್ನದೇ ಆದ ಸಂವಿಧಾನ ಒಂದು ಇರುವುದರಿಂದ ಮನಸ್ಸಿಗೆ ಬಂದಂತೆ ನೀರಿನ ವ್ಯವಸ್ಥೆ ಮಾಡಿಕೊಳ್ಳಬಾರದು. ಈಗೀಗ ನೀರಿನ ಕೊರತೆಯಿಂದ ಪ್ರತಿನಗರ, ಪ್ರತಿಹಳ್ಳಿ ನರಳುತ್ತಿದೆ. ಎಲ್ಲೋ ಕೆಲವು ಊರುಗಳ ಜನ ಪುಣ್ಯಶಾಲಿಗಳಾಗಿದ್ದಾರೆ.

ಮನೆಯಲ್ಲಿ ಬಾವಿಯನ್ನು ತೋಡುವುದಾದರೆ ಈಶಾನ್ಯ ಮೂಲೆಯಲ್ಲಿ ತೋಡಬೇಕು. ಹಾಗೆಯೇ ನೀರಿನ ಬೋರನ್ನು ತೋಡುವುದಾದರೂ ಈಶಾನ್ಯವೇ ಪ್ರಶಸ್ತ ಜಾಗವಾಗಿದೆ. ಒಳಾಂತರ್ಗತವಾಗಿ ಮನೆಯಲ್ಲಿ ನೀರಿನ ಸಂಪನ್ನು ನಿರ್ಮಾಣ ಮಾಡಿಕೊಳ್ಳುವ ದಿಕ್ಕು ಕೂಡಾ ಈಶಾನ್ಯವೇ ಆಗಿರಬೇಕು. ಹೀಗೆ ನಿರ್ಮಿಸುವ ಸಂಪು ಈಶಾನ್ಯ ಮೂಲೆಯಲ್ಲಿರಬೇಕು ಎಂಬುದು ಮುಖ್ಯವೇ ವಿನಾ ಕಾಂಪೌಂಡ್‌ ಗೋಡೆಗಳಿಗೆ ಹೊಂದಿರಬೇಕೋ, ಮೂಲೆಗೆ ನಿರ್ದಿಷ್ಟವಾಗಿ ಸಮಾವೇಶವಾಗಬೇಕೋ ಎಂಬುದೆಲ್ಲಾ ತೆಲೆಕೆಡಿಸಿಕೊಳ್ಳುವ ವಿಚಾರವಲ್ಲ. ಸುಮಾರು ಒಟ್ಟು ವಿಸ್ತೀರ್ಣದ ಶೇ. ಒಂದುರಷ್ಟು ಭಾಗದ ಉದ್ದಗಲಗಳನ್ನು ಸಂಪಿಗೆ ಒದಗಿಸಿರಬೇಕು. ಸಂಪಿನ ಆಳ ಆರಡಿಗಳನ್ನು ಮೀರದಂತಿರಲಿ. ಇನ್ನಿಷ್ಟು ಆಳ ತುಸು ಅಪಾಯಕಾರಿ ಹಾಗೂ ಸ್ವತ್ಛಗೊಳಿಸುವ ಕಾರ್ಯಕ್ಕೆ ಸಹಕಾರಿಯಾಗುವುದಿಲ್ಲ. ಸಂಪನ್ನು ಆಗಾಗ ಸ್ವಚ್ಛಗೊಳಿಸುವುದು ಆರೋಗ್ಯಕ್ಕೆ ಒಳ್ಳೆಯದು.

ಮಳೆನೀರಿನ ಕೊಯ್ಲು ಮತ್ತು ವಾಸ್ತು ಕೊಯ್ಲು ಇರುವುದಾದರೆ ಮುಕ್ತವಾಗಿ ತೆರೆಯಲ್ಪಟ್ಟ ಬಾವಿಯ ರೀತಿಯ ಕ್ರಮವನ್ನು ಅನುಸರಿಸುವುದೇ ಸೂಕ್ತ. ಈ ರೀತಿಯ ಬಾವಿ ಕೂಡಾ ಈಶಾನ್ಯ ಮೂಲೆಯಲ್ಲೇ ಇರಬೇಕು. ಇನ್ನು ಮನೆಯ ಲಕ್ಷಣಗಳಿಗೆ ಅಂದವನ್ನು ಹೆಚ್ಚಿಸುವ ಅಂಶವಾಗಿ ಕಿರುಗಾತ್ರದ ಸುಂದರ ಕೊಳವನ್ನೋ, ಚಿಮ್ಮುವ ಕಾರಂಜಿಯನ್ನೋ ನಿರ್ಮಿಸಿಕೊಳ್ಳುವ ಅಪೇಕ್ಷೆ ಹಲವರಿಗಿರುತ್ತದೆ. ಈಜುಕೊಳವನ್ನು ಕೂಡಾ ನಿರ್ಮಿಸುವ ಆಸೆ ಇರುತ್ತದೆ. ಈ ಏನೇ ಇತರ ನೀರಿಗೆ ಸಂಬಂಧಿಸಿದ ವಿಚಾರಗಳಿದ್ದರೂ, ಈಶಾನ್ಯ ದಿಕ್ಕಿನ ಜಾಗವನ್ನೇ ಲಕ್ಷ್ಯದಲ್ಲಿಟ್ಟುಕೊಳ್ಳಬೇಕು. ನೀರಿನ ಸಂಬಂಧವಾದ ಎಲ್ಲಾ ಮೂಲಗಳೂ ಮನೆಯ ವಿಚಾರವಾಗಿ ಈಶಾನ್ಯ ಮೂಲೆಯಿಂದ ಹೊರಹೊಮ್ಮುವ ಅಂಶಗಳನ್ನು ಒಳಗೊಂಡಿರಬೇಕು. ಹೀಗೆಂದು ಮನೆಯ ಮೇಲಿನ ಓವರ್‌ ಹೆಡ್‌ ಟ್ಯಾಂಕ್‌ಗಳು ಈಶಾನ್ಯದಲ್ಲಿರಬಾರದು. ಇವು ಕಡ್ಡಾಯವಾಗಿ ನೈಋತ್ಯದಿಕ್ಕಿನಲ್ಲಿ ಇರಬೇಕು. ದಕ್ಷಿಣ ಹಾಗೂ ಪಶ್ಚಿಮ ದಿಕ್ಕುಗಳು ಸೇರುವ ಮೂಲೆಗೆ ನೈಋತ್ಯವೆನ್ನುತ್ತಾರೆ. ನೈರುತ್ಯದಲ್ಲಿ ಟ್ಯಾಂಕ್‌ ಇಡುವುದು ಕ್ಷೇಮವೂ ಹೌದು. ಹಾಗೆಯೇ ಮನೆಯ ಈಶಾನ್ಯ ಮೂಲೆಯ ಸಂಪಿನಿಂದ ಪ್ರದಕ್ಷಿಣಾಕಾರದಲ್ಲಿ ಓವರ್‌ ಹೆಡ್‌ ಟ್ಯಾಂಕಿಗೆ ನೀರು ಪೂರೈಕೆಯಾಗುವಂತಿರಲಿ. ಈ ವಿಷಯವನ್ನು ಅವಶ್ಯವಾಗಿ ಗಮನಿಸಿ.

ಪ್ರಾಣಿಕ್‌ ಹೀಲಿಂಗ್‌ ಎನ್ನುವ ವಿಚಾರದ ಸಕಾರಾತ್ಮಕ ಬಲ ರೀತಿಯ ಪ್ರದಕ್ಷಿಣಾತ್ಮಕವಾದ ನೀರಿನ ಓಡಾಟದಿಂದ ದೊರೆಯುತ್ತದೆ. ಅಪ್ರದಕ್ಷಿಣಾ ರೂಪದಲ್ಲಿದ್ದರೆ ನಕಾರಾತ್ಮಕ ಬಲ ದೊರೆಯುತ್ತದೆ. ಇದು ಒಳ್ಳೆಯ ಫ‌ಲ ನೀಡಲಾರದು. ಆರೋಗ್ಯದ ವಿಚಾರದಲ್ಲಿ ಈ ಬಲಗಳು ಬಹು ಪರಿಣಾಮಕಾರಿಯಾಗಿದೆ.

Share on:

City Information

(Private)