Date: 18 Jan 2025 booked.net English
Ads:
ಪಾಮ್ ಹೈಟ್ಸ್ - ಕನಕಪುರ ರಸ್ತೆಯಲ್ಲಿ BMRDA ಅನುಮೋದಿತ ನಿವೇಶನಗಳು, ಆರ್ಟ್ ಆಫ್ ಲಿವಿಂಗ್ ಹತ್ತಿರ, ನಿಮ್ಮ ಕನಸಿನ ಮನೆಗೆ ಪರಿಪೂರ್ಣ ಸ್ಥಳ | ತುಮಕೂರು ರಸ್ತೆಯಲ್ಲಿರುವ ನೇಚರ್ ರೆಸಿಡೆನ್ಸಿಯಲ್ಲಿ BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿರುವ ಸೈಟುಗಳು ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿದೆ. | ನೆಲಮಂಗಲದಲ್ಲಿ ಈ ಖಾತಾ ಅನುಮೋದನೆ ಅದ ನಿವೇಶನಗಳು ಮಾರಾಟಕ್ಕೆ ಮತ್ತು ನೋಂದಣೆಗೆ ಸಿದ್ಧವಿದೆ. | ತುಮಕೂರು ರಸ್ತೆ, ನೆಲಮಂಗಲ ಟೌನ್ ನಲ್ಲಿರುವ ವೈಷ್ಣವಿ ಎನ್‌ಕ್ಲೇವ್ ಲೇಔಟ್ ನಲ್ಲಿ BMRDA / NPA ಅನುಮೋದನೆ ಸೈಟುಗಳು | ಆಸ್ತಾ ಪ್ರಾಪರ್ಟೀಸ್ ನಿಂದ ಆಕರ್ಷಕ ಬೆಲೆಯಲ್ಲಿ DTCP ಹಾಗೂ RERA ಮಾನ್ಯತೆ ಪಡೆದ ಸೈಟುಗಳು | ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಊಟ ಸವಿಯಬೇಕಾದರೆ ರಾಜಾಜಿನಗರದಲ್ಲಿರುವ ಹೋಟೆಲ್ ನಳಪಾಕಕ್ಕೆ ಭೇಟಿ ನೀಡಿ, ಸಾವಯವ ಆಹಾರ ಜವಾರಿ ರೋಟಿ ತಿನ್ನಲು ಮರೆಯದಿರಿ ? | ಎಸ್.ಎಲ್.ವಿ. ಗಾರ್ಡೇನಿಯಾದಿಂದ ತುಮಕೂರು ರಸ್ತೆ, ನೆಲಮಂಗಲದಲ್ಲಿ DC CONVERSION ಆಗಿರುವ, ವಿಶ್ವ ದರ್ಜೆಯ ಸೌಲಭ್ಯವಿರುವ ಸುಸಜ್ಜಿತವಾದ ನಿವೇಶನಗಳು | ಒಂದು ವರ್ಷ EMI ಉಚಿತ ಕೊಡುಗೆಯೊಂದಿಗೆ ಸೈಟು/ನಿವೇಶನ ಖರೀದಿಸಿ ನಿಮ್ಮ ಕನಸನ್ನು ನನಸಾಗಿಸಿಕೊಳ್ಳಿ | ಓಂ ಶ್ರೀ ಇನ್ಫ್ರಾ ಸ್ಟ್ರಕ್ಚರ್ ಪ್ರಸ್ತುತ ಪಡಿಸುತ್ತಿದೆ ಓಂ ಶ್ರೀ ಪ್ರಿಸ್ಟಿನ್ ಪ್ರೀಮಿಯಂ ವಿಲ್ಲಾ ಸೈಟುಗಳು, ನೆಲಮಂಗಲ ಟೌನ್ ನಲ್ಲಿ RERA ಮತ್ತು BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿ, ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿರುವ ಸೈಟುಗಳು | ಮೈಸೂರು ರಸ್ತೆಯಲ್ಲಿ BMRDA ಮತ್ತು REAR ಮಾನ್ಯತೆ ಪಡೆದ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ, ಕೆಂಗೇರಿಯಿಂದ ಕೆಲವೇ ನಿಮಿಷಗಳು | ಪ್ರಾಪರ್ಟಿ ಇನ್ವೆಸ್ಟ್ ಮೆಂಟ್ ಗೆ ಲಾಭದಾಯಕ ತುಮಕೂರು ರಸ್ತೆ, ನೆಲಮಂಗಲ | ಮೈಸೂರು ರಸ್ತೆ, ಕೆಂಗೇರಿ ಹತ್ತಿರ, ರಾಮೋಹಳ್ಳಿಯಲ್ಲಿ ಕೈಗೆಟಕುವ ಬೆಲೆಗೆ ಸೈಟುಗಳು ಲಭ್ಯ | ನೆಲಮಂಗಲ ನಗರ ಸಭೆ ವಾರ್ಡ್ ನಂ.28ರ ಸೊಂಡೆಕೊಪ್ಪ ರಸ್ತೆಯಲ್ಲಿ BMRDA / NPA ಅನುಮೋದನೆ ಆದ A ಖಾತಾ ನಿವೇಶನದ ಮೇಲೆ ಇನ್ವೆಸ್ಟ್ ಮಾಡಿ ಹೆಚ್ಚು ಲಾಭ ಗಳಿಸಿ. | ಬೆಂಗಳೂರು ನಗರಕ್ಕೆ ಸಮೀಪವಿರುವ ಅತ್ಯುತ್ತಮ ಫಾರ್ಮ್ ಲ್ಯಾಂಡ್ | ಯಲಹಂಕ ಸಮೀಪ ರಾಜಾನುಕುಂಟೆಯ ಡಿಪಿ ಪ್ಯಾರಡೈಸ್ ಲೇಔಟ್ ನಲ್ಲಿ ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ನೋಂದಣೆಗೇ ಸಿದ್ಧವಿರುವ, ಮನೆಕಟ್ಟಲು ಅನುಕೂಲ ಇರುವ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ಅಸೆಟ್ ಡೆವೆಲಪರ್ಸ್ ರವರಿಂದ ನೆಲಮಂಗಲ ಹತ್ತಿರ ರೂ. 5 ಲಕ್ಷಕ್ಕೆ 20x30 ನಿವೇಶನ ರೂ.10 ಲಕ್ಷಕ್ಕೆ 30x40 ಸೈಟು | ಮೈಸೂರು ರಸ್ತೆ, ಕುಂಬಳಗೋಡು ಹತ್ತಿರ, ಜನಸಾಮಾನ್ಯರಿಗೆ ಕೈಗೆಟಕುವ ಬೆಲೆಯಲ್ಲಿ ನಿವೇಶನ ಖರೀದಿಸುವ ಸುವರ್ಣಾವಕಾಶ | ಮೈಸೂರು ರಸ್ತೆ, ಹೆಜ್ಜಾಲ ಬಳಿ ವಿನಾಯಕ ರೆಸಿಡೆನ್ಸಿ ಬಡಾವಣೆಯಲ್ಲಿ ಕಡಿಮೆ ದರದಲ್ಲಿ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ. | ನೆಲಮಂಗಲದಲ್ಲಿ ಆದ್ಯಾ ಪ್ರಾಪರ್ಟೀಸ್ ನಿಂದ BMRDA / NPA ಅನುಮೋದನೆ ಆದ A ಖಾತಾ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ರಾಜೇಶ್ವರಿ ಅಶೀರ್ವಾದ್ ಇನ್ಫ್ರಾ ಪ್ರಾಜೆಕ್ಟ್ ನಲ್ಲಿ RERA ಮತ್ತು BMRDA ಅನುಮೋದನೆ ಆದ ನಿವೇಶನ ತಕ್ಷಣ ಬುಕ್ ಮಾಡಿ ರೂ. 2 ಲಕ್ಷ ಡಿಸ್ಕೌಂಟ್ ನ ಸುವರ್ಣಾವಕಾಶವನ್ನು ನಿಮ್ಮದಾಗಿಸಿಕೊಳ್ಳಿ. | ನೆಲಮಂಗಲ ಟು ದೊಡ್ಡಬಳ್ಳಾಪುರ ರಸ್ತೆಯಲ್ಲಿ DC Converted ಸೈಟುಗಳು ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ಈಗಲೇ ಮನೆ ಕಟ್ಟಬಹುದಾದ ನಿವೇಶನ ಖರೀದಿಸಿ | ನೆಲಮಂಗಲ ನಗರ ಸಭೆ ವಾರ್ಡ್ ನಂ. 25 ರಲ್ಲಿ BMRDA ಅನುಮೋದನೆ ಆದ ‘A’ KHATA ನಿವೇಶನಗಳು ಮಾರಾಟಕ್ಕಿವೆ |
Home » ಜ್ಯೋತಿಷ್ಯ » ವಾಸ್ತು

ಮನೆಯಲ್ಲಿ ಶಾಂತಿ, ನೆಮ್ಮದಿಯ ಜೀವನಕ್ಕೆ ವಾಸ್ತು


02 Nov 2020

ಪ್ರತಿಯೊಬ್ಬರೂ ನೆಮ್ಮದಿಯ ಜೀವನದ ಕನಸು ಕಾಣುವುದು ಸಹಜ. ಇದಕ್ಕಾಗಿ ಮನೆಯನ್ನು ಕೆಟ್ಟ ದೃಷ್ಟಿ ಮತ್ತು ನೆಗೆಟಿವ್‌ ಎನರ್ಜಿಯಿಂದ ಕಾಪಾಡಿಕೊಳ್ಳುವುದರಿಂದ ಸುಖ ಜೀವನ ಸಾಧ್ಯವಾಗುತ್ತದೆ ಮತ್ತು ಮನೆಯಲ್ಲಿ ಶಾಂತಿ, ನೆಮ್ಮದಿ ಇರುವುದನ್ನು ನೀವು ಸಹ ಕಾಣಬಹುದು. ಅದಕ್ಕಾಗಿ ಇಲ್ಲಿದೆ ಒಂದಿಷ್ಟು ವಾಸ್ತು ಸಲಹೆಗಳು :

ನೇಮ್‌ ಪ್ಲೇಟ್‌ :
ಮನೆಯ ಮುಖ್ಯ ದ್ವಾರದ ಹೊರಗಡೆ ನೇಮ್‌ ಪ್ಲೇಟ್‌ ಇರಬೇಕು. ಇದರಿಂದ ಮನೆಗೆ ಪಾಸಿಟಿವ್‌ ಎನರ್ಜಿ ಮತ್ತು ಉತ್ತಮ ಅವಕಾಶಗಳು ಮನೆಯ ಮಾಲೀಕರಿಗೆ ಲಭ್ಯವಾಗುತ್ತದೆ ಎಂದು ವಾಸ್ತು ನಿಯಮ ಹೇಳುತ್ತದೆ.

ಮನೆಯಲ್ಲಿ ದೀಪ ಹಚ್ಚಿ:
ಮನೆಯಲ್ಲಿ ಬೆಳಗ್ಗೆ ಮತ್ತು ಸಾಯಂಕಾಲ ದೀಪ, ಹಣತೆ ಮತ್ತು ಅಗರಬತ್ತಿ ಹಚ್ಚಬೇಕು. ಇದು ನೆಗೆಟಿವ್‌ ಎನರ್ಜಿಯನ್ನು ಮನೆಯಿಂದ ಹೊರ ಹಾಕಲು ನೆರವು ನೀಡುತ್ತದೆ.

ಅಡುಗೆ ಮನೆ :
ಮನೆಯ ಆಗ್ನೇಯ ಮೂಲೆಯಲ್ಲಿ ಅಡುಗೆ ಮನೆ ಇರಬೇಕು. ಒಂದು ವೇಳೆ ಸಾಧ್ಯವಾಗದಿದ್ದರೆ ವಾಯುವ್ಯ ಭಾಗದಲ್ಲಾದರೂ ಇದ್ದರೆ ಒಳಿತು. ಆದರೆ ಸ್ಟೌವ್‌ ಮಾತ್ರ ಆಗ್ನೇಯ ದಿಕ್ಕಿನಲ್ಲಿದ್ದರೆ ಕ್ಷೇಮ.

ಲಿಂಬೆ ಹಣ್ಣಿನ ಶಕ್ತಿ:
ಲಿಂಬೆ ಹಣ್ಣಿಗೆ ನೆಗೆಟಿವ್‌ ಎನರ್ಜಿಯನ್ನು ಓಡಿಸುವ ಶಕ್ತಿಯಿದೆ. ಹೀಗಾಗಿ ಯಾವಾಗಲೂ ಮನೆಯಲ್ಲಿ ಒಂದು ಗ್ಲಾಸ್‌ ನೀರಿನಲ್ಲಿ ಲಿಂಬೆ ಹಣ್ಣನ್ನು ಹಾಕಿಟ್ಟು, ಪ್ರತಿ ಶನಿವಾರ ಅದನ್ನು ಬದಲಾಯಿಸಿ.

ಔಷಧ ಸಾಮಗ್ರಿ :
ಅಡುಗೆ ಮನೆಯಲ್ಲಿ ಔಷಧಗಳನ್ನು ಇಡಲೇ ಬಾರದು. ಯಾಕೆಂದರೆ ಔಷಧ ಕೂಡ ಕೆಟ್ಟ ದೃಷ್ಟಿಯ ಸಂಕೇತ. ಹೀಗಾಗಿ ಆರೋಗ್ಯಕರ ಜೀವನಕ್ಕೆ ಅಡುಗೆ ಮನೆಯಲ್ಲಿ ಇವುಗಳನ್ನು ಇಡಲೇ ಬಾರದು.

ಧ್ಯಾನಕ್ಕೆ ಸಮಯ ನೀಡಿ :
ಮೈ ಮನಸ್ಸನ್ನು ಶುದ್ಧಗೊಳಿಸುವ ಶಕ್ತಿ ಧ್ಯಾನಕ್ಕೆ ಇರುವುದರಿಂದ ಪ್ರತಿ ದಿನ 15ರಿಂದ 20 ನಿಮಿಷ ಧ್ಯಾನ ಮಾಡಿ ಮನಸ್ಸನ್ನು ಹಗುರಗೊಳಿಸುತ್ತದೆ. ಸುತ್ತಲು ಪಾಸಿಟಿವ್ ‌ ಎನರ್ಜಿಯನ್ನು ತುಂಬಲು ನೆರವಾಗುತ್ತದೆ.

ಕನ್ನಡಿ ಇರಬಾರದು :
ಬೆಡ್‌ ರೂಂನಲ್ಲಿ ಕನ್ನಡಿ ಇರಬಾರದು. ಒಂದು ವೇಳೆ ಈಗಾಗಲೇ ಡ್ರೆಸ್ಸಿಂಗ್‌ ಟೇಬಲ್‌ ಅಥವಾ ವಾರ್ಡ್‌ರೋಬ್‌ನಲ್ಲಿ ಕನ್ನಡಿ ಇದ್ದರೆ ಅದನ್ನು ಮಲಗುವ ಸಮಯದಲ್ಲಿ ಕರ್ಟನ್‌ನಿಂದ ಮುಚ್ಚಬೇಕು.

ಪವಿತ್ರ ತೀರ್ಥ:
ಮನೆಯ ಬಳಕೆ ಮಾಡದ ಮೂಲೆಯಲ್ಲಿ ಯಾವಾಗಲೂ ಗಂಗಾ ಜಲ ಇಡಬೇಕು. ಇದನ್ನು ಪ್ರತಿ ವಾರ ಬದಲಾಯಿಸಬೇಕು. ಇದು ಪಾಸಿಟಿವ್‌ ಎನರ್ಜಿ ಮನೆಯಲ್ಲಿ ತುಂಬಲು ಸಹಾಯ ಮಾಡುತ್ತದೆ.

ಸ್ವಸ್ತಿಕ್‌ ಇರಲಿ:
ಸ್ವಸ್ತಿಕ ಚಿನ್ಹೆಯು ಸಂಪತ್ತು ಮತ್ತು ಶ್ರೇಯಸ್ಸಿನ ಸಂಕೇತ. ಆದ್ದರಿಂದ ಮನೆಯಲ್ಲಿ ಸ್ವಸ್ತಿಕ ಚಿನ್ಹೆಯನ್ನು ಇಟ್ಟುಕೊಳ್ಳುವುದು ಶ್ರೇಯಸ್ಕರ. ಯಾವಾಗಲೂ ಮನೆಯ ಮೇನ್ ಡೋರಿನ  ಹೊರಗಡೆ ಇದನ್ನು ಅಳವಡಿಸಿ.

ಕಿರು ಗಂಟೆಗೆ ಆದ್ಯತೆ:
ಮನೆಯಲ್ಲಿ ಕಿರು ಗಂಟೆಗಳನ್ನು ಅಲ್ಲಲ್ಲಿ ತೂಗು ಹಾಕಿ. ಅದರಲ್ಲೂ ದೇವರ ಕೋಣೆಯ ಬಾಗಿಲಿಗೆ ಹಾಕಿದರೆ ಉತ್ತಮ. ಇದರ ನಾದದಿಂದ ನೆಗೆಟಿವ್‌ ಎನರ್ಜಿ ಮನೆಯಿಂದ ಹೊರಗೆ ಹೋಗುತ್ತದೆ.

ಉಪ್ಪಿನ ಬಳಕೆ:
ಉಪ್ಪು ನೆಗೆಟಿವ್‌ ಎನರ್ಜಿಯನ್ನು ಹೀರಿಕೊಳ್ಳುತ್ತದೆ. ಹೀಗಾಗಿ ಮನೆಯ ಮೂಲೆಗಳಲ್ಲಿ ಚಿಕ್ಕ ಬೌಲ್‌ನಲ್ಲಿ ಉಪ್ಪು ಹಾಕಿಡಬೇಕು.

Share on:

City Information

(Private)