Date: 14 Nov 2024 booked.net English
Ads:
ಪಾಮ್ ಹೈಟ್ಸ್ - ಕನಕಪುರ ರಸ್ತೆಯಲ್ಲಿ BMRDA ಅನುಮೋದಿತ ನಿವೇಶನಗಳು, ಆರ್ಟ್ ಆಫ್ ಲಿವಿಂಗ್ ಹತ್ತಿರ, ನಿಮ್ಮ ಕನಸಿನ ಮನೆಗೆ ಪರಿಪೂರ್ಣ ಸ್ಥಳ | ತುಮಕೂರು ರಸ್ತೆಯಲ್ಲಿರುವ ನೇಚರ್ ರೆಸಿಡೆನ್ಸಿಯಲ್ಲಿ BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿರುವ ಸೈಟುಗಳು ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿದೆ. | ನೆಲಮಂಗಲದಲ್ಲಿ ಈ ಖಾತಾ ಅನುಮೋದನೆ ಅದ ನಿವೇಶನಗಳು ಮಾರಾಟಕ್ಕೆ ಮತ್ತು ನೋಂದಣೆಗೆ ಸಿದ್ಧವಿದೆ. | ತುಮಕೂರು ರಸ್ತೆ, ನೆಲಮಂಗಲ ಟೌನ್ ನಲ್ಲಿರುವ ವೈಷ್ಣವಿ ಎನ್‌ಕ್ಲೇವ್ ಲೇಔಟ್ ನಲ್ಲಿ BMRDA / NPA ಅನುಮೋದನೆ ಸೈಟುಗಳು | ಆಸ್ತಾ ಪ್ರಾಪರ್ಟೀಸ್ ನಿಂದ ಆಕರ್ಷಕ ಬೆಲೆಯಲ್ಲಿ DTCP ಹಾಗೂ RERA ಮಾನ್ಯತೆ ಪಡೆದ ಸೈಟುಗಳು | ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಊಟ ಸವಿಯಬೇಕಾದರೆ ರಾಜಾಜಿನಗರದಲ್ಲಿರುವ ಹೋಟೆಲ್ ನಳಪಾಕಕ್ಕೆ ಭೇಟಿ ನೀಡಿ, ಸಾವಯವ ಆಹಾರ ಜವಾರಿ ರೋಟಿ ತಿನ್ನಲು ಮರೆಯದಿರಿ ? | ಎಸ್.ಎಲ್.ವಿ. ಗಾರ್ಡೇನಿಯಾದಿಂದ ತುಮಕೂರು ರಸ್ತೆ, ನೆಲಮಂಗಲದಲ್ಲಿ DC CONVERSION ಆಗಿರುವ, ವಿಶ್ವ ದರ್ಜೆಯ ಸೌಲಭ್ಯವಿರುವ ಸುಸಜ್ಜಿತವಾದ ನಿವೇಶನಗಳು | ಒಂದು ವರ್ಷ EMI ಉಚಿತ ಕೊಡುಗೆಯೊಂದಿಗೆ ಸೈಟು/ನಿವೇಶನ ಖರೀದಿಸಿ ನಿಮ್ಮ ಕನಸನ್ನು ನನಸಾಗಿಸಿಕೊಳ್ಳಿ | ಓಂ ಶ್ರೀ ಇನ್ಫ್ರಾ ಸ್ಟ್ರಕ್ಚರ್ ಪ್ರಸ್ತುತ ಪಡಿಸುತ್ತಿದೆ ಓಂ ಶ್ರೀ ಪ್ರಿಸ್ಟಿನ್ ಪ್ರೀಮಿಯಂ ವಿಲ್ಲಾ ಸೈಟುಗಳು, ನೆಲಮಂಗಲ ಟೌನ್ ನಲ್ಲಿ RERA ಮತ್ತು BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿ, ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿರುವ ಸೈಟುಗಳು | ಮೈಸೂರು ರಸ್ತೆಯಲ್ಲಿ BMRDA ಮತ್ತು REAR ಮಾನ್ಯತೆ ಪಡೆದ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ, ಕೆಂಗೇರಿಯಿಂದ ಕೆಲವೇ ನಿಮಿಷಗಳು | ಪ್ರಾಪರ್ಟಿ ಇನ್ವೆಸ್ಟ್ ಮೆಂಟ್ ಗೆ ಲಾಭದಾಯಕ ತುಮಕೂರು ರಸ್ತೆ, ನೆಲಮಂಗಲ | ಮೈಸೂರು ರಸ್ತೆ, ಕೆಂಗೇರಿ ಹತ್ತಿರ, ರಾಮೋಹಳ್ಳಿಯಲ್ಲಿ ಕೈಗೆಟಕುವ ಬೆಲೆಗೆ ಸೈಟುಗಳು ಲಭ್ಯ | ನೆಲಮಂಗಲ ನಗರ ಸಭೆ ವಾರ್ಡ್ ನಂ.28ರ ಸೊಂಡೆಕೊಪ್ಪ ರಸ್ತೆಯಲ್ಲಿ BMRDA / NPA ಅನುಮೋದನೆ ಆದ A ಖಾತಾ ನಿವೇಶನದ ಮೇಲೆ ಇನ್ವೆಸ್ಟ್ ಮಾಡಿ ಹೆಚ್ಚು ಲಾಭ ಗಳಿಸಿ. | ಬೆಂಗಳೂರು ನಗರಕ್ಕೆ ಸಮೀಪವಿರುವ ಅತ್ಯುತ್ತಮ ಫಾರ್ಮ್ ಲ್ಯಾಂಡ್ | ಯಲಹಂಕ ಸಮೀಪ ರಾಜಾನುಕುಂಟೆಯ ಡಿಪಿ ಪ್ಯಾರಡೈಸ್ ಲೇಔಟ್ ನಲ್ಲಿ ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ನೋಂದಣೆಗೇ ಸಿದ್ಧವಿರುವ, ಮನೆಕಟ್ಟಲು ಅನುಕೂಲ ಇರುವ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ಅಸೆಟ್ ಡೆವೆಲಪರ್ಸ್ ರವರಿಂದ ನೆಲಮಂಗಲ ಹತ್ತಿರ ರೂ. 5 ಲಕ್ಷಕ್ಕೆ 20x30 ನಿವೇಶನ ರೂ.10 ಲಕ್ಷಕ್ಕೆ 30x40 ಸೈಟು | ಮೈಸೂರು ರಸ್ತೆ, ಕುಂಬಳಗೋಡು ಹತ್ತಿರ, ಜನಸಾಮಾನ್ಯರಿಗೆ ಕೈಗೆಟಕುವ ಬೆಲೆಯಲ್ಲಿ ನಿವೇಶನ ಖರೀದಿಸುವ ಸುವರ್ಣಾವಕಾಶ | ಮೈಸೂರು ರಸ್ತೆ, ಹೆಜ್ಜಾಲ ಬಳಿ ವಿನಾಯಕ ರೆಸಿಡೆನ್ಸಿ ಬಡಾವಣೆಯಲ್ಲಿ ಕಡಿಮೆ ದರದಲ್ಲಿ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ. | ನೆಲಮಂಗಲದಲ್ಲಿ ಆದ್ಯಾ ಪ್ರಾಪರ್ಟೀಸ್ ನಿಂದ BMRDA / NPA ಅನುಮೋದನೆ ಆದ A ಖಾತಾ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ರಾಜೇಶ್ವರಿ ಅಶೀರ್ವಾದ್ ಇನ್ಫ್ರಾ ಪ್ರಾಜೆಕ್ಟ್ ನಲ್ಲಿ RERA ಮತ್ತು BMRDA ಅನುಮೋದನೆ ಆದ ನಿವೇಶನ ತಕ್ಷಣ ಬುಕ್ ಮಾಡಿ ರೂ. 2 ಲಕ್ಷ ಡಿಸ್ಕೌಂಟ್ ನ ಸುವರ್ಣಾವಕಾಶವನ್ನು ನಿಮ್ಮದಾಗಿಸಿಕೊಳ್ಳಿ. | ನೆಲಮಂಗಲ ಟು ದೊಡ್ಡಬಳ್ಳಾಪುರ ರಸ್ತೆಯಲ್ಲಿ DC Converted ಸೈಟುಗಳು ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ಈಗಲೇ ಮನೆ ಕಟ್ಟಬಹುದಾದ ನಿವೇಶನ ಖರೀದಿಸಿ | ನೆಲಮಂಗಲ ನಗರ ಸಭೆ ವಾರ್ಡ್ ನಂ. 25 ರಲ್ಲಿ BMRDA ಅನುಮೋದನೆ ಆದ ‘A’ KHATA ನಿವೇಶನಗಳು ಮಾರಾಟಕ್ಕಿವೆ |
Home » ಜ್ಯೋತಿಷ್ಯ » ಜ್ಯೋತಿಷ್ಯ-

24 ಏಕಾದಶಿ ಹೆಸರುಗಳು ಮತ್ತು ಅವುಗಳ ಫಲ ಹೇಗಿರುತ್ತದೆ ನೋಡೋಣ ?


16 Jul 2020

ಈ ಹೆಸರುಗಳು ಪುರಾಣದಿಂದ ಪುರಾಣಕ್ಕೆ ಸ್ವಲ್ಪ ಭಿನ್ನವಾಗಿರುತ್ತವೆ.

  1. ಚೈತ್ರ ಶುಕ್ಲ ಏಕಾದಶಿ - ಕಾಮದಾ - ಕೋರಿಕೆಗಳನ್ನು ಪೂರೈಸುತ್ತದೆ.
  2. ಚೈತ್ರ ಬಹುಳ ಏಕಾದಶಿ - ವರೂಧಿನಿ - ಸಹಸ್ರ ಗೋದಾನ ಫಲವು ಲಭಿಸುತ್ತದೆ.
  3. ವೈಶಾಖ ಶುದ್ಧ ಏಕಾದಶಿ - ಮೋಹಿನಿ - ದರಿದ್ರನು ಧನವಂತನಾಗುತ್ತಾನೆ.
  4. ವೈಶಾಖ ಬಹುಳ ಏಕಾದಶಿ - ಅಪರಾ - ರಾಜ್ಯಪ್ರಾಪ್ತಿ
  5. ಜ್ಯೇಷ್ಠ ಶುಕ್ಲ ಏಕಾದಶಿ - ನಿರ್ಜಲ - ಆಹಾರ ಸಮೃದ್ಧಿ
  6. ಜ್ಯೇಷ್ಠ ಬಹುಳ ಏಕಾದಶಿ - ಯೋಗಿನಿ - ಪಾಪಗಳನ್ನು ಹರಿಸುತ್ತದೆ (ಪಾಪಗಳಿಂದ ಮುಕ್ತಗೊಳಿಸುತ್ತದೆ)
  7. ಆಷಾಢ ಶುದ್ಧ ಏಕಾದಶಿ - ದೇವಶಯನಿ - ಸಂಪತ್ ಪ್ರಾಪ್ತಿ - ವಿಷ್ಣುವು ಯೋಗನಿದ್ರೆಗೆ ಜಾರುವ ದಿನ
  8. ಆಷಾಢ ಬಹುಳ ಏಕಾದಶಿ - ಕಾಮಿಕಾ - ಬೇಡಿದ ವರಗಳು ಪ್ರಾಪ್ತಿಯಾಗುತ್ತವೆ.
  9. ಶ್ರಾವಣ ಶುಕ್ಲ ಏಕಾದಶಿ - ಪುತ್ರದಾ - ಸತ್ ಸಂತಾನ ಪ್ರಾಪ್ತಿ
  10. ಶ್ರಾವಣ ಬಹುಳ ಏಕಾದಶಿ - ಅಜಾ - ರಾಜ್ಯ, ಪತ್ನೀಪುತ್ರ ಪ್ರಾಪ್ತಿ ಮತ್ತು ಆಪತ್ ನಿವಾರಣೆ
  11. ಭಾದ್ರಪದ ಶುದ್ಧ ಏಕಾದಶಿ - ಪರಿವರ್ತನ (ಯೋಗ ನಿದ್ರೆಯಲ್ಲಿ ವಿಷ್ಣುವು ಪಕ್ಕಕ್ಕೆ ಹೊರಳುತ್ತಾನಂತೆ ಹಾಗಾಗಿ ಇದು ಪರಿವರ್ತನ) - ಯೋಗ ಸಿದ್ಧಿ
  12. ಭಾದ್ರಪದ ಬಹುಳ ಏಕಾದಶಿ - ಇಂದಿರಾ - ಸಂಪದಗಳು ಮತ್ತು ರಾಜ್ಯ ಪ್ರಾಪ್ತಿಯುಂಟಾಗುತ್ತದೆ.
  13. ಆಶ್ವಯುಜ ಶುಕ್ಲ ಏಕಾದಶಿ - ಪಾಪಾಂಕುಶ - ಪುಣ್ಯಪ್ರದವಾದುದು
  14. ಆಶ್ವಯುಜ ಬಹುಳ ಏಕಾದಶಿ - ರಮಾ - ಸ್ವರ್ಗಪ್ರಾಪ್ತಿ
  15. ಕಾರ್ತೀಕ ಶುಕ್ಲ ಏಕಾದಶಿ - ಪ್ರಬೋಧಿನಿ (ಯೋಗ ನಿದ್ರೆಯಿಂದ ವಿಷ್ಣುವು ಎಚ್ಚರಗೊಳ್ಳುವ ದಿನ) - ಜ್ಞಾನಸಿದ್ಧಿ
  16. ಕಾರ್ತೀಕ ಬಹುಳ ಏಕಾದಶಿ - ಉತ್ಪತ್ತಿ - ದುಷ್ಟ ಸಂಹಾರ (ಮುರಾಸುರನನ್ನು ಸಂಹರಿಸಿದ ಕನ್ಯೆಯು ವಿಷ್ಣುವಿನ ಶರೀರದಿಂದ ಜನಿಸಿದ ದಿನ)
  17. ಮಾರ್ಗಶಿರ ಶುಕ್ಲ ಏಕಾದಶಿ - ಮೋಕ್ಷದಾ - ಮೋಕ್ಷಪ್ರಾಪ್ತಿ (ಮಾರ್ಗಶಿರ ಶುಕ್ಲ ಏಕಾದಶಿಯು ಧನುರ್ಮಾಸದಲ್ಲಿ ಬಂದರೆ ಅದುವೇ ವೈಕುಂಠ ಏಕಾದಶಿಯಾಗುತ್ತದೆ*)
  18. ಮಾರ್ಗಶಿರ ಬಹುಳ ಏಕಾದಶಿ - ವಿಮಲಾ (ಸಫಲಾ) - ಅಜ್ಞಾನ ನಿವೃತ್ತಿ
  19. ಪುಷ್ಯ ಶುಕ್ಲ ಏಕಾದಶಿ - ಪುತ್ರದಾ - ಪುತ್ರಪ್ರಾಪ್ತಿ (ಪುಷ್ಯ ಶುಕ್ಲ ಏಕಾದಶಿಯು ಧನುರ್ಮಾಸದಲ್ಲಿ ಬಂದರೆ ಅದುವೇ ವೈಕುಂಠ ಏಕಾದಶಿಯಾಗುತ್ತದೆ*) *ವೈಕುಂಠ ಏಕಾದಶಿ ಮಾರ್ಗಶಿರ ಅಥವಾ ಪುಷ್ಯ ಮಾಸದಲ್ಲಿ ಬರುತ್ತದೆಂದು ಈ ಮುಂಚೆಯೇ ಹೇಳಿದೆ.
  20. ಪುಷ್ಯ ಕೃಷ್ಣ ಏಕಾದಶಿ - ಕಲ್ಯಾಣೀ (ಷಟ್‌ತಿಲಾ) - ಶಾರೀರಿಕ ಬಾಧೆಗಳಿಂದ ಮುಕ್ತಿ
  21. ಮಾಘ ಶುಕ್ಲ ಏಕಾದಶಿ - ಕಾಮದಾ (ಜಯಾ) - ಶಾಪವಿಮುಕ್ತಿ
  22. ಮಾಘ ಕೃಷ್ಣ ಏಕಾದಶಿ - ವಿಜಯಾ - ಸಕಲ ಕಾರ್ಯ ವಿಜಯ (ಇದು ಭೀಷ್ಮೈಕಾದಶಿ ಎಂದು ಪ್ರಸಿದ್ಧಿಯಾಗಿದೆ)
  23. ಫಾಲ್ಗುಣ ಶುಕ್ಲ ಏಕಾದಶಿ - ಆಮಲಕೀ - ಆರೋಗ್ಯ ಪ್ರಾಪ್ತಿ
  24. ಫಾಲ್ಗುಣ ಕೃಷ್ಣ ಏಕಾದಶಿ - ಸೌಮ್ಯಾ - ಪಾಪ ವಿಮುಕ್ತಿ
  25. ಅಧಿಕ ಮಾಸ ಶುಕ್ಲ ಏಕಾದಶಿ - ಕಾಮದಾ ಏಕಾದಶಿ - ಮನುಷ್ಯನ ಕಾಮನೆಗಳು, ಆಸೆ, ಆಕಾಂಕ್ಷೆಗಳನ್ನು ಈಡೇರಿಸುತ್ತದೆ. 
  26. ಅಧಿಕ ಮಾಸ ಕೃಷ್ಣ ಏಕಾದಶಿ - ಕಮಲ ಏಕಾದಶಿ - ಶ್ರೀ ಮಹಾಲಕ್ಷ್ಮಿಯ ಪ್ರಸನ್ನತೆಗಾಗಿ, ಶ್ರೀಮಂತ ರಾಗಲು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 
ಆಧ್ಯಾತಿಕ ಚಿಂತಕರು ಹಾಗೂ ಪುರೋಹಿತರು 
ವೇದಬ್ರಹ್ಮ ಶ್ರೀ ಗಣೇಶ್ ಭಟ್ : ಮೊಬೈಲ್ : 9980010722, 9036239373

Share on:

City Information

(Private)