English
ಸೂರ್ಯ ತನ್ನ ಪಥವನ್ನು ಬದಲಿಸುವ ಪರ್ವ ಕಾಲವೇ ಸಂಕ್ರಾಂತಿ. ಭಾರತ ದೇಶದಲ್ಲಿ ಸೂರ್ಯಾರಾಧನೆಗೆ ಮಹತ್ವವಿರುವುದರಿಂದ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ. ಸೂರ್ಯನು ಧನುರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸುವುದು ಮಕರ ಸಂಕ್ರಮಣ. ಮಕರ ಸಂಕ್ರಾಂತಿಯ ಆಚರಣೆಯು ಸೂರ್ಯನ ಚಲನೆಯನ್ನು ಆಧರಿಸಿದ್ದು, ಮಕರ...