ಗಂಗೆಯೇ ಮೊದಲಾದ ದ್ವಾದಶ ನದಿಗಳಲ್ಲಿ ಸಾರ್ಧತ್ರಿಕೋಟಿ ತೀರ್ಥ ಸಹಿತ ಪುಷ್ಕರನು ನಿವಾಸ ಮಾಡುವ ಕಾಲಕ್ಕೆ ‘ಪುಷ್ಕರ’ ಎಂದು ಹೆಸರು. ಮೇಷ ಮೊದಲಾದ ದ್ವಾದಶ ರಾಶಿಗಳಲ್ಲಿ ಬೃಹಸ್ಪತಿ (ಗುರು) ಚರಿಸುವ ಸಮಯದಲ್ಲಿ ಪುಷ್ಕರನು ಆಯಾ ನದಿಗಳಲ್ಲಿ ವಾಸಿಸುವನು. ಬೃಹಸ್ಪತಿಯು ಒಂದೊಂದು ವರ್ಷ ಒಂದೊಂದು ರಾಶಿಯಲ್ಲಿ...
ಶ್ರೀ ಕೃಷ್ಣ ಜನ್ಮಾಷ್ಟಮಿ : ಭಗವಾನ್ ವಿಷ್ಣು ಕೃಷ್ಣನಾಗಿ ಭೂಮಿಯಲ್ಲಿ ಜನಿಸಿದ ದಿನವನ್ನೇ ನಾವು ಶ್ರೀ ಕೃಷ್ಣ ಜನ್ಮಾಷ್ಟಮಿ ಎಂದು ಆಚರಿಸುತ್ತೇವೆ. ಇಂಗ್ಲಿಷ್ ಕ್ಯಾಲೆಂಡರ್ ಪ್ರಕಾರ ಈ ಹಬ್ಬವು ಸಾಮಾನ್ಯವಾಗಿ ಆಗಸ್ಟ್ ಅಥವಾ ಸೆಪ್ಟೆಂಬರ್ ತಿಂಗಳುಗಳಲ್ಲಿ ಕಾಣಿಸಿಕೊಳ್ಳುತ್ತದೆ. ಈ ಬಾರಿ 2020...
ಮೂಲತತ್ವ–ಬ್ರಹ್ಮ ಒಂದೇ ಸತ್ಯ. ಜಗತ್ತು. ಬ್ರಹ್ಮವು ಜ್ಞಾನಸ್ವರೂಪವಾಗಿದೆ.. ಅದು ಸಚ್ಚಿದಾನಂದ ಸ್ವರೂಪ, ನಿರಾಕಾರ, ನಿರ್ಗುಣ. ಭೂತ, ಭವಿಷ್ಯತ್, ವರ್ತಮಾನಗಳಲ್ಲಿ ಬಾಧಿತವಾಗದೇ ಇರುವುದು ಬ್ರಹ್ಮವೊಂದೇ. ಮನಸ್ಸು, ಬುದ್ಧಿ, ಅಹಂಕಾರ ಮತ್ತು ಚಿತ್ತದಿಂದ ಆವರಿಸಲ್ಪಟ್ಟ ಮೂಲ ಚೈತನ್ಯವೇ ಜೀವ. ಅವಿದ್ಯೆಯಿಂದ (ಅಜ್ಞಾನದಿಂದ) ಬಿಡುಗಡೆಯಾದರೆ ಜೀವವು ಬ್ರಹ್ಮದಲ್ಲಿ...
ಶ್ರೀ ಅನಂತ ಪದ್ಮನಾಭ ದೇವರ ಅನಂತ ಚತುರ್ದಶಿ ವ್ರತದ ಕಥೆಯನ್ನು ನೋಡೋಣ ಭಾದ್ರಪದ ಶುಕ್ಲ ಪಕ್ಷ ಚತುರ್ದಶಿಯನ್ನು ‘ಅನಂತ ಚತುರ್ದಶಿ’ ಎಂದು ಕರೆಯುತ್ತಾರೆ. ಈ ದಿನವು ಶ್ರೀ ಗಣೇಶ ಚತುರ್ಥಿ ಆಚರಣೆಯ ಕೊನೆಯ ದಿನವೂ ಹೌದು. ಈ ದಿನದಂದು ಅನೇಕರು ಅನಂತ...
ಆಮ್ನಾಯ ಪೀಠಗಳ ವಿವರ : ಗೋವರ್ಧನ ಪೀಠ: ಹಸ್ತಾಮಲಕಾಚಾರ್ಯರು–ಮಹಾವಾಕ್ಯ–ಪ್ರಜ್ಞಾನಂ ಬ್ರಹ್ಮ–ಋಗ್ವೇದ–ಐತ್ತರೇಯ ಉಪನಿಷತ್–ಭೋಗವಾಲ ಸಂಪ್ರದಾಯ ಶಾರದಾ ಪೀಠ: ಸುರೇಶ್ವರಾಚಾರ್ಯರು–ಮಹಾವಾಕ್ಯ–ಅಹಂ ಬ್ರಹ್ಮಾಸ್ಮಿ–ಯಜುರ್ವೇದ–ಬ್ರಹದಾರಣ್ಯಕ ಉಪ.–ಭೂರಿವಾಲ ಸಂಪ್ರದಾಯ ದ್ವಾರಕಾ ಪೀಠ : ಪದ್ಮಪಾದಾಚಾರ್ಯರು–ಮಹಾವಾಕ್ಯ–ತತ್ವಮಸೀ–ಸಾಮವೇದ–ಛಾಂದೋಗ್ಯ ಉಪನಿಷತ್–ಕೀಟವಾಲ ಸಂಪ್ರದಾಯ ಜ್ಯೋತಿರ್ಮಠ : ತೋಟಕಾಚಾರ್ಯರು–ಮಹಾವಾಕ್ಯ–ಅಯಮಾತ್ಮಾ ಬ್ರಹ್ಮ–ಅಥರ್ವ ವೇದ– ಮಾಂಡೂಕ್ಯ ಉಪ.–ನಂದವಾಲ ಸಂಪ್ರದಾಯ ದಶನಾಮೀ ಪದ್ಧತಿ : ಶಂಕರಾಚಾರ್ಯರು ಏಕದಂಡಿ...