Date: 18 Jan 2025 booked.net English
Ads:
ಪಾಮ್ ಹೈಟ್ಸ್ - ಕನಕಪುರ ರಸ್ತೆಯಲ್ಲಿ BMRDA ಅನುಮೋದಿತ ನಿವೇಶನಗಳು, ಆರ್ಟ್ ಆಫ್ ಲಿವಿಂಗ್ ಹತ್ತಿರ, ನಿಮ್ಮ ಕನಸಿನ ಮನೆಗೆ ಪರಿಪೂರ್ಣ ಸ್ಥಳ | ತುಮಕೂರು ರಸ್ತೆಯಲ್ಲಿರುವ ನೇಚರ್ ರೆಸಿಡೆನ್ಸಿಯಲ್ಲಿ BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿರುವ ಸೈಟುಗಳು ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿದೆ. | ನೆಲಮಂಗಲದಲ್ಲಿ ಈ ಖಾತಾ ಅನುಮೋದನೆ ಅದ ನಿವೇಶನಗಳು ಮಾರಾಟಕ್ಕೆ ಮತ್ತು ನೋಂದಣೆಗೆ ಸಿದ್ಧವಿದೆ. | ತುಮಕೂರು ರಸ್ತೆ, ನೆಲಮಂಗಲ ಟೌನ್ ನಲ್ಲಿರುವ ವೈಷ್ಣವಿ ಎನ್‌ಕ್ಲೇವ್ ಲೇಔಟ್ ನಲ್ಲಿ BMRDA / NPA ಅನುಮೋದನೆ ಸೈಟುಗಳು | ಆಸ್ತಾ ಪ್ರಾಪರ್ಟೀಸ್ ನಿಂದ ಆಕರ್ಷಕ ಬೆಲೆಯಲ್ಲಿ DTCP ಹಾಗೂ RERA ಮಾನ್ಯತೆ ಪಡೆದ ಸೈಟುಗಳು | ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಊಟ ಸವಿಯಬೇಕಾದರೆ ರಾಜಾಜಿನಗರದಲ್ಲಿರುವ ಹೋಟೆಲ್ ನಳಪಾಕಕ್ಕೆ ಭೇಟಿ ನೀಡಿ, ಸಾವಯವ ಆಹಾರ ಜವಾರಿ ರೋಟಿ ತಿನ್ನಲು ಮರೆಯದಿರಿ ? | ಎಸ್.ಎಲ್.ವಿ. ಗಾರ್ಡೇನಿಯಾದಿಂದ ತುಮಕೂರು ರಸ್ತೆ, ನೆಲಮಂಗಲದಲ್ಲಿ DC CONVERSION ಆಗಿರುವ, ವಿಶ್ವ ದರ್ಜೆಯ ಸೌಲಭ್ಯವಿರುವ ಸುಸಜ್ಜಿತವಾದ ನಿವೇಶನಗಳು | ಒಂದು ವರ್ಷ EMI ಉಚಿತ ಕೊಡುಗೆಯೊಂದಿಗೆ ಸೈಟು/ನಿವೇಶನ ಖರೀದಿಸಿ ನಿಮ್ಮ ಕನಸನ್ನು ನನಸಾಗಿಸಿಕೊಳ್ಳಿ | ಓಂ ಶ್ರೀ ಇನ್ಫ್ರಾ ಸ್ಟ್ರಕ್ಚರ್ ಪ್ರಸ್ತುತ ಪಡಿಸುತ್ತಿದೆ ಓಂ ಶ್ರೀ ಪ್ರಿಸ್ಟಿನ್ ಪ್ರೀಮಿಯಂ ವಿಲ್ಲಾ ಸೈಟುಗಳು, ನೆಲಮಂಗಲ ಟೌನ್ ನಲ್ಲಿ RERA ಮತ್ತು BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿ, ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿರುವ ಸೈಟುಗಳು | ಮೈಸೂರು ರಸ್ತೆಯಲ್ಲಿ BMRDA ಮತ್ತು REAR ಮಾನ್ಯತೆ ಪಡೆದ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ, ಕೆಂಗೇರಿಯಿಂದ ಕೆಲವೇ ನಿಮಿಷಗಳು | ಪ್ರಾಪರ್ಟಿ ಇನ್ವೆಸ್ಟ್ ಮೆಂಟ್ ಗೆ ಲಾಭದಾಯಕ ತುಮಕೂರು ರಸ್ತೆ, ನೆಲಮಂಗಲ | ಮೈಸೂರು ರಸ್ತೆ, ಕೆಂಗೇರಿ ಹತ್ತಿರ, ರಾಮೋಹಳ್ಳಿಯಲ್ಲಿ ಕೈಗೆಟಕುವ ಬೆಲೆಗೆ ಸೈಟುಗಳು ಲಭ್ಯ | ನೆಲಮಂಗಲ ನಗರ ಸಭೆ ವಾರ್ಡ್ ನಂ.28ರ ಸೊಂಡೆಕೊಪ್ಪ ರಸ್ತೆಯಲ್ಲಿ BMRDA / NPA ಅನುಮೋದನೆ ಆದ A ಖಾತಾ ನಿವೇಶನದ ಮೇಲೆ ಇನ್ವೆಸ್ಟ್ ಮಾಡಿ ಹೆಚ್ಚು ಲಾಭ ಗಳಿಸಿ. | ಬೆಂಗಳೂರು ನಗರಕ್ಕೆ ಸಮೀಪವಿರುವ ಅತ್ಯುತ್ತಮ ಫಾರ್ಮ್ ಲ್ಯಾಂಡ್ | ಯಲಹಂಕ ಸಮೀಪ ರಾಜಾನುಕುಂಟೆಯ ಡಿಪಿ ಪ್ಯಾರಡೈಸ್ ಲೇಔಟ್ ನಲ್ಲಿ ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ನೋಂದಣೆಗೇ ಸಿದ್ಧವಿರುವ, ಮನೆಕಟ್ಟಲು ಅನುಕೂಲ ಇರುವ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ಅಸೆಟ್ ಡೆವೆಲಪರ್ಸ್ ರವರಿಂದ ನೆಲಮಂಗಲ ಹತ್ತಿರ ರೂ. 5 ಲಕ್ಷಕ್ಕೆ 20x30 ನಿವೇಶನ ರೂ.10 ಲಕ್ಷಕ್ಕೆ 30x40 ಸೈಟು | ಮೈಸೂರು ರಸ್ತೆ, ಕುಂಬಳಗೋಡು ಹತ್ತಿರ, ಜನಸಾಮಾನ್ಯರಿಗೆ ಕೈಗೆಟಕುವ ಬೆಲೆಯಲ್ಲಿ ನಿವೇಶನ ಖರೀದಿಸುವ ಸುವರ್ಣಾವಕಾಶ | ಮೈಸೂರು ರಸ್ತೆ, ಹೆಜ್ಜಾಲ ಬಳಿ ವಿನಾಯಕ ರೆಸಿಡೆನ್ಸಿ ಬಡಾವಣೆಯಲ್ಲಿ ಕಡಿಮೆ ದರದಲ್ಲಿ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ. | ನೆಲಮಂಗಲದಲ್ಲಿ ಆದ್ಯಾ ಪ್ರಾಪರ್ಟೀಸ್ ನಿಂದ BMRDA / NPA ಅನುಮೋದನೆ ಆದ A ಖಾತಾ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ರಾಜೇಶ್ವರಿ ಅಶೀರ್ವಾದ್ ಇನ್ಫ್ರಾ ಪ್ರಾಜೆಕ್ಟ್ ನಲ್ಲಿ RERA ಮತ್ತು BMRDA ಅನುಮೋದನೆ ಆದ ನಿವೇಶನ ತಕ್ಷಣ ಬುಕ್ ಮಾಡಿ ರೂ. 2 ಲಕ್ಷ ಡಿಸ್ಕೌಂಟ್ ನ ಸುವರ್ಣಾವಕಾಶವನ್ನು ನಿಮ್ಮದಾಗಿಸಿಕೊಳ್ಳಿ. | ನೆಲಮಂಗಲ ಟು ದೊಡ್ಡಬಳ್ಳಾಪುರ ರಸ್ತೆಯಲ್ಲಿ DC Converted ಸೈಟುಗಳು ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ಈಗಲೇ ಮನೆ ಕಟ್ಟಬಹುದಾದ ನಿವೇಶನ ಖರೀದಿಸಿ | ನೆಲಮಂಗಲ ನಗರ ಸಭೆ ವಾರ್ಡ್ ನಂ. 25 ರಲ್ಲಿ BMRDA ಅನುಮೋದನೆ ಆದ ‘A’ KHATA ನಿವೇಶನಗಳು ಮಾರಾಟಕ್ಕಿವೆ |
Home » ಪ್ರಾಪರ್ಟಿ » ನಿವೇಶನ

ಪ್ರಾಪರ್ಟಿ ಇನ್ವೆಸ್ಟ್ ಮೆಂಟ್ ಗೆ ಲಾಭದಾಯಕ ತುಮಕೂರು ರಸ್ತೆ, ನೆಲಮಂಗಲ


28 Oct 2023

ಬೆಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ತುಮಕೂರು ರಸ್ತೆ, ನೆಲಮಂಗಲ ಅತ್ಯಂತ ಅಚ್ಚುಮೆಚ್ಚು. ಇಲ್ಲಿನ ಅತ್ಯುತ್ತಮ ಸಂಪರ್ಕ ವ್ಯವಸ್ಥೆ, ಅನೇಕ ಅಭಿವೃದ್ಧಿ ಯೋಜನೆಗಳು, ಕೈಗಾರಿಕಾ ತಾಣ ಮತ್ತು ಮೂಲಸೌಕರ್ಯಗಳು ಈ ಪ್ರದೇಶದ ವಸತಿ ನಿವೇಶನಗಳಿಗೆ ಬೇಡಿಕೆಯನ್ನು ಹೆಚ್ಚಿಸಿವೆ.

ತುಮಕೂರು ರಸ್ತೆಯಲ್ಲಿರುವ ಸೈಟುಗಳಿಗೆ ಬೇಡಿಕೆ ಹೆಚ್ಚಲು ಮುಖ್ಯವಾಗಿ ಇಲ್ಲಿ ಎಲಿವೆಟೇಡ್ ಎಕ್ಸ್ ಪ್ರೆಸ್ ವೇ ನಿರ್ಮಾಣವಾದ ಬಳಿಕ ಇಲ್ಲಿನ ಭೂಮಿಗೆ ಹೆಚ್ಚು ಬೇಡಿಕೆ ಬಂದಿದೆ. ವಸತಿ ಮತ್ತು ಕೈಗಾರಿಕಾ ಪ್ರದೇಶಗಳ ಮಧ್ಯದ ಭಾಗದಲ್ಲಿರುವ ಇದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಸಂಪರ್ಕ ಜಾಲವಿದೆ, ನೆಲಮಂಗಲದವರೆಗೆ ತಡೆರಹಿತ ವಾಹನ ಓಡಾಟ, ನಾಗಸಂದ್ರದವರೆಗೆ ಮೆಟ್ರೊ ಸಂಪರ್ಕ ಕೂಡ ಇಡೀ ತುಮಕೂರು ರಸ್ತೆಯ ರಿಯಲ್ ಎಸ್ಟೇಟ್ ಪ್ರಗತಿಗೆ ಹೊಸ ನಾಂದಿ ನೀಡಿದೆ.


 
ಕೈಗಾರಿಕಾ ಕಾರಿಡಾರ್:
ಪೀಣ್ಯ, ಯಶವಂತಪುರ ಮಾತ್ರವಲ್ಲದೆ ತುಮಕೂರು ರಸ್ತೆ, ನೆಲಮಂಗಲ, ಡಾಬಸ್ ಪೇಟೆ ಕೂಡ ಈಗ ಕೈಗಾರಿಕಾ ಪ್ರದೇಶವಾಗಿ ಬೆಳವಣಿಗೆ ಕಂಡಿದೆ. ಇಲ್ಲಿ ಸಾವಿರಾರು ಉದ್ಯೋಗಿಗಳು ಕೆಲಸ ಮಾಡುತ್ತಿದ್ದು, ಇವರು ಸ್ವಂತ ಮನೆ ಹೊಂದುವ ಕನಸನ್ನು ಕಾಣುತ್ತಿದ್ದಾರೆ, ಕೇವಲ ಕೈಗಾರಿಕೆಗಳಿಗೆ ಮಾತ್ರ ಸೀಮಿತವಾಗಿದ್ದ ತುಮಕೂರು ರಸ್ತೆಯ ಭಾಗದಲ್ಲಿ ಈಗ ಸಾಕಷ್ಟು ಬಹುರಾಷ್ಟ್ರೀಯ ಕಂಪನಿಗಳು ಇಲ್ಲಿವೆ, ಈ ಕಾರಣ ಇಲ್ಲಿ ಪ್ರಾಪರ್ಟಿ ಬೇಡಿಕೆ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಏರಿಕೆ ಆಗಿದೆ.

ಪ್ರಾಪರ್ಟಿ ಇನ್ವೆಸ್ಟ್ ಮೆಂಟ್ ಗೆ ಉತ್ತಮ:
ತುಮಕೂರು ರಸ್ತೆ ಸುತ್ತಮುತ್ತ ಈಗ ಹೂಡಿಕೆ ಮಾಡಿದರೆ ಭವಿಷ್ಯದಲ್ಲಿ ಹೆಚ್ಚು ಲಾಭದಾಯಕವಾಗಿ ಪರಿಣಮಿಸಲಿದೆ. ಯಾಕೆಂದರೆ ಭವಿಷ್ಯದ ಹಲವು ಅಭಿವೃದ್ಧಿ ಯೋಜನೆಗಳು ತುಮಕೂರು ರಸ್ತೆ ಜತೆಗೆ ಕನೆಕ್ಟ್ ಆಗಿದ್ದು, ಈ ಕಾರಣ ಇಲ್ಲಿ ಪ್ರಾಪರ್ಟಿ ದರವೂ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಭವಿಷ್ಯದಲ್ಲಿ ಮೆಟ್ರೊ ರೈಲು ಕೂಡ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ಇವೆಲ್ಲವೂ ತುಮಕೂರು ರಸ್ತೆಯಲ್ಲಿರುವ ಪ್ರಾಪರ್ಟಿ ಮೇಲಿನ ಹೂಡಿಕೆಗೆ ವರದಾನವಾಗಿ ಪರಿಣಮಿಸಲಿವೆ.



ಉತ್ತಮ ನಿವೇಶನ ಲಭ್ಯತೆ:

  • ತುಮಕೂರು ರೋಡ್ ನಲ್ಲಿ ನಡೆಯುತ್ತಿರುವ ಸ್ಯಾಟಲೈಟ್ ರಿಂಗ್ ರೋಡ್ ಪ್ರಾಜೆಕ್ಟ್ ನಿಂದಾಗಿ ಇಲ್ಲಿನ ರಿಯಾಲ್ಟಿ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿಯಾಗುತ್ತಿದೆ. ಈ ಯೋಜನೆಯ ಮೊದಲ ಹಂತವು ದಾಬಸ್ ಪೇಟೆಯನ್ನು ದೊಡ್ಡಬಳ್ಳಾಪುರಕ್ಕೆ ಸಂಪರ್ಕಿಸಲಿದೆ.
  • ನೆಲಮಂಗಲ ಮತ್ತು ತುಮಕೂರು ಹೆದ್ದಾರಿಯ ದಶಪಥ ಕೂಡ ಈ ಪ್ರದೇಶದ ಮೌಲ್ಯ ಹೆಚ್ಚಿಸಿದೆ.
  • ತುಮಕೂರು ರೋಡಿನ ಪ್ರಮುಖ ಹೈಲೈಟ್ ಅಂದರೆ ಕನೆಕ್ಟಿವಿಟಿ. ಹಸಿರು ಮೆಟ್ರೊಲೈನ್ ಪೀಣ್ಯ, ಜಾಲಹಳ್ಳಿ, ನಾಗಸಂದ್ರ, ಯಶವಂತಪುರದಂಥ ಸ್ಥಳಗಳಿಗೆ ಸುಗಮ ಸಂಚಾರ ಒದಗಿಸಿದೆ. ಈ ರಸ್ತೆಗೆ ನೈಸ್ ರಿಂಗ್ ರೋಡ್, ಬಳ್ಳಾರಿ ರಸ್ತೆಗಳೂ ಕನೆಕ್ಟ್ ಅಗುವುದರಿಂದ ಇಲ್ಲಿಂದ ಉತ್ತಮ ಅಂತರ್ ರಾಜ್ಯ ಸಂಪರ್ಕ ಸಾಧ್ಯವಾಗಿದೆ.
  • ನೆಲಮಂಗಲ-ಬೈಯಪ್ಪನಹಳ್ಳಿ ಉಪನಗರ ರೈಲ್ವೇ ಕಾರಿಡಾರ್ ಯೋಜನೆ ಕೂಡ 2025ರ ಹೊತ್ತಿಗೆ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು, ಇದು ಕೂಡ ಈ ಪ್ರದೇಶದ ಸಂಪರ್ಕ ವ್ಯವಸ್ಥೆಗೆ ಇನ್ನಷ್ಟು ಬಲ ನೀಡಲಿದೆ.

ತುಮಕೂರು ರಸ್ತೆ, ನೆಲಮಂಗಲ ಟೌನ್ ನಲ್ಲಿ ಪ್ರಮುಖವಾದ ವೈಭವ್ ಸಿಟಿ ಬಡಾವಣೆಯು ಸುಸಜ್ಜಿತವಾದ, ಸುಂದರವಾದ, ಅಭಿವೃದ್ಧಿಯಾದ ಲೇಔಟ್, ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಹೊಂದಿರುವ, ಮನೆ ಕಟ್ಟಿ ವಾಸ ಮಾಡಲು ಯೋಗ್ಯವಾದ ನಿವೇಶನ, ಸೈಟು ಖರೀದಿಸಲು ಬ್ಯಾಂಕಿನ ಸಾಲ ಸೌಲಭ್ಯ ಸಿಗುವ, BMRDA ಅನುಮೋದನೆ ಆದ ನಿವೇಶನಗಳನ್ನು ಮಾರಾಟ ಮಾಡುತ್ತಿದೆ.

ಈ ಬಡಾವಣೆ ನೆಲಮಂಗಲ ನಗರ ಸಭೆ ವ್ಯಾಪ್ತಿಯಲ್ಲಿ ಇದೆ, ‘A’ KHATA ಸಿಗುವ ನಿವೇಶನಗಳು ನೋಂದಣೆ ಸಿದ್ಧವಾಗಿದೆ.

ಲೇಔಟ್ ನಲ್ಲಿ ಸಿಗುವ ಮೂಲಭೂತ ಸೌಕರ್ಯಗಳು:
ಟಾಂಬರ್ ರಸ್ತೆಗಳು, ಬೀದಿ ದೀಪಗಳು, ಪ್ರತ್ಯೇಕ ನೀರಿನ ಸಂಪರ್ಕ, ರಸ್ತೆ ಬದಿಯ ಮರಗಳು, ಒಳಚರಂಡಿ ವ್ಯವಸ್ಥೆ, ಪಾರ್ಕ್, ವಿದ್ಯುತ್, ಮಕ್ಕಳ ಆಟದ ಪ್ರದೇಶ ಇತ್ಯಾದಿ.

ಬಡಾವಣೆಯಲ್ಲಿ 30x40, 30x50 ಅಳತೆಯ ನಿವೇಶನಗಳು ಲಭ್ಯ

ಸೈಟು ನೋಡಲು ಮತ್ತು ಖರೀದಿಸಲು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 96064 42852

Share on:

City Information

(Private)