Date: 18 Jan 2025 booked.net English
Ads:
ಪಾಮ್ ಹೈಟ್ಸ್ - ಕನಕಪುರ ರಸ್ತೆಯಲ್ಲಿ BMRDA ಅನುಮೋದಿತ ನಿವೇಶನಗಳು, ಆರ್ಟ್ ಆಫ್ ಲಿವಿಂಗ್ ಹತ್ತಿರ, ನಿಮ್ಮ ಕನಸಿನ ಮನೆಗೆ ಪರಿಪೂರ್ಣ ಸ್ಥಳ | ತುಮಕೂರು ರಸ್ತೆಯಲ್ಲಿರುವ ನೇಚರ್ ರೆಸಿಡೆನ್ಸಿಯಲ್ಲಿ BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿರುವ ಸೈಟುಗಳು ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿದೆ. | ನೆಲಮಂಗಲದಲ್ಲಿ ಈ ಖಾತಾ ಅನುಮೋದನೆ ಅದ ನಿವೇಶನಗಳು ಮಾರಾಟಕ್ಕೆ ಮತ್ತು ನೋಂದಣೆಗೆ ಸಿದ್ಧವಿದೆ. | ತುಮಕೂರು ರಸ್ತೆ, ನೆಲಮಂಗಲ ಟೌನ್ ನಲ್ಲಿರುವ ವೈಷ್ಣವಿ ಎನ್‌ಕ್ಲೇವ್ ಲೇಔಟ್ ನಲ್ಲಿ BMRDA / NPA ಅನುಮೋದನೆ ಸೈಟುಗಳು | ಆಸ್ತಾ ಪ್ರಾಪರ್ಟೀಸ್ ನಿಂದ ಆಕರ್ಷಕ ಬೆಲೆಯಲ್ಲಿ DTCP ಹಾಗೂ RERA ಮಾನ್ಯತೆ ಪಡೆದ ಸೈಟುಗಳು | ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಊಟ ಸವಿಯಬೇಕಾದರೆ ರಾಜಾಜಿನಗರದಲ್ಲಿರುವ ಹೋಟೆಲ್ ನಳಪಾಕಕ್ಕೆ ಭೇಟಿ ನೀಡಿ, ಸಾವಯವ ಆಹಾರ ಜವಾರಿ ರೋಟಿ ತಿನ್ನಲು ಮರೆಯದಿರಿ ? | ಎಸ್.ಎಲ್.ವಿ. ಗಾರ್ಡೇನಿಯಾದಿಂದ ತುಮಕೂರು ರಸ್ತೆ, ನೆಲಮಂಗಲದಲ್ಲಿ DC CONVERSION ಆಗಿರುವ, ವಿಶ್ವ ದರ್ಜೆಯ ಸೌಲಭ್ಯವಿರುವ ಸುಸಜ್ಜಿತವಾದ ನಿವೇಶನಗಳು | ಒಂದು ವರ್ಷ EMI ಉಚಿತ ಕೊಡುಗೆಯೊಂದಿಗೆ ಸೈಟು/ನಿವೇಶನ ಖರೀದಿಸಿ ನಿಮ್ಮ ಕನಸನ್ನು ನನಸಾಗಿಸಿಕೊಳ್ಳಿ | ಓಂ ಶ್ರೀ ಇನ್ಫ್ರಾ ಸ್ಟ್ರಕ್ಚರ್ ಪ್ರಸ್ತುತ ಪಡಿಸುತ್ತಿದೆ ಓಂ ಶ್ರೀ ಪ್ರಿಸ್ಟಿನ್ ಪ್ರೀಮಿಯಂ ವಿಲ್ಲಾ ಸೈಟುಗಳು, ನೆಲಮಂಗಲ ಟೌನ್ ನಲ್ಲಿ RERA ಮತ್ತು BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿ, ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿರುವ ಸೈಟುಗಳು | ಮೈಸೂರು ರಸ್ತೆಯಲ್ಲಿ BMRDA ಮತ್ತು REAR ಮಾನ್ಯತೆ ಪಡೆದ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ, ಕೆಂಗೇರಿಯಿಂದ ಕೆಲವೇ ನಿಮಿಷಗಳು | ಪ್ರಾಪರ್ಟಿ ಇನ್ವೆಸ್ಟ್ ಮೆಂಟ್ ಗೆ ಲಾಭದಾಯಕ ತುಮಕೂರು ರಸ್ತೆ, ನೆಲಮಂಗಲ | ಮೈಸೂರು ರಸ್ತೆ, ಕೆಂಗೇರಿ ಹತ್ತಿರ, ರಾಮೋಹಳ್ಳಿಯಲ್ಲಿ ಕೈಗೆಟಕುವ ಬೆಲೆಗೆ ಸೈಟುಗಳು ಲಭ್ಯ | ನೆಲಮಂಗಲ ನಗರ ಸಭೆ ವಾರ್ಡ್ ನಂ.28ರ ಸೊಂಡೆಕೊಪ್ಪ ರಸ್ತೆಯಲ್ಲಿ BMRDA / NPA ಅನುಮೋದನೆ ಆದ A ಖಾತಾ ನಿವೇಶನದ ಮೇಲೆ ಇನ್ವೆಸ್ಟ್ ಮಾಡಿ ಹೆಚ್ಚು ಲಾಭ ಗಳಿಸಿ. | ಬೆಂಗಳೂರು ನಗರಕ್ಕೆ ಸಮೀಪವಿರುವ ಅತ್ಯುತ್ತಮ ಫಾರ್ಮ್ ಲ್ಯಾಂಡ್ | ಯಲಹಂಕ ಸಮೀಪ ರಾಜಾನುಕುಂಟೆಯ ಡಿಪಿ ಪ್ಯಾರಡೈಸ್ ಲೇಔಟ್ ನಲ್ಲಿ ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ನೋಂದಣೆಗೇ ಸಿದ್ಧವಿರುವ, ಮನೆಕಟ್ಟಲು ಅನುಕೂಲ ಇರುವ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ಅಸೆಟ್ ಡೆವೆಲಪರ್ಸ್ ರವರಿಂದ ನೆಲಮಂಗಲ ಹತ್ತಿರ ರೂ. 5 ಲಕ್ಷಕ್ಕೆ 20x30 ನಿವೇಶನ ರೂ.10 ಲಕ್ಷಕ್ಕೆ 30x40 ಸೈಟು | ಮೈಸೂರು ರಸ್ತೆ, ಕುಂಬಳಗೋಡು ಹತ್ತಿರ, ಜನಸಾಮಾನ್ಯರಿಗೆ ಕೈಗೆಟಕುವ ಬೆಲೆಯಲ್ಲಿ ನಿವೇಶನ ಖರೀದಿಸುವ ಸುವರ್ಣಾವಕಾಶ | ಮೈಸೂರು ರಸ್ತೆ, ಹೆಜ್ಜಾಲ ಬಳಿ ವಿನಾಯಕ ರೆಸಿಡೆನ್ಸಿ ಬಡಾವಣೆಯಲ್ಲಿ ಕಡಿಮೆ ದರದಲ್ಲಿ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ. | ನೆಲಮಂಗಲದಲ್ಲಿ ಆದ್ಯಾ ಪ್ರಾಪರ್ಟೀಸ್ ನಿಂದ BMRDA / NPA ಅನುಮೋದನೆ ಆದ A ಖಾತಾ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ರಾಜೇಶ್ವರಿ ಅಶೀರ್ವಾದ್ ಇನ್ಫ್ರಾ ಪ್ರಾಜೆಕ್ಟ್ ನಲ್ಲಿ RERA ಮತ್ತು BMRDA ಅನುಮೋದನೆ ಆದ ನಿವೇಶನ ತಕ್ಷಣ ಬುಕ್ ಮಾಡಿ ರೂ. 2 ಲಕ್ಷ ಡಿಸ್ಕೌಂಟ್ ನ ಸುವರ್ಣಾವಕಾಶವನ್ನು ನಿಮ್ಮದಾಗಿಸಿಕೊಳ್ಳಿ. | ನೆಲಮಂಗಲ ಟು ದೊಡ್ಡಬಳ್ಳಾಪುರ ರಸ್ತೆಯಲ್ಲಿ DC Converted ಸೈಟುಗಳು ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ಈಗಲೇ ಮನೆ ಕಟ್ಟಬಹುದಾದ ನಿವೇಶನ ಖರೀದಿಸಿ | ನೆಲಮಂಗಲ ನಗರ ಸಭೆ ವಾರ್ಡ್ ನಂ. 25 ರಲ್ಲಿ BMRDA ಅನುಮೋದನೆ ಆದ ‘A’ KHATA ನಿವೇಶನಗಳು ಮಾರಾಟಕ್ಕಿವೆ |
Home » ಪ್ರಾಪರ್ಟಿ » ನಿವೇಶನ

ನೆಲಮಂಗಲ ಟು ದೊಡ್ಡಬಳ್ಳಾಪುರ ರಸ್ತೆಯಲ್ಲಿ DC Converted ಸೈಟುಗಳು ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ಈಗಲೇ ಮನೆ ಕಟ್ಟಬಹುದಾದ ನಿವೇಶನ ಖರೀದಿಸಿ


07 Jul 2024

ನೆಲಮಂಗಲ ಟು ದೊಡ್ಡಬಳ್ಳಾಪುರ ರಸ್ತೆ ಅತ್ಯುತ್ತಮ ರಸ್ತೆ ಸಂಪರ್ಕ ದಿಂದ ಪ್ರಾಪರ್ಟಿ ಖರೀದಿ ಮಾಡುವ ಗ್ರಾಹಕರನ್ನು ಸೆಳೆಯುತ್ತಿದೆ.

ಶಾಂತಿವನ ಸುಸಜ್ಜಿತವಾದ ಲೇಔಟ್‌ನಲ್ಲಿ ಕೈಗೆಟಕುವ ಬೆಲೆಯಲ್ಲಿ ನೋಂದಣಿಗೆ ಸಿದ್ಧವಾಗಿರುವ ನಿವೇಶನಗಳು ಮಾರಾಟಕ್ಕೆ ಸಿದ್ದವಾಗಿದೆ ಹಾಗೂ ಮನೆ ಕಟ್ಟಲು ಎಲ್ಲಾ ಸೌಲಭ್ಯವಿದೆ, ನಿವೇಶನ ನೋಡಲು ಉಚಿತ ವಾಹನ ಸೌಲಭ್ಯವಿರುತ್ತದೆ. ಬೆಂಗಳೂರು ಹೊರವಲಯದಲ್ಲಿರುವ ಅನೇಕ ಆಟೋಮೊಬೈಲ್, ಎಂಜಿನಿಯರಿಂಗ್ ಮತ್ತು ಇತರೆ ಕೈಗಾರಿಕೆಗಳಲ್ಲಿ ದುಡಿಯುವ ಉದ್ಯೋಗಿಗಳು ಈ ಲೇಔಟ್ ನಲ್ಲಿ ನಿವೇಶನ ಖರೀದಿಸಲು ಹೆಚ್ಚು ಆಸಕ್ತಿ ವ್ಯಕ್ತಪಡಿಸುತ್ತಿದ್ದಾರೆ. ಬಡಾವಣೆಯಲ್ಲಿ ಮೂಲಭೂತ ಸೌಲಭ್ಯಗಳಿದ್ದು, ನಿವೇಶನಗಳು ಮಾರಾಟಕ್ಕೆ ಸಜ್ಜಗೊಂಡಿವೆ. ವಾಸಯೋಗ್ಯ ಬಡಾವಣೆ ಇದಾಗಿದೆ.

ಮುಂದಿನ ದಿನಗಳಲ್ಲಿ ನೆಲಮಂಗಲ ರಸ್ತೆ ಅತಿ ಬೇಗ ಅಭಿವೃದ್ಧಿಯಾಗುವ ಮುನ್ಸೂಚನೆ ಕಾಣುತ್ತಿದೆ, ರಾಷ್ಟ್ರೀಯ ಹೆದ್ದಾರಿಯೂ ಇರುವುದರಿಂದ ಬಡಾವಣೆಯನ್ನು ತಲುಪುವುದು ಸುಲಭವಾಗಿದೆ. ನೆಲಮಂಗಲಕ್ಕೆ ಹತ್ತಿರದಲ್ಲಿರುವ ಡಾಬಸ್ ಪೇಟೆ ಮುಂಬರುವ ದಿನಗಳಲ್ಲಿ ದೊಡ್ಡ ಕೈಗಾರಿಕಾ ಕ್ಷೇತ್ರವಾಗಿ ಮಾರ್ಪಡು ಆಗುವುದರಲ್ಲಿ ಸಂಶಯವಿಲ್ಲ.

ಹೂಡಿಕೆದಾರರ ಹಾಟ್ ಸ್ಪಾಟ್ ಸ್ಯಾಟಲೈಟ್ ಟೌನ್ ರಿಂಗ್ ರೋಡ್ ಯೋಜನಾ ಪ್ರಾಧಿಕಾರದ (STRR)ರಸ್ತೆ ಯೋಜನೆ ಕೂಡ ನೆಲಮಂಗಲದಲ್ಲಿ ರಿಯಲ್ ಎಸ್ಟೇಟ್ ಕ್ಷೇತ್ರದ ಪ್ರಗತಿಗೆ ಹೆಚ್ಚಿನ ಕೊಡುಗೆ ನೀಡಿದೆ. ಈ ಯೋಜನೆಯ ಮೊದಲ ಹಂತ ತುಮಕೂರು ರಸ್ತೆಯ ದಾಬಸ್‌ಪೇಟೆಗೆ ಕನೆಕ್ಟ್ ಆಗಲಿದ್ದು, ದಾಬಸ್‌ಪೇಟೆಯು ದೇಶದ ದೊಡ್ಡ ಕೈಗಾರಿಕಾ ಪ್ರದೇಶ ಆಗುವತ್ತ ದಾಪುಗಾಲಿಡುತ್ತಿದೆ. ಆದ್ದರಿಂದ ನೆಲಮಂಗಲದಲ್ಲಿ ನಿವೇಶನ ಖರೀದಿಸಿದವರಿಗೆ ಭವಿಷ್ಯದಲ್ಲಿ ಸಾಕಷ್ಟು ಲಾಭದಾಯಕವಾಗಲಿದೆ. ಈ ಪ್ರದೇಶದಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಭವಿಷ್ಯದ ಯೋಜನೆಗಳು ಇಲ್ಲಿನ ಭೂಮಿಯ ಬೇಡಿಕೆಯನ್ನು ಹೆಚ್ಚಿಸಿವೆ.

ಎಸ್.ಟಿ.ಆರ್.ಆರ್. ರಸ್ತೆ ಯೋಜನೆಯು ದಾಬಸ್ ಪೇಟೆ (ತುಮಕೂರು ರಸ್ತೆ), ದೊಡ್ಡಬಳ್ಳಾಪುರ (ಹಿಂದೂಪುರ ರಸ್ತೆ), ದೇವನಹಳ್ಳಿ (ಹೈದರಾಬಾದ್ ರಸ್ತೆ) ಮತ್ತು ಹೊಸಕೋಟೆಗೆ (ಕೋಲಾರ ರಸ್ತೆ) ಕನೆಕ್ಟ್ ಆಗಲಿದ್ದು, ಎರಡನೇ ಹಂತದಲ್ಲಿ ದೊಡ್ಡಬಳ್ಳಾಪುರದಿಂದ ಹೊಸಕೋಟೆ ರಸ್ತೆಗೆ ಸಂಪರ್ಕಿಸಲಿದೆ. ಈ ಕಾರಣ ಈಗ ನೆಲಮಂಗಲ ರಿಯಲ್ ಎಸ್ಟೇಟ್ ಹೂಡಿಕೆದಾರರ ಪಾಲಿಗೆ ಹಾಟ್‌ ಸ್ಪಾಟ್ ಆಗಿದೆ. ನೆಲಮಂಗಲದಲ್ಲಿ ಬಹುಬೇಗ ಪ್ರಗತಿಯೊಂದಿಗೆ ಹೂಡಿಕೆಗಳು ಹೆಚ್ಚಾಗಿ ನಡೆಯುತ್ತಿದ್ದು, ಲಾಭದ ಪ್ರಮಾಣವೂ ಹೆಚ್ಚಾಗಲಿದ್ದು, ವಸತಿ ವಿಭಾಗದಲ್ಲಿ ತುಮಕೂರು ರಸ್ತೆ ಅಗಾಧವಾಗಿ ಬೆಳೆಯುತ್ತಿದೆ.

ನೆಲಮಂಗಲ ಹೊರವಲಯದಲ್ಲಿರುವ ಪ್ರದೇಶವಾದರೂ ಕನೆಕ್ಟಿವಿಟಿ ವಿಚಾರದಲ್ಲಿ ಪ್ರಾಪರ್ಟಿ ಹೂಡಿಕೆ ಗ್ರಾಹಕರನ್ನು ಸೆಳೆಯುತ್ತಿದೆ. ನಿವೇಶನದ ಅಕಾಂಕ್ಷಿಗಳಿಗೆ ನೆಲಮಂಗಲ ಅತ್ಯುತ್ತಮ ತಾಣವಾಗಿ ಮಾರ್ಪಟ್ಟಿದೆ. ನೆಲಮಂಗಲದವರೆಗೆ ಎಲಿವೇಟೆಡ್ ರಸ್ತೆ, ರೈಲು, ಮೆಟ್ರೋ ಸಂಪರ್ಕ ಜಾಲದಿಂದಾಗಿ ಹಾಗೂ ವಿಮಾನ ನಿಲ್ದಾಣ ರಸ್ತೆಗೆ  ಸುಗಮ ಸಂಪರ್ಕ ಕಲ್ಪಿಸುತ್ತದೆ, ಲೇಔಟ್ ಸುತ್ತಲೂ ಹಸಿರಿನಿಂದ ಕೂಡಿದ ಪ್ರಶಾಂತ ವಾತಾವರಣ ಪ್ರದೇಶವಿರುವುದರಿಂದ ಶುದ್ಧ ಗಾಳಿ-ಬೆಳಕು ಸಿಗುತ್ತದೆ. ಇಲ್ಲಿನ ಭೂಮಿಯಲ್ಲಿ ಅಂತರ ಜಲಮಟ್ಟವೂ ಹೆಚ್ಚಿದೆ, ನೈಸ್ ರಸ್ತೆ ಮೂಲಕ ಮೈಸೂರು ರಸ್ತೆ, ಮಾಗಡಿ ರಸ್ತೆ, ಎಲೆಕ್ಟ್ರಾನಿಕ್ ಸಿಟಿಯನ್ನು ಸುಲಭವಾಗಿ ತಲುಪಬಹುದಾಗಿದೆ. ಮನೆ ನಿರ್ಮಾಣ ಹಾಗೂ ಪ್ರಾಪರ್ಟಿ ಇನ್ ವೆಸ್ಟ್ ಮಾಡಲು ಉತ್ತಮ ಆಯ್ಕೆಯಾಗಿದೆ.

ಧಾರ್ಮಿಕ ಕ್ಷೇತ್ರಗಳಾದ ಗೊಲ್ಲಹಳ್ಳಿ ಶ್ರೀ ಬೈಲಾಂಜನೇಯ ಸ್ವಾಮಿ ದೇವಸ್ಥಾನ, ಮಧುರೈ ಶನಿಮಹಾತ್ಮಾ ದೇವಸ್ಥಾನ ಇದೆ,  ಶಿಕ್ಷಣಕ್ಕಾಗಿ ಶ್ರೀ ಶಿವಕುಮಾರಸ್ವಾಮಿ ಇಂಜನಿಯರಿಂಗ್ ಕಾಲೇಜು, ಬಿಜಿಎಸ್ ಕಾಲೇಜು, ಚಲನಚಿತ್ರ ತರಬೇತಿಗಾಗಿ ಆದರ್ಶ ಫಿಲ್ಮ್ ಇನ್ಸಿಟಿಟ್ಯೂಟ್  ಇನ್ನೂ ಮುಂತಾದ ಕ್ಷೇತ್ರಗಳಿವೆ , ಲೇಔಟ್‌ನಲ್ಲಿ ಮೂಲಭೂತ ಸೌಲಭ್ಯ ಗಳಿರುವ ಸೈಟುಗಳು ನೋಂದಣಿಗೆ ಸಿದ್ಧವಾಗಿದ್ದು, ಈಗಲೇ ಮನೆ ಕಟ್ಟಬಹುದಾಗಿದೆ ನಿವೇಶನ ಖರೀದಿಸಲು ಬ್ಯಾಂಕಿನಿಂದ ಸಾಲ ಸೌಲಭ್ಯವೂ ಸಿಗುತ್ತದೆ, ಸೈಟುಗಳ ಮೇಲೆ ಇನ್‌ವೆಸ್ಟ್ ಮಾಡಿದರೆ ಹೆಚ್ಚಿನ ಲಾಭದ ನಿರೀಕ್ಷೆ ಮಾಡಬಹುದು.

ಶಾಂತಿವನ ಸುಸಜ್ಜಿತವಾದ ಲೇಔಟ್‌ನಲ್ಲಿ DC Converted ಸೈಟುಗಳು ತಕ್ಷಣ ಮನೆ ಕಟ್ಟಬಹುದಾಗಿದೆ. ಪ್ರಾಪರ್ಟಿ ಇನ್‌ವೆಸ್ಟ್  ಮಾಡಲು ಸೂಕ್ತ ಪ್ರದೇಶ ಹಾಗೂ ಒಳ್ಳೆಯ ಸಮಯ.

ಬಡಾವಣೆಯಲ್ಲಿ ಸಿಗುವ ಸೌಲಭ್ಯಗಳು :
ಡಾಂಬರ್ ರಸ್ತೆಗಳು, ಉದ್ಯಾನವನ, ಆಟದ ಮೈದಾನ, ಒಳ ಚರಂಡಿ, ವಿದ್ಯುತ್ ಸಂಪರ್ಕ ಇದೆ. ನೀರು ಮತ್ತು ಡ್ರೈನೇಜ್ ವ್ಯವಸ್ಥೆ ಇದೆ.

ನಿವೇಶನ ನೋಡಲು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :  888 40 555 99

Share on:

City Information

(Private)