Date: 18 Jan 2025 booked.net English
Ads:
ಪಾಮ್ ಹೈಟ್ಸ್ - ಕನಕಪುರ ರಸ್ತೆಯಲ್ಲಿ BMRDA ಅನುಮೋದಿತ ನಿವೇಶನಗಳು, ಆರ್ಟ್ ಆಫ್ ಲಿವಿಂಗ್ ಹತ್ತಿರ, ನಿಮ್ಮ ಕನಸಿನ ಮನೆಗೆ ಪರಿಪೂರ್ಣ ಸ್ಥಳ | ತುಮಕೂರು ರಸ್ತೆಯಲ್ಲಿರುವ ನೇಚರ್ ರೆಸಿಡೆನ್ಸಿಯಲ್ಲಿ BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿರುವ ಸೈಟುಗಳು ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿದೆ. | ನೆಲಮಂಗಲದಲ್ಲಿ ಈ ಖಾತಾ ಅನುಮೋದನೆ ಅದ ನಿವೇಶನಗಳು ಮಾರಾಟಕ್ಕೆ ಮತ್ತು ನೋಂದಣೆಗೆ ಸಿದ್ಧವಿದೆ. | ತುಮಕೂರು ರಸ್ತೆ, ನೆಲಮಂಗಲ ಟೌನ್ ನಲ್ಲಿರುವ ವೈಷ್ಣವಿ ಎನ್‌ಕ್ಲೇವ್ ಲೇಔಟ್ ನಲ್ಲಿ BMRDA / NPA ಅನುಮೋದನೆ ಸೈಟುಗಳು | ಆಸ್ತಾ ಪ್ರಾಪರ್ಟೀಸ್ ನಿಂದ ಆಕರ್ಷಕ ಬೆಲೆಯಲ್ಲಿ DTCP ಹಾಗೂ RERA ಮಾನ್ಯತೆ ಪಡೆದ ಸೈಟುಗಳು | ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಊಟ ಸವಿಯಬೇಕಾದರೆ ರಾಜಾಜಿನಗರದಲ್ಲಿರುವ ಹೋಟೆಲ್ ನಳಪಾಕಕ್ಕೆ ಭೇಟಿ ನೀಡಿ, ಸಾವಯವ ಆಹಾರ ಜವಾರಿ ರೋಟಿ ತಿನ್ನಲು ಮರೆಯದಿರಿ ? | ಎಸ್.ಎಲ್.ವಿ. ಗಾರ್ಡೇನಿಯಾದಿಂದ ತುಮಕೂರು ರಸ್ತೆ, ನೆಲಮಂಗಲದಲ್ಲಿ DC CONVERSION ಆಗಿರುವ, ವಿಶ್ವ ದರ್ಜೆಯ ಸೌಲಭ್ಯವಿರುವ ಸುಸಜ್ಜಿತವಾದ ನಿವೇಶನಗಳು | ಒಂದು ವರ್ಷ EMI ಉಚಿತ ಕೊಡುಗೆಯೊಂದಿಗೆ ಸೈಟು/ನಿವೇಶನ ಖರೀದಿಸಿ ನಿಮ್ಮ ಕನಸನ್ನು ನನಸಾಗಿಸಿಕೊಳ್ಳಿ | ಓಂ ಶ್ರೀ ಇನ್ಫ್ರಾ ಸ್ಟ್ರಕ್ಚರ್ ಪ್ರಸ್ತುತ ಪಡಿಸುತ್ತಿದೆ ಓಂ ಶ್ರೀ ಪ್ರಿಸ್ಟಿನ್ ಪ್ರೀಮಿಯಂ ವಿಲ್ಲಾ ಸೈಟುಗಳು, ನೆಲಮಂಗಲ ಟೌನ್ ನಲ್ಲಿ RERA ಮತ್ತು BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿ, ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿರುವ ಸೈಟುಗಳು | ಮೈಸೂರು ರಸ್ತೆಯಲ್ಲಿ BMRDA ಮತ್ತು REAR ಮಾನ್ಯತೆ ಪಡೆದ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ, ಕೆಂಗೇರಿಯಿಂದ ಕೆಲವೇ ನಿಮಿಷಗಳು | ಪ್ರಾಪರ್ಟಿ ಇನ್ವೆಸ್ಟ್ ಮೆಂಟ್ ಗೆ ಲಾಭದಾಯಕ ತುಮಕೂರು ರಸ್ತೆ, ನೆಲಮಂಗಲ | ಮೈಸೂರು ರಸ್ತೆ, ಕೆಂಗೇರಿ ಹತ್ತಿರ, ರಾಮೋಹಳ್ಳಿಯಲ್ಲಿ ಕೈಗೆಟಕುವ ಬೆಲೆಗೆ ಸೈಟುಗಳು ಲಭ್ಯ | ನೆಲಮಂಗಲ ನಗರ ಸಭೆ ವಾರ್ಡ್ ನಂ.28ರ ಸೊಂಡೆಕೊಪ್ಪ ರಸ್ತೆಯಲ್ಲಿ BMRDA / NPA ಅನುಮೋದನೆ ಆದ A ಖಾತಾ ನಿವೇಶನದ ಮೇಲೆ ಇನ್ವೆಸ್ಟ್ ಮಾಡಿ ಹೆಚ್ಚು ಲಾಭ ಗಳಿಸಿ. | ಬೆಂಗಳೂರು ನಗರಕ್ಕೆ ಸಮೀಪವಿರುವ ಅತ್ಯುತ್ತಮ ಫಾರ್ಮ್ ಲ್ಯಾಂಡ್ | ಯಲಹಂಕ ಸಮೀಪ ರಾಜಾನುಕುಂಟೆಯ ಡಿಪಿ ಪ್ಯಾರಡೈಸ್ ಲೇಔಟ್ ನಲ್ಲಿ ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ನೋಂದಣೆಗೇ ಸಿದ್ಧವಿರುವ, ಮನೆಕಟ್ಟಲು ಅನುಕೂಲ ಇರುವ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ಅಸೆಟ್ ಡೆವೆಲಪರ್ಸ್ ರವರಿಂದ ನೆಲಮಂಗಲ ಹತ್ತಿರ ರೂ. 5 ಲಕ್ಷಕ್ಕೆ 20x30 ನಿವೇಶನ ರೂ.10 ಲಕ್ಷಕ್ಕೆ 30x40 ಸೈಟು | ಮೈಸೂರು ರಸ್ತೆ, ಕುಂಬಳಗೋಡು ಹತ್ತಿರ, ಜನಸಾಮಾನ್ಯರಿಗೆ ಕೈಗೆಟಕುವ ಬೆಲೆಯಲ್ಲಿ ನಿವೇಶನ ಖರೀದಿಸುವ ಸುವರ್ಣಾವಕಾಶ | ಮೈಸೂರು ರಸ್ತೆ, ಹೆಜ್ಜಾಲ ಬಳಿ ವಿನಾಯಕ ರೆಸಿಡೆನ್ಸಿ ಬಡಾವಣೆಯಲ್ಲಿ ಕಡಿಮೆ ದರದಲ್ಲಿ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ. | ನೆಲಮಂಗಲದಲ್ಲಿ ಆದ್ಯಾ ಪ್ರಾಪರ್ಟೀಸ್ ನಿಂದ BMRDA / NPA ಅನುಮೋದನೆ ಆದ A ಖಾತಾ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ರಾಜೇಶ್ವರಿ ಅಶೀರ್ವಾದ್ ಇನ್ಫ್ರಾ ಪ್ರಾಜೆಕ್ಟ್ ನಲ್ಲಿ RERA ಮತ್ತು BMRDA ಅನುಮೋದನೆ ಆದ ನಿವೇಶನ ತಕ್ಷಣ ಬುಕ್ ಮಾಡಿ ರೂ. 2 ಲಕ್ಷ ಡಿಸ್ಕೌಂಟ್ ನ ಸುವರ್ಣಾವಕಾಶವನ್ನು ನಿಮ್ಮದಾಗಿಸಿಕೊಳ್ಳಿ. | ನೆಲಮಂಗಲ ಟು ದೊಡ್ಡಬಳ್ಳಾಪುರ ರಸ್ತೆಯಲ್ಲಿ DC Converted ಸೈಟುಗಳು ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ಈಗಲೇ ಮನೆ ಕಟ್ಟಬಹುದಾದ ನಿವೇಶನ ಖರೀದಿಸಿ | ನೆಲಮಂಗಲ ನಗರ ಸಭೆ ವಾರ್ಡ್ ನಂ. 25 ರಲ್ಲಿ BMRDA ಅನುಮೋದನೆ ಆದ ‘A’ KHATA ನಿವೇಶನಗಳು ಮಾರಾಟಕ್ಕಿವೆ |
Home » ಆಹಾರ » ಹೋಟೆಲ್

ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಊಟ ಸವಿಯಬೇಕಾದರೆ ರಾಜಾಜಿನಗರದಲ್ಲಿರುವ ಹೋಟೆಲ್ ನಳಪಾಕಕ್ಕೆ ಭೇಟಿ ನೀಡಿ, ಸಾವಯವ ಆಹಾರ ಜವಾರಿ ರೋಟಿ ತಿನ್ನಲು ಮರೆಯದಿರಿ ?


03 Oct 2022

ಉತ್ತರ ಕರ್ನಾಟಕದ ಆಹಾರ ಸವಿಯುವ ಅವಕಾಶ ಸಿಕ್ಕಿಲ್ಲವೇ ?  
ಉತ್ತರ ಕರ್ನಾಟಕದ ಅತ್ಯುತ್ತಮ ಆಹಾರವನ್ನು ಪೂರೈಸುವ ಮತ್ತು ಆರೋಗ್ಯಕರ ಉತ್ತರ ಕರ್ನಾಟಕದ ರೊಟ್ಟಿ ಊಟಕ್ಕಾಗಿ ಬೆಂಗಳೂರಿನ ಅತ್ಯುತ್ತಮ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳಲ್ಲಿ ಒಂದಾದ ರಾಜಾಜಿನಗರದ ಹೋಟೆಲ್ ನಳಪಾಕಕ್ಕೆ ಬನ್ನಿ.

ಉತ್ತರ ಕರ್ನಾಟಕದ ಹೋಟೆಲ್ ನಳಪಾಕ ಊಟದ ವಿಶೇಷತೆ :
ಬಾಳೆ ಎಲೆಯಲ್ಲಿ ಊಣ ಬಡಿಸುವ ಊಟವು ತರಕಾರಿ ಕರಿ, ಹೆಸರು ಕಾಳು ಪಲ್ಯ ಮತ್ತು ಬದನೆಕಾಯಿ ಕರಿ,  ಗ್ರೇವಿ, ಸಜ್ಜೆ ಜೋಳದ ರೊಟ್ಟಿಯೊಂದಿಗೆ, ಸಲಾಡ್, ಉದ್ದಿನ ಹಪ್ಪಳ, ಸಾದಾ ಅನ್ನ, ಪುಳಿಯೋಗರೆ, ಸಾಂಬಾರ್, ರಸಂ, ಮಜ್ಜಿಗೆ, ಖೀರ್, ಮೊಸರು, ವಿವಿಧ ಚಟ್ನಿಗಳೊಂದಿಗೆ ಇರುತ್ತದೆ, ನಂತರ ಪಾನ್, ಉತ್ತರ ಕನ್ನಡ ಶೈಲಿಯ ಊಟವನ್ನು ಮಾಡ ಬಯಸುವವರಿಗೆ ಹೆಚ್ಚು ಖುಷಿ ಕೊಡುತ್ತದೆ.

ಹೋಟೆಲ್ ನಳಪಾಕದ ಬಗ್ಗೆ :
ರಾಜಾಜಿನಗರದಲ್ಲಿರುವ ಹೋಟೆಲ್ ನಳಪಾಕವನ್ನು 2000ನೇ ಇಸವಿಯಲ್ಲಿ ಸ್ಥಾಪಿಸಲಾಗಿದೆ ಎಂದು ಶ್ರೀಮತಿ ಕವಿತಾ ಲಿಂಗಯ್ಯ ಕಾಡದೇವರ ಮಠ ಅವರು ಮಾಹಿತಿ ನೀಡಿದ್ದಾರೆ, ಇದು ಬೆಂಗಳೂರಿನ ಉತ್ತರ ಕರ್ನಾಟಕದ ರೆಸ್ಟೋರೆಂಟ್‌ಗಳಲ್ಲಿ ಪ್ರಥಮ ಸ್ಥಾನದಲ್ಲಿದೆ. ಈ ಸ್ಥಳದ ವಾತಾವರಣವು ತುಂಬಾ ಸರಳವಾಗಿದೆ. ಆದಾಗ್ಯೂ, ಗ್ರಾಹಕರ ತೃಪ್ತಿಯು ಪ್ರಮುಖ ಗುರಿಯಾಗಿದೆ ಎಂದು ಹೋಟೆಲ್ ನ ಲಿಂಗಯ್ಯ ಕಾಡದೇವರ ಮಠ ತಿಳಿಸಿದ್ದಾರೆ.  ಇಲ್ಲಿ ಉತ್ತರ ಕರ್ನಾಟಕದ ಊಟಕ್ಕೆ ಸಾಟಿಯಿಲ್ಲದ ಗುಣಮಟ್ಟದಿಂದ ಜನರ ಹೃದಯವನ್ನು ಗೆಲ್ಲುವ ಖ್ಯಾತಿ ಗಳಿಸಿದ್ದಾರೆ.

ಹೋಟೆಲ್ ನ ವಿಳಾಸ :
ಹೋಟೆಲ್ ನಳಪಾಕ ನಂ. 28, 12 ನೇ ಮುಖ್ಯ, 1ನೇ ಬ್ಲಾಕ್, ರಾಜಾಜಿನಗರ, ನವರಂಗ ಚಿತ್ರ ಮಂದಿರದ ಎದುರುಗಡೆ, ಬೆಂಗಳೂರು-560010. ಪ್ರತಿದಿನ ಬೆಳಗ್ಗೆ 7 ರಿಂದ ಮಧ್ಯಾಹ್ನ 2 ವರೆಗೆ, ಸಂಜೆ 5 ರಿಂದ 10.30 ವರೆಗೆ ತೆರೆದಿರುತ್ತದೆ.

ಮೊಬೈಲ್ ನಂ. : 9739998521, 7349765221, 7676613384, 9691461618, 9732220101, 8431674992, 9535282831, 9901911856, 9880047374

Share on:

City Information

(Private)