Date: 18 Jan 2025 booked.net English
Ads:
ಪಾಮ್ ಹೈಟ್ಸ್ - ಕನಕಪುರ ರಸ್ತೆಯಲ್ಲಿ BMRDA ಅನುಮೋದಿತ ನಿವೇಶನಗಳು, ಆರ್ಟ್ ಆಫ್ ಲಿವಿಂಗ್ ಹತ್ತಿರ, ನಿಮ್ಮ ಕನಸಿನ ಮನೆಗೆ ಪರಿಪೂರ್ಣ ಸ್ಥಳ | ತುಮಕೂರು ರಸ್ತೆಯಲ್ಲಿರುವ ನೇಚರ್ ರೆಸಿಡೆನ್ಸಿಯಲ್ಲಿ BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿರುವ ಸೈಟುಗಳು ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿದೆ. | ನೆಲಮಂಗಲದಲ್ಲಿ ಈ ಖಾತಾ ಅನುಮೋದನೆ ಅದ ನಿವೇಶನಗಳು ಮಾರಾಟಕ್ಕೆ ಮತ್ತು ನೋಂದಣೆಗೆ ಸಿದ್ಧವಿದೆ. | ತುಮಕೂರು ರಸ್ತೆ, ನೆಲಮಂಗಲ ಟೌನ್ ನಲ್ಲಿರುವ ವೈಷ್ಣವಿ ಎನ್‌ಕ್ಲೇವ್ ಲೇಔಟ್ ನಲ್ಲಿ BMRDA / NPA ಅನುಮೋದನೆ ಸೈಟುಗಳು | ಆಸ್ತಾ ಪ್ರಾಪರ್ಟೀಸ್ ನಿಂದ ಆಕರ್ಷಕ ಬೆಲೆಯಲ್ಲಿ DTCP ಹಾಗೂ RERA ಮಾನ್ಯತೆ ಪಡೆದ ಸೈಟುಗಳು | ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಊಟ ಸವಿಯಬೇಕಾದರೆ ರಾಜಾಜಿನಗರದಲ್ಲಿರುವ ಹೋಟೆಲ್ ನಳಪಾಕಕ್ಕೆ ಭೇಟಿ ನೀಡಿ, ಸಾವಯವ ಆಹಾರ ಜವಾರಿ ರೋಟಿ ತಿನ್ನಲು ಮರೆಯದಿರಿ ? | ಎಸ್.ಎಲ್.ವಿ. ಗಾರ್ಡೇನಿಯಾದಿಂದ ತುಮಕೂರು ರಸ್ತೆ, ನೆಲಮಂಗಲದಲ್ಲಿ DC CONVERSION ಆಗಿರುವ, ವಿಶ್ವ ದರ್ಜೆಯ ಸೌಲಭ್ಯವಿರುವ ಸುಸಜ್ಜಿತವಾದ ನಿವೇಶನಗಳು | ಒಂದು ವರ್ಷ EMI ಉಚಿತ ಕೊಡುಗೆಯೊಂದಿಗೆ ಸೈಟು/ನಿವೇಶನ ಖರೀದಿಸಿ ನಿಮ್ಮ ಕನಸನ್ನು ನನಸಾಗಿಸಿಕೊಳ್ಳಿ | ಓಂ ಶ್ರೀ ಇನ್ಫ್ರಾ ಸ್ಟ್ರಕ್ಚರ್ ಪ್ರಸ್ತುತ ಪಡಿಸುತ್ತಿದೆ ಓಂ ಶ್ರೀ ಪ್ರಿಸ್ಟಿನ್ ಪ್ರೀಮಿಯಂ ವಿಲ್ಲಾ ಸೈಟುಗಳು, ನೆಲಮಂಗಲ ಟೌನ್ ನಲ್ಲಿ RERA ಮತ್ತು BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿ, ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿರುವ ಸೈಟುಗಳು | ಮೈಸೂರು ರಸ್ತೆಯಲ್ಲಿ BMRDA ಮತ್ತು REAR ಮಾನ್ಯತೆ ಪಡೆದ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ, ಕೆಂಗೇರಿಯಿಂದ ಕೆಲವೇ ನಿಮಿಷಗಳು | ಪ್ರಾಪರ್ಟಿ ಇನ್ವೆಸ್ಟ್ ಮೆಂಟ್ ಗೆ ಲಾಭದಾಯಕ ತುಮಕೂರು ರಸ್ತೆ, ನೆಲಮಂಗಲ | ಮೈಸೂರು ರಸ್ತೆ, ಕೆಂಗೇರಿ ಹತ್ತಿರ, ರಾಮೋಹಳ್ಳಿಯಲ್ಲಿ ಕೈಗೆಟಕುವ ಬೆಲೆಗೆ ಸೈಟುಗಳು ಲಭ್ಯ | ನೆಲಮಂಗಲ ನಗರ ಸಭೆ ವಾರ್ಡ್ ನಂ.28ರ ಸೊಂಡೆಕೊಪ್ಪ ರಸ್ತೆಯಲ್ಲಿ BMRDA / NPA ಅನುಮೋದನೆ ಆದ A ಖಾತಾ ನಿವೇಶನದ ಮೇಲೆ ಇನ್ವೆಸ್ಟ್ ಮಾಡಿ ಹೆಚ್ಚು ಲಾಭ ಗಳಿಸಿ. | ಬೆಂಗಳೂರು ನಗರಕ್ಕೆ ಸಮೀಪವಿರುವ ಅತ್ಯುತ್ತಮ ಫಾರ್ಮ್ ಲ್ಯಾಂಡ್ | ಯಲಹಂಕ ಸಮೀಪ ರಾಜಾನುಕುಂಟೆಯ ಡಿಪಿ ಪ್ಯಾರಡೈಸ್ ಲೇಔಟ್ ನಲ್ಲಿ ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ನೋಂದಣೆಗೇ ಸಿದ್ಧವಿರುವ, ಮನೆಕಟ್ಟಲು ಅನುಕೂಲ ಇರುವ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ಅಸೆಟ್ ಡೆವೆಲಪರ್ಸ್ ರವರಿಂದ ನೆಲಮಂಗಲ ಹತ್ತಿರ ರೂ. 5 ಲಕ್ಷಕ್ಕೆ 20x30 ನಿವೇಶನ ರೂ.10 ಲಕ್ಷಕ್ಕೆ 30x40 ಸೈಟು | ಮೈಸೂರು ರಸ್ತೆ, ಕುಂಬಳಗೋಡು ಹತ್ತಿರ, ಜನಸಾಮಾನ್ಯರಿಗೆ ಕೈಗೆಟಕುವ ಬೆಲೆಯಲ್ಲಿ ನಿವೇಶನ ಖರೀದಿಸುವ ಸುವರ್ಣಾವಕಾಶ | ಮೈಸೂರು ರಸ್ತೆ, ಹೆಜ್ಜಾಲ ಬಳಿ ವಿನಾಯಕ ರೆಸಿಡೆನ್ಸಿ ಬಡಾವಣೆಯಲ್ಲಿ ಕಡಿಮೆ ದರದಲ್ಲಿ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ. | ನೆಲಮಂಗಲದಲ್ಲಿ ಆದ್ಯಾ ಪ್ರಾಪರ್ಟೀಸ್ ನಿಂದ BMRDA / NPA ಅನುಮೋದನೆ ಆದ A ಖಾತಾ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ರಾಜೇಶ್ವರಿ ಅಶೀರ್ವಾದ್ ಇನ್ಫ್ರಾ ಪ್ರಾಜೆಕ್ಟ್ ನಲ್ಲಿ RERA ಮತ್ತು BMRDA ಅನುಮೋದನೆ ಆದ ನಿವೇಶನ ತಕ್ಷಣ ಬುಕ್ ಮಾಡಿ ರೂ. 2 ಲಕ್ಷ ಡಿಸ್ಕೌಂಟ್ ನ ಸುವರ್ಣಾವಕಾಶವನ್ನು ನಿಮ್ಮದಾಗಿಸಿಕೊಳ್ಳಿ. | ನೆಲಮಂಗಲ ಟು ದೊಡ್ಡಬಳ್ಳಾಪುರ ರಸ್ತೆಯಲ್ಲಿ DC Converted ಸೈಟುಗಳು ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ಈಗಲೇ ಮನೆ ಕಟ್ಟಬಹುದಾದ ನಿವೇಶನ ಖರೀದಿಸಿ | ನೆಲಮಂಗಲ ನಗರ ಸಭೆ ವಾರ್ಡ್ ನಂ. 25 ರಲ್ಲಿ BMRDA ಅನುಮೋದನೆ ಆದ ‘A’ KHATA ನಿವೇಶನಗಳು ಮಾರಾಟಕ್ಕಿವೆ |
Home » ಪ್ರಾಪರ್ಟಿ » ನಿವೇಶನ

ಯಲಹಂಕ ಸಮೀಪ ರಾಜಾನುಕುಂಟೆಯ ಡಿಪಿ ಪ್ಯಾರಡೈಸ್ ಲೇಔಟ್ ನಲ್ಲಿ ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ನೋಂದಣೆಗೇ ಸಿದ್ಧವಿರುವ, ಮನೆಕಟ್ಟಲು ಅನುಕೂಲ ಇರುವ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ.


18 Apr 2024

Read in English below link open
DC CONVERTED Sites for Sale 5 mins drive from Yelahanka New Town

ಬೆಂಗಳೂರಿಗೆ ಮತ್ತಷ್ಟು ಯಲಹಂಕ ಹತ್ತಿರ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾದ ಬಳಿಕ ಯಲಹಂಕ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಅಭಿವೃದ್ಧಿ ಕಾರ್ಯಗಳು ಗರಿಗೆದರಿದವು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ನಂತರ ಯಲಹಂಕ ರಿಯಾಲ್ಟಿ ಕ್ಷೇತ್ರದ ಹೂಡಿಕೆಗೆ ಸೂಕ್ತ ತಾಣವಾಗಿದೆ.
ವಿಮಾನ ನಿಲ್ದಾಣಕ್ಕೆ ಸಮೀಪದ ಪ್ರದೇಶ ಆಗಿರುವುದರಿಂದ ರಿಯಲ್ ಎಸ್ಟೇಟ್ ಹೂಡಿಕೆ ಇಲ್ಲಿ ಗಣನೀಯವಾಗಿ ಹೆಚ್ಚಾಯಿತು, ಈ ಪ್ರದೇಶ ಇಂದು ಎಲ್ಲರ ನಿರೀಕ್ಷೆ ಮೀರಿ ತೀವ್ರಗತಿಯಲ್ಲಿ ಬೆಳವಣಿಗೆ ಹೊಂದುತ್ತಿದೆ. ಯಲಹಂಕ ಮತ್ತು ವಿಮಾನ ನಿಲ್ದಾಣ ಸಂಪರ್ಕಿಸುವ ಎಕ್ಸ್‌ ಪ್ರೆಸ್ ಹೆದ್ದಾರಿ ನಿರ್ಮಾಣದಿಂದ ಎರಡು ಸ್ಥಳಗಳ ನಡುವಿನ ಪ್ರಯಾಣದ ಅವಧಿ ಕಡಿಮೆಯಾಗಿದೆ.


ದೇವನಹಳ್ಳಿಯಲ್ಲಿನ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ (ಏರೋಸ್ಪೇಸ್ ಸೆಝ್) ತಲೆ ಎತ್ತಿರುವುದರಿಂದ ವಾಣಿಜ್ಯ ಸ್ಥಳಾವಕಾಶದ ಅಭಿವೃದ್ಧಿಗೆ ಉತ್ತಮ ಸ್ಥಳವಾಗಿದೆ. ಇತ್ತೀಚೆಗೆ, ಮೆಗಾಲಿನ್ ಏರೋಸ್ಪೇಸ್ ಉತ್ಪಾದನಾ ಘಟಕ ನಿರ್ಮಾಣಕ್ಕೆ ಹೂಡಿಕೆ ಮಾಡಿದೆ, ಇದು ಕೂಡ ಯಲಹಂಕ ಸುತ್ತಮುತ್ತಲಿನ ಪ್ರದೇಶದ ನಿವೇಶನಗಳ ಬೇಡಿಕೆ ಹೆಚ್ಚಾಗಲು  ಕಾರಣವಾಗಿದೆ.
ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗಳು, ಪ್ರಸಿದ್ದ ಶಾಲಾ-ಕಾಲೇಜುಗಳೊಂದಿಗೆ ಇತರ ಸಾಮಾಜಿಕ ಮೂಲಸೌಕರ್ಯದಲ್ಲೂ ಕೂಡ ಯಲಹಂಕ ಮುಂದಿದೆ.
ಶೀಘ್ರದಲ್ಲಿ ಇನ್ನಷ್ಟು ಅಭಿವೃದ್ಧಿ ಯಲಹಂಕದಲ್ಲಿನ ಆಸ್ತಿಯ ಮೇಲಿನ ಹೂಡಿಕೆ ಇತ್ತೀಚಿನ ವರ್ಷಗಳಲ್ಲಿ ಗಗನಮುಖಿಯಾಗಿ ಸಾಗುತ್ತಿದೆ. ಈ ಪ್ರದೇಶದಲ್ಲಿ, ಅದರಲ್ಲೂ ಯಲಹಂಕ- ದೊಡ್ಡಬಳ್ಳಾಪುರ ರಸ್ತೆಯಲ್ಲಿ ಕಡಿಮೆ, ಮಧ್ಯಮ ಹಾಗೂ ಐಷಾರಾಮಿ ದರಗಳ ಅಪಾರ್ಟ್‌ಮೆಂಟ್‌ ಹಾಗೂ ನಿವೇಶನಗಳು ಅಭಿವೃದ್ಧಿ ಹೊಂದುತ್ತಿವೆ.


ಹೈ ಸ್ಪೀಡ್ ರೈಲ್ವೆ ಲಿಂಕ್ (ಎಚ್‌ಎಸ್‌ಎಲ್ ಆರ್) ಮೆಟ್ರೊ ಲೈನ್ ಮತ್ತು ವರ್ತುಲ ರಸ್ತೆಗಳು ಭವಿಷ್ಯದಲ್ಲಿ ನಿರ್ಮಾಣಗೊಳ್ಳಲಿದ್ದು, ಈ ಪ್ರದೇಶಕ್ಕೆ ಇನ್ನಷ್ಟು ಬೇಡಿಕೆ ಬರಲಿದೆ. ಯಲಹಂಕ ಸಂಪರ್ಕಿಸುವ ದೇವನಹಳ್ಳಿ ಯಶವಂತಪುರ ಕಮ್ಯೂಟರ್ ರೈಲು ವ್ಯವಸ್ಥೆ ಚಟುವಟಿಕೆಗೆ ಕಾರಣವಾಗಿದೆ. ರಾಷ್ಟ್ರೀಯ ಹೆದ್ದಾರಿ-7ರ ವಿಸ್ತರಣೆ ಹಾಗೂ ಉದ್ದೇಶಿತ ಇಂಟರ್ನೊಡಾಲ್ ಟ್ರಾನ್ಸಿಟ್ ಹಬ್ ಕೂಡ ಈ ಭಾಗದ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ವೇಗ ನೀಡುತ್ತಿದೆ, ಇಲ್ಲಿ ಒಂದು ಸೈಟಿಗೆ ಹೂಡಿಕೆ ಮಾಡುವ ವ್ಯಕ್ತಿ ಮುಂದಿನ 2 ರಿಂದ 3 ವರ್ಷಗಳಲ್ಲಿ ಉತ್ತಮ ಲಾಭವನ್ನು ಗಳಿಸುವ ಅವಕಾಶ ಇದೆ ಎನ್ನತ್ತಾರೆ ತಜ್ಞರು.
ರಾಜಾನುಕುಂಟೆ ಪ್ರದೇಶದಲ್ಲಿ ಪ್ರಮುಖವಾಗಿ ಡಿಪಿ ಪ್ಯಾರಡೈಸ್ ಲೇಔಟ್ ಹೆಚ್ಚು ಆಕರ್ಷಣೆಯವಾಗಿದೆ ಮತ್ತು ಸುಸಜ್ಜಿತವಾಗಿದೆ,   ಡಿಪಿ ಪ್ಯಾರಡೈಸ್ ಲೇಔಟ್ ನಲ್ಲಿ ನೋಂದಣೆಗೆ ಸಿದ್ಧವಿರುವ ನಿವೇಶನಗಳನ್ನು ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ಸೈಟು ಖರೀದಿಸಬಹುದು, ಮನೆಕಟ್ಟಲು ಅನುಕೂಲ ಇರುವ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ.


ರಾಜಾನುಕುಂಟೆ ವಿಶೇಷತೆಗಳು :
ರಾಜಾನುಕುಂಟೆ ವಸತಿ ನಿವೇಶನಗಳಲ್ಲಿ ಹೆಚ್ಚು ಪ್ರಗತಿ ಸಾಧಿಸಿದೆ, ಅತಿ ಹೆಚ್ಚು BMTC ಬಸ್ಸುಗಳು ಓಡಾಡುತ್ತವೆ ಮತ್ತು ಬಹುಬೇಗನೆ ಲಭ್ಯವಿದೆ, ನೆರೆಯ ಪ್ರದೇಶಗಳಿಗೆ ಅತ್ಯುತ್ತಮ ಸಂಪರ್ಕ ವ್ಯವಸ್ಥೆ ಇದೆ.
ಲೇಔಟ್ ಗೆ ಸಮೀಪ ಇರುವ ವಾಣಿಜ್ಯ ಸಂಸ್ಥೆಗಳು
ರೈಲು ಗಾಲಿ ಕಾರ್ಖಾನೆ, ಅಸ್ಸಾಜೆನೆಕಾ ಫಾರ್ಮಾಸ್ಯುಟಿಕಲ್ಸ್, ಐಟಿ ಕಂಪನಿ ಫೆಡರಲ್-ಮೊಗುಲ್ ಗೋಯೆಟ್ ಲಿಮಿಟೆಡ್, ಯಾರ್ಮ್‌ಪ್ಲೆಕ್ಸ್‌ ಇಂಡಿಯಾ ಪೈವೇಟ್ ಲಿಮಿಟೆಡ್.
ಸಮೀಪದ ಶಿಕ್ಷಣ ಸಂಸ್ಥೆಗಳು :
ನಿಟ್ಟೆ ಮೀನಾಕ್ಷಿ ಇನ್ಸ್‌ಟ್ಯೂಟ್ ಆಫ್ ಟೆಕ್ನಾಲಜಿ, ಬಿಎಂಎಸ್ ಇನ್ಸ್‌ಟ್ಯೂಟ್ ಆಫ್ ಟೆಕ್ನಾಲಜಿ, ರೆಯಾನ್ ಅಂತಾರಾಷ್ಟ್ರೀಯ ಶಾಲೆ, ಡೆಲ್ಲಿ ಪಬ್ಲಿಕ್ ಸ್ಕೂಲ್, ಸ್ಕೂಲ್ ಆಫ್ ಆರ್ಟ್ ಡಿಸೈನ್ ಅಂಡ್ ಟೆಕ್ನಾಲಜಿ, ಎಸ್‌ಬಿ ಕಾಲೇಜ್ ಆಫ್ ನರ್ಸಿಗ್, ಸಾಯಿ ವಿದ್ಯಾ ಇನ್ಸ್ಟಿಟ್ಯೂಷನ್ ಆಫ್ ಟೆಕ್ನಾಲಜಿ, ಎಂಬಸಿ ಇಂಟರ್‌ನ್ಯಾಶನಲ್ ರೈಡಿಂಗ್ ಸ್ಕೂಲ್, ರಾಯಭಾರ ಅಂತರರಾಷ್ಟ್ರೀಯ ಸವಾರಿ ಶಾಲೆ, ಸ್ಟೋನ್‌ಹಿಲ್ ಇಂಟರ್‌ನ್ಯಾಶನಲ್ ಸ್ಕೂಲ್.


ಹತ್ತಿರದ ವೈದ್ಯಕೀಯ ಆಸ್ಪತ್ರೆಗಳು :
ಡಾ ಅಗರ್ವಾಲ್‌ ಕಣ್ಣಿನ ಹಾಸ್ಪಿಟಲ್, ದೀಕ್ಷಾ ಹಾಸ್ಪಿಟಲ್, ಬಾಲಾಜಿ ಮಲ್ಟಿಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್, ಮಲವ್ಯಾ ಹಾಸ್ಪಿಟಲ್, ನವಚೇತನ ಆಸ್ಪತ್ರೆ, ಒಮೆಗಾ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಅಶ್ವಿನಿ ಆಸ್ಪತ್ರೆ.
ಶಾಪಿಂಗ್ ಸೆಂಟರ್:
ಬ್ರಿಗೇಡ್ ಮ್ಯಾಗ್ನಮ್, ಮಾಲ್ ಆಫ್ ಏಷ್ಯಾ,
ವಾಣಿಜ್ಯ ಕೇಂದ್ರಗಳು :
ಎಲ್ & ಟಿ ಟೆಕ್ ಪಾರ್ಕ್,


ಸಾರಿಗೆ ಸಂಪರ್ಕ ಕೇಂದ್ರಗಳು :
ಯಲಹಂಕ ರೈಲ್ವೆ ಜಂಕ್ಷನ್
ರಾಜಾನುಕುಂಟೆ ರೈಲು ನಿಲ್ದಾಣ
ಬಿಎಂಟಿಸಿ ಸಾರಿಗೆ ಬಸ್ ಗಳು   
ಡಿಪಿ ಪ್ಯಾರಡೈಸ್ ಲೇಔಟ್ ನಲ್ಲಿ ನಿವೇಶನ ಖರೀದಿಸಲು ಮತ್ತು ನೋಡಲು
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ : 80503 32275

 

 

 



Share on:

City Information

(Private)