Date: 18 Jan 2025 booked.net English
Ads:
ಪಾಮ್ ಹೈಟ್ಸ್ - ಕನಕಪುರ ರಸ್ತೆಯಲ್ಲಿ BMRDA ಅನುಮೋದಿತ ನಿವೇಶನಗಳು, ಆರ್ಟ್ ಆಫ್ ಲಿವಿಂಗ್ ಹತ್ತಿರ, ನಿಮ್ಮ ಕನಸಿನ ಮನೆಗೆ ಪರಿಪೂರ್ಣ ಸ್ಥಳ | ತುಮಕೂರು ರಸ್ತೆಯಲ್ಲಿರುವ ನೇಚರ್ ರೆಸಿಡೆನ್ಸಿಯಲ್ಲಿ BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿರುವ ಸೈಟುಗಳು ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿದೆ. | ನೆಲಮಂಗಲದಲ್ಲಿ ಈ ಖಾತಾ ಅನುಮೋದನೆ ಅದ ನಿವೇಶನಗಳು ಮಾರಾಟಕ್ಕೆ ಮತ್ತು ನೋಂದಣೆಗೆ ಸಿದ್ಧವಿದೆ. | ತುಮಕೂರು ರಸ್ತೆ, ನೆಲಮಂಗಲ ಟೌನ್ ನಲ್ಲಿರುವ ವೈಷ್ಣವಿ ಎನ್‌ಕ್ಲೇವ್ ಲೇಔಟ್ ನಲ್ಲಿ BMRDA / NPA ಅನುಮೋದನೆ ಸೈಟುಗಳು | ಆಸ್ತಾ ಪ್ರಾಪರ್ಟೀಸ್ ನಿಂದ ಆಕರ್ಷಕ ಬೆಲೆಯಲ್ಲಿ DTCP ಹಾಗೂ RERA ಮಾನ್ಯತೆ ಪಡೆದ ಸೈಟುಗಳು | ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಊಟ ಸವಿಯಬೇಕಾದರೆ ರಾಜಾಜಿನಗರದಲ್ಲಿರುವ ಹೋಟೆಲ್ ನಳಪಾಕಕ್ಕೆ ಭೇಟಿ ನೀಡಿ, ಸಾವಯವ ಆಹಾರ ಜವಾರಿ ರೋಟಿ ತಿನ್ನಲು ಮರೆಯದಿರಿ ? | ಎಸ್.ಎಲ್.ವಿ. ಗಾರ್ಡೇನಿಯಾದಿಂದ ತುಮಕೂರು ರಸ್ತೆ, ನೆಲಮಂಗಲದಲ್ಲಿ DC CONVERSION ಆಗಿರುವ, ವಿಶ್ವ ದರ್ಜೆಯ ಸೌಲಭ್ಯವಿರುವ ಸುಸಜ್ಜಿತವಾದ ನಿವೇಶನಗಳು | ಒಂದು ವರ್ಷ EMI ಉಚಿತ ಕೊಡುಗೆಯೊಂದಿಗೆ ಸೈಟು/ನಿವೇಶನ ಖರೀದಿಸಿ ನಿಮ್ಮ ಕನಸನ್ನು ನನಸಾಗಿಸಿಕೊಳ್ಳಿ | ಓಂ ಶ್ರೀ ಇನ್ಫ್ರಾ ಸ್ಟ್ರಕ್ಚರ್ ಪ್ರಸ್ತುತ ಪಡಿಸುತ್ತಿದೆ ಓಂ ಶ್ರೀ ಪ್ರಿಸ್ಟಿನ್ ಪ್ರೀಮಿಯಂ ವಿಲ್ಲಾ ಸೈಟುಗಳು, ನೆಲಮಂಗಲ ಟೌನ್ ನಲ್ಲಿ RERA ಮತ್ತು BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿ, ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿರುವ ಸೈಟುಗಳು | ಮೈಸೂರು ರಸ್ತೆಯಲ್ಲಿ BMRDA ಮತ್ತು REAR ಮಾನ್ಯತೆ ಪಡೆದ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ, ಕೆಂಗೇರಿಯಿಂದ ಕೆಲವೇ ನಿಮಿಷಗಳು | ಪ್ರಾಪರ್ಟಿ ಇನ್ವೆಸ್ಟ್ ಮೆಂಟ್ ಗೆ ಲಾಭದಾಯಕ ತುಮಕೂರು ರಸ್ತೆ, ನೆಲಮಂಗಲ | ಮೈಸೂರು ರಸ್ತೆ, ಕೆಂಗೇರಿ ಹತ್ತಿರ, ರಾಮೋಹಳ್ಳಿಯಲ್ಲಿ ಕೈಗೆಟಕುವ ಬೆಲೆಗೆ ಸೈಟುಗಳು ಲಭ್ಯ | ನೆಲಮಂಗಲ ನಗರ ಸಭೆ ವಾರ್ಡ್ ನಂ.28ರ ಸೊಂಡೆಕೊಪ್ಪ ರಸ್ತೆಯಲ್ಲಿ BMRDA / NPA ಅನುಮೋದನೆ ಆದ A ಖಾತಾ ನಿವೇಶನದ ಮೇಲೆ ಇನ್ವೆಸ್ಟ್ ಮಾಡಿ ಹೆಚ್ಚು ಲಾಭ ಗಳಿಸಿ. | ಬೆಂಗಳೂರು ನಗರಕ್ಕೆ ಸಮೀಪವಿರುವ ಅತ್ಯುತ್ತಮ ಫಾರ್ಮ್ ಲ್ಯಾಂಡ್ | ಯಲಹಂಕ ಸಮೀಪ ರಾಜಾನುಕುಂಟೆಯ ಡಿಪಿ ಪ್ಯಾರಡೈಸ್ ಲೇಔಟ್ ನಲ್ಲಿ ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ನೋಂದಣೆಗೇ ಸಿದ್ಧವಿರುವ, ಮನೆಕಟ್ಟಲು ಅನುಕೂಲ ಇರುವ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ಅಸೆಟ್ ಡೆವೆಲಪರ್ಸ್ ರವರಿಂದ ನೆಲಮಂಗಲ ಹತ್ತಿರ ರೂ. 5 ಲಕ್ಷಕ್ಕೆ 20x30 ನಿವೇಶನ ರೂ.10 ಲಕ್ಷಕ್ಕೆ 30x40 ಸೈಟು | ಮೈಸೂರು ರಸ್ತೆ, ಕುಂಬಳಗೋಡು ಹತ್ತಿರ, ಜನಸಾಮಾನ್ಯರಿಗೆ ಕೈಗೆಟಕುವ ಬೆಲೆಯಲ್ಲಿ ನಿವೇಶನ ಖರೀದಿಸುವ ಸುವರ್ಣಾವಕಾಶ | ಮೈಸೂರು ರಸ್ತೆ, ಹೆಜ್ಜಾಲ ಬಳಿ ವಿನಾಯಕ ರೆಸಿಡೆನ್ಸಿ ಬಡಾವಣೆಯಲ್ಲಿ ಕಡಿಮೆ ದರದಲ್ಲಿ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ. | ನೆಲಮಂಗಲದಲ್ಲಿ ಆದ್ಯಾ ಪ್ರಾಪರ್ಟೀಸ್ ನಿಂದ BMRDA / NPA ಅನುಮೋದನೆ ಆದ A ಖಾತಾ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ರಾಜೇಶ್ವರಿ ಅಶೀರ್ವಾದ್ ಇನ್ಫ್ರಾ ಪ್ರಾಜೆಕ್ಟ್ ನಲ್ಲಿ RERA ಮತ್ತು BMRDA ಅನುಮೋದನೆ ಆದ ನಿವೇಶನ ತಕ್ಷಣ ಬುಕ್ ಮಾಡಿ ರೂ. 2 ಲಕ್ಷ ಡಿಸ್ಕೌಂಟ್ ನ ಸುವರ್ಣಾವಕಾಶವನ್ನು ನಿಮ್ಮದಾಗಿಸಿಕೊಳ್ಳಿ. | ನೆಲಮಂಗಲ ಟು ದೊಡ್ಡಬಳ್ಳಾಪುರ ರಸ್ತೆಯಲ್ಲಿ DC Converted ಸೈಟುಗಳು ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ಈಗಲೇ ಮನೆ ಕಟ್ಟಬಹುದಾದ ನಿವೇಶನ ಖರೀದಿಸಿ | ನೆಲಮಂಗಲ ನಗರ ಸಭೆ ವಾರ್ಡ್ ನಂ. 25 ರಲ್ಲಿ BMRDA ಅನುಮೋದನೆ ಆದ ‘A’ KHATA ನಿವೇಶನಗಳು ಮಾರಾಟಕ್ಕಿವೆ |
Home » ಪ್ರಾಪರ್ಟಿ » ನಿವೇಶನ

ಮೈಸೂರು ರಸ್ತೆ, ಹೆಜ್ಜಾಲ ಬಳಿ ವಿನಾಯಕ ರೆಸಿಡೆನ್ಸಿ ಬಡಾವಣೆಯಲ್ಲಿ ಕಡಿಮೆ ದರದಲ್ಲಿ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ.


29 Jun 2024

ಜುಡಿಶಿಯಲ್ ಲೇಔಟ್ ಗೆ ಹತ್ತಿರವಿರುವ ಬಡಾವಣೆ, ಕೆಂಗೇರಿ ಮೆಟ್ರೋ ಮತ್ತು ಬಸ್ ನಿಲ್ದಾಣದಿಂದ ಕೆಲವೇ ನಿಮಿಷಗಳು, ಮೈಸೂರು - ಬೆಂಗಳೂರು ಎಕ್ಸ್ ಪ್ರೆಸ್  ರಸ್ತೆಗೆ ಕೇವಲ 3 ಕಿ.ಮೀ.

ಮೈಸೂರು ರಸ್ತೆ ರಿಯಾಲಿಟಿ ಕ್ಷೇತ್ರ ಹೆಚ್ಚು ಪ್ರಗತಿಯಾಗಲು ಕೆಂಗೇರಿ ರೈಲ್ವೆ ಸ್ಟೇಷನ್ , ನೈಸ್‌ ರಸ್ತೆ ಜಂಕ್ಷನ್ , ನಮ್ಮ ಮೆಟ್ರೊ ಟ್ರೈನ್ , ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ರಸ್ತೆ ಪ್ರಮುಖವಾಗಿವೆ,  ಮೈಸೂರು ರಸ್ತೆಯಲ್ಲಿ ನಿವೇಶನದ ಮೇಲೆ ಹೂಡಿಕೆ ಮಾಡಿದರೆ ಲಾಭ ಖಂಡಿತ ಇರುತ್ತದೆ ಎಂದು ತಜ್ಞರು ಹೇಳುತ್ತಾರೆ,

ಮೈಸೂರು ರಸ್ತೆಯ ಮೆಟ್ರೊ ಕನೆಕ್ಟಿವಿಟಿ ನಾಯಂಡಹಳ್ಳಿ, ಕೆಂಗೇರಿ, ಚಲ್ಲಘಟ್ಟ ತಲುಪಿದೆ, ಮುಂದಿನ ದಿನಗಳಲ್ಲಿ ಬಿಡದಿವರೆಗೆ ಮತ್ತು ಕನಕಪುರ ರಸ್ತೆಗೂ ಮೆಟ್ರೋ ಸಂಪರ್ಕಿಸುವ ಯೋಜನೆ ಇದೆ,  ಮೆಟ್ರೊ ಸಂಪರ್ಕದಿಂದ ಮೈಸೂರು ರಸ್ತೆಗೆ ಹೊಂದಿಕೊಂಡಿರುವ ಪ್ರದೇಶಗಳಾದ ಕೆಂಗೇರಿ, ಹೆಮ್ಮಿಗೆಪುರ, ಚಲ್ಲಘಟ್ಟ, ಕುಂಬಳಗೋಡು, ಹೆಜ್ಜಾಲ ಮುಂತಾದ ಪ್ರದೇಶಗಳಲ್ಲಿ ವಸತಿ ನಿವೇಶನಗಳಿಗೆ ಬೇಡಿಕೆ ಹೆಚ್ಚಾಗಿದೆ ಹಾಗೂ ಜನ ಸಾಮಾನ್ಯರಿಗೆ ಹೆಚ್ಚು ಅನುಕೂಲ ಮತ್ತು ಸಂಚಾರ ಸುಲಭವಾಗಿದೆ. ನೈಸ್ ರಸ್ತೆಯ ಮೂಲಕ ಕನಕಪುರ ರಸ್ತೆ, ಮಾಗಡಿ ರಸ್ತೆ, ಎಲೆಕ್ಟ್ರಾನಿಕ್ ಸಿಟಿ, ತುಮಕೂರು ರಸ್ತೆ ತಲುಪಬಹುದು.

ಹೆಜ್ಜಾಲ ಪ್ರದೇಶದಲ್ಲಿರುವ ವಿನಾಯಕ ರೆಸಿಡೆನ್ಸಿ ಬಡಾವಣೆಯಲ್ಲಿ ಕಡಿಮೆ ದರದಲ್ಲಿ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ, ಈಗಾಗಲೇ ಬುಕಿಂಗ್ ಪ್ರಾರಂಭ ಆಗಿದೆ,  ಈ ಬಡಾವಣೆಯಲ್ಲಿ ಪ್ರಶಾಂತವಾದ ಹಸಿರು ವಾತಾವರಣದಿಂದ ಕೂಡಿದೆ, ಹೆಜ್ಜಾಲ ಪ್ರದೇಶದ ಸಮೀಪ ಶಿಕ್ಷಣ ಕಲಿಕೆಗೆ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು, ತತ್ವ ಶಾಲೆ, ಮಾರಿಗೋಲ್ಡ್ ಇಂಟರ್ ನ್ಯಾಷನಲ್ ಸ್ಕೂಲ್, ಆರ್. ಆರ್. ಕಾಲೇಜ್ ಆಫ್ ಇಂಜಿನಿಯರಿಂಗ್, ಡಾನ್-ಬಾಸ್ಕೋ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಶ್ರೀ ಸ್ವಾಮಿನಾರಾಯಣ ಗುರುಕುಲ ಇಂಟರ್‌ನ್ಯಾಶನಲ್ ಸ್ಕೂಲ್, IBS ಬಿಸಿನೆಸ್ ಸ್ಕೂಲ್ ಇನ್ನೂ ಅನೇಕ ಶಿಕ್ಷಣ ಸಂಸ್ಥೆಗಳಿವೆ.

ಈ ಪ್ರದೇಶದಲ್ಲಿ ಹಲವಾರು ಕಾರ್ಮಿಕ ವರ್ಗದ ಕುಟುಂಬಗಳು ನೆಲೆಯೂರಿದೆ ಕುಂಬಳಗೋಡು ಕೈಗಾರಿಕಾ ಪ್ರದೇಶ, ಬಿಡದಿ ಕೈಗಾರಿಕಾ ಪ್ರದೇಶ, ಪೆಪ್ಸಿ, ಟೊಯೋಟಾ ಕಿರ್ಲೋಸ್ಕರ್, ಮೈಕೋ ಬಾಷ್ ಪ್ರಮುಖ ಇಂಡಸ್ಟ್ರಿಗಳಿವೆ. ಹಾಗೆ ವೈದ್ಯಕೀಯ ಸೇವೆಗೆ ರಾಜರಾಜೇಶ್ವರಿ ಮೆಡಿಕಲ್ ಇನ್ನೂ ಹಲಾವಾರು ಮೆಡಿಕಲ್ ಆಸ್ಪತ್ರೆಗಳಿವೆ. ವೀಕೆಂಡ್ ನಲ್ಲಿ ಮೋಜು ಮಾಡಲು ವಂಡರ್ ಲಾ ಹತ್ತಿರದಲ್ಲಿದೆ.

ವಿನಾಯಕ ರೆಸಿಡೆನ್ಸಿ ಬಡಾವಣೆಯ ವಿಶೇಷತೆ ಅಂದರೆ ನಿವೇಶನ ಖರೀದಿಸಿದ ನಂತರ ಮನೆ ಕಟ್ಟಿ ವಾಸ ಮಾಡಬಹುದು, ಕಡಿಮೆ ದರದಲ್ಲಿ ಅತ್ಯುತ್ತಮ ಸೈಟುಗಳು ನಿರ್ಮಾಣ ಆಗುತ್ತಿರುವುದರಿಂದ  ಗ್ರಾಹಕರು ಖರೀದಿಸಲು ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ, ಬಡಾವಣೆಯಲ್ಲಿ ನಿವೇಶನಗಳನ್ನು ಖರೀದಿಸುವ ಗ್ರಾಹಕರಿಗೆ ಕಂತಿನ ಮೂಲಕ ನಿವೇಶನ ಪಡೆಯುವ ಸೌಲಭ್ಯವೂ ದೊರೆಯಲಿದೆ. ಅಲ್ಪಮೊತ್ತದ ಡೌನ್‌ಪೇಮೆಂಟ್ ನೀಡಿ ಬಾಕಿ ಹಣವನ್ನು ಬ್ಯಾಂಕ್ ಲೋನ್ ಮೂಲಕ ಗ್ರಾಹಕರು ನಿವೇಶನವನ್ನು ತಮ್ಮದಾಗಿಸಿಕೊಳ್ಳ ಬಹುದಾಗಿದೆ. ಒಳ್ಳೆಯ ಪ್ರದೇಶದಲ್ಲಿ ಲೇಔಟ್ ನಿರ್ಮಾಣವಾಗಿದೆ.

ಬಡಾವಣೆಯಲ್ಲಿ ರಸ್ತೆ, ಬೀದಿ ದೀಪ, ನೀರು, ಒಳಚರಂಡಿ, ವಿದ್ಯುತ್ ಮುಂತಾದ ಸೌಲಭ್ಯಗಳನ್ನು ನೀಡಲಾಗಿದೆ.ಈ ಬಡಾವಣೆಯಲ್ಲಿ 20x40, 30x40, 30x50 ಅಳತೆಯ ನಿವೇಶನಗಳು ಲಭ್ಯ ನಿವೇಶನಗಳು ನೋಂದಣಿಗೆ ಮತ್ತು ಮನೆ ಕಟ್ಟಲು ಸಿದ್ಧವಾಗಿವೆ,

ಸೈಟು ನೋಡಲು ಉಚಿತ ವಾಹನದ ವ್ಯವಸ್ಥೆ ಇರುತ್ತದೆ ಕರೆ ಮಾಡಿ : 9606442859

 

 

 

 

 

 

Share on:

City Information

(Private)