Date: 14 Nov 2024 booked.net English
Ads:
ಪಾಮ್ ಹೈಟ್ಸ್ - ಕನಕಪುರ ರಸ್ತೆಯಲ್ಲಿ BMRDA ಅನುಮೋದಿತ ನಿವೇಶನಗಳು, ಆರ್ಟ್ ಆಫ್ ಲಿವಿಂಗ್ ಹತ್ತಿರ, ನಿಮ್ಮ ಕನಸಿನ ಮನೆಗೆ ಪರಿಪೂರ್ಣ ಸ್ಥಳ | ತುಮಕೂರು ರಸ್ತೆಯಲ್ಲಿರುವ ನೇಚರ್ ರೆಸಿಡೆನ್ಸಿಯಲ್ಲಿ BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿರುವ ಸೈಟುಗಳು ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿದೆ. | ನೆಲಮಂಗಲದಲ್ಲಿ ಈ ಖಾತಾ ಅನುಮೋದನೆ ಅದ ನಿವೇಶನಗಳು ಮಾರಾಟಕ್ಕೆ ಮತ್ತು ನೋಂದಣೆಗೆ ಸಿದ್ಧವಿದೆ. | ತುಮಕೂರು ರಸ್ತೆ, ನೆಲಮಂಗಲ ಟೌನ್ ನಲ್ಲಿರುವ ವೈಷ್ಣವಿ ಎನ್‌ಕ್ಲೇವ್ ಲೇಔಟ್ ನಲ್ಲಿ BMRDA / NPA ಅನುಮೋದನೆ ಸೈಟುಗಳು | ಆಸ್ತಾ ಪ್ರಾಪರ್ಟೀಸ್ ನಿಂದ ಆಕರ್ಷಕ ಬೆಲೆಯಲ್ಲಿ DTCP ಹಾಗೂ RERA ಮಾನ್ಯತೆ ಪಡೆದ ಸೈಟುಗಳು | ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಊಟ ಸವಿಯಬೇಕಾದರೆ ರಾಜಾಜಿನಗರದಲ್ಲಿರುವ ಹೋಟೆಲ್ ನಳಪಾಕಕ್ಕೆ ಭೇಟಿ ನೀಡಿ, ಸಾವಯವ ಆಹಾರ ಜವಾರಿ ರೋಟಿ ತಿನ್ನಲು ಮರೆಯದಿರಿ ? | ಎಸ್.ಎಲ್.ವಿ. ಗಾರ್ಡೇನಿಯಾದಿಂದ ತುಮಕೂರು ರಸ್ತೆ, ನೆಲಮಂಗಲದಲ್ಲಿ DC CONVERSION ಆಗಿರುವ, ವಿಶ್ವ ದರ್ಜೆಯ ಸೌಲಭ್ಯವಿರುವ ಸುಸಜ್ಜಿತವಾದ ನಿವೇಶನಗಳು | ಒಂದು ವರ್ಷ EMI ಉಚಿತ ಕೊಡುಗೆಯೊಂದಿಗೆ ಸೈಟು/ನಿವೇಶನ ಖರೀದಿಸಿ ನಿಮ್ಮ ಕನಸನ್ನು ನನಸಾಗಿಸಿಕೊಳ್ಳಿ | ಓಂ ಶ್ರೀ ಇನ್ಫ್ರಾ ಸ್ಟ್ರಕ್ಚರ್ ಪ್ರಸ್ತುತ ಪಡಿಸುತ್ತಿದೆ ಓಂ ಶ್ರೀ ಪ್ರಿಸ್ಟಿನ್ ಪ್ರೀಮಿಯಂ ವಿಲ್ಲಾ ಸೈಟುಗಳು, ನೆಲಮಂಗಲ ಟೌನ್ ನಲ್ಲಿ RERA ಮತ್ತು BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿ, ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿರುವ ಸೈಟುಗಳು | ಮೈಸೂರು ರಸ್ತೆಯಲ್ಲಿ BMRDA ಮತ್ತು REAR ಮಾನ್ಯತೆ ಪಡೆದ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ, ಕೆಂಗೇರಿಯಿಂದ ಕೆಲವೇ ನಿಮಿಷಗಳು | ಪ್ರಾಪರ್ಟಿ ಇನ್ವೆಸ್ಟ್ ಮೆಂಟ್ ಗೆ ಲಾಭದಾಯಕ ತುಮಕೂರು ರಸ್ತೆ, ನೆಲಮಂಗಲ | ಮೈಸೂರು ರಸ್ತೆ, ಕೆಂಗೇರಿ ಹತ್ತಿರ, ರಾಮೋಹಳ್ಳಿಯಲ್ಲಿ ಕೈಗೆಟಕುವ ಬೆಲೆಗೆ ಸೈಟುಗಳು ಲಭ್ಯ | ನೆಲಮಂಗಲ ನಗರ ಸಭೆ ವಾರ್ಡ್ ನಂ.28ರ ಸೊಂಡೆಕೊಪ್ಪ ರಸ್ತೆಯಲ್ಲಿ BMRDA / NPA ಅನುಮೋದನೆ ಆದ A ಖಾತಾ ನಿವೇಶನದ ಮೇಲೆ ಇನ್ವೆಸ್ಟ್ ಮಾಡಿ ಹೆಚ್ಚು ಲಾಭ ಗಳಿಸಿ. | ಬೆಂಗಳೂರು ನಗರಕ್ಕೆ ಸಮೀಪವಿರುವ ಅತ್ಯುತ್ತಮ ಫಾರ್ಮ್ ಲ್ಯಾಂಡ್ | ಯಲಹಂಕ ಸಮೀಪ ರಾಜಾನುಕುಂಟೆಯ ಡಿಪಿ ಪ್ಯಾರಡೈಸ್ ಲೇಔಟ್ ನಲ್ಲಿ ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ನೋಂದಣೆಗೇ ಸಿದ್ಧವಿರುವ, ಮನೆಕಟ್ಟಲು ಅನುಕೂಲ ಇರುವ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ಅಸೆಟ್ ಡೆವೆಲಪರ್ಸ್ ರವರಿಂದ ನೆಲಮಂಗಲ ಹತ್ತಿರ ರೂ. 5 ಲಕ್ಷಕ್ಕೆ 20x30 ನಿವೇಶನ ರೂ.10 ಲಕ್ಷಕ್ಕೆ 30x40 ಸೈಟು | ಮೈಸೂರು ರಸ್ತೆ, ಕುಂಬಳಗೋಡು ಹತ್ತಿರ, ಜನಸಾಮಾನ್ಯರಿಗೆ ಕೈಗೆಟಕುವ ಬೆಲೆಯಲ್ಲಿ ನಿವೇಶನ ಖರೀದಿಸುವ ಸುವರ್ಣಾವಕಾಶ | ಮೈಸೂರು ರಸ್ತೆ, ಹೆಜ್ಜಾಲ ಬಳಿ ವಿನಾಯಕ ರೆಸಿಡೆನ್ಸಿ ಬಡಾವಣೆಯಲ್ಲಿ ಕಡಿಮೆ ದರದಲ್ಲಿ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ. | ನೆಲಮಂಗಲದಲ್ಲಿ ಆದ್ಯಾ ಪ್ರಾಪರ್ಟೀಸ್ ನಿಂದ BMRDA / NPA ಅನುಮೋದನೆ ಆದ A ಖಾತಾ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ರಾಜೇಶ್ವರಿ ಅಶೀರ್ವಾದ್ ಇನ್ಫ್ರಾ ಪ್ರಾಜೆಕ್ಟ್ ನಲ್ಲಿ RERA ಮತ್ತು BMRDA ಅನುಮೋದನೆ ಆದ ನಿವೇಶನ ತಕ್ಷಣ ಬುಕ್ ಮಾಡಿ ರೂ. 2 ಲಕ್ಷ ಡಿಸ್ಕೌಂಟ್ ನ ಸುವರ್ಣಾವಕಾಶವನ್ನು ನಿಮ್ಮದಾಗಿಸಿಕೊಳ್ಳಿ. | ನೆಲಮಂಗಲ ಟು ದೊಡ್ಡಬಳ್ಳಾಪುರ ರಸ್ತೆಯಲ್ಲಿ DC Converted ಸೈಟುಗಳು ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ಈಗಲೇ ಮನೆ ಕಟ್ಟಬಹುದಾದ ನಿವೇಶನ ಖರೀದಿಸಿ | ನೆಲಮಂಗಲ ನಗರ ಸಭೆ ವಾರ್ಡ್ ನಂ. 25 ರಲ್ಲಿ BMRDA ಅನುಮೋದನೆ ಆದ ‘A’ KHATA ನಿವೇಶನಗಳು ಮಾರಾಟಕ್ಕಿವೆ |
Home » ವಾಸ್ತು » ವಾಸ್ತು

ವಾಸ್ತು-ವಾಸ್ತು


ಪೂರ್ವಾಭಿಮುಖ ನಿವೇಶನದಲ್ಲಿ ಮನೆ ಕಟ್ಟುವಾಗ ಪಾಲಿಸಬೇಕಾದ ಅಂಶಗಳು

ನೀವು ಕಟ್ಟುವ ಮನೆಯು ಪೂರ್ವಾಭಿಮುಖವಾಗಿದ್ದರೆ ಕೆಲವು ವಿಷಯಗಳನ್ನು ನೀವು ಪಾಲಿಸಬೇಕಾಗುತ್ತದೆ. ನಿವೇಶನವು ಪೂರ್ವಾಭಿಮುಖವಾಗಿದ್ದರೆ ಮುಖ್ಯ ದ್ವಾರವನ್ನಂತೂ ಪೂರ್ವದ ಕಡೆಗೆ ಮಾಡಿರುತ್ತೀರಿ, ಆಗ ಈಶಾನ್ಯ ದಿಕ್ಕಿನ ಜಾಗದಲ್ಲಿ ಕೋಣೆ ಅಥವಾ ಮತ್ತೇನನ್ನೂ ಕಟ್ಟದೆ ಖಾಲಿ ಬಿಡಬೇಕಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಈಶಾನ್ಯ ಮೂಲೆಯಲ್ಲಿ...


ಮನೆಯಲ್ಲಿ ಧನಾತ್ಮಕ ಶಕ್ತಿ ಹೆಚ್ಚಿಸುವ ಮತ್ತು ಆರೋಗ್ಯ ಸುಧಾರಣೆಗೆ ಅನುಕೂಲವಾಗುವ ವಾಸ್ತುಗಿಡಗಳನ್ನು ಬೆಳೆಸಿ

ಹೊಸ ಮನೆ ಕಟ್ಟಿದ ಮೇಲೆ ಆ ಮನೆಯಲ್ಲಿ ಸುಖಶಾಂತಿ ನೆಲೆಸಲು ಸೂಕ್ತವಾದ ವಾಸ್ತು ಗಿಡಗಳನ್ನು ಬೆಳೆಸಿದರೆ ಉತ್ತಮ ಎಂದು ತಜ್ಞರು ಅಭಿಪ್ರಾಯ, ಅದರಲ್ಲಿ ಪ್ರಮುಖ ವಾಸ್ತು ಗಿಡಗಳ ಮಾಹಿತಿ ಇಲ್ಲಿ ನೀಡಲಾಗಿದೆ. ತುಳಸಿ ಗಿಡ :ವಾಸ್ತು ಪ್ರಕಾರ ತುಳಸಿ ಗಿಡ ಹಿಂದೂ ಪುರಾಣದ...


ಮನೆಯಲ್ಲಿ ಶಾಂತಿ, ನೆಮ್ಮದಿಯ ಜೀವನಕ್ಕೆ ವಾಸ್ತು

ಪ್ರತಿಯೊಬ್ಬರೂ ನೆಮ್ಮದಿಯ ಜೀವನದ ಕನಸು ಕಾಣುವುದು ಸಹಜ. ಇದಕ್ಕಾಗಿ ಮನೆಯನ್ನು ಕೆಟ್ಟ ದೃಷ್ಟಿ ಮತ್ತು ನೆಗೆಟಿವ್‌ ಎನರ್ಜಿಯಿಂದ ಕಾಪಾಡಿಕೊಳ್ಳುವುದರಿಂದ ಸುಖ ಜೀವನ ಸಾಧ್ಯವಾಗುತ್ತದೆ ಮತ್ತು ಮನೆಯಲ್ಲಿ ಶಾಂತಿ, ನೆಮ್ಮದಿ ಇರುವುದನ್ನು ನೀವು ಸಹ ಕಾಣಬಹುದು. ಅದಕ್ಕಾಗಿ ಇಲ್ಲಿದೆ ಒಂದಿಷ್ಟು ವಾಸ್ತು ಸಲಹೆಗಳು...


ಮನೆ ಖರೀದಿಸುವ ಮುನ್ನ ಚತುರ್ಥಾಧಿಪತಿಗಳು ಯಾವ ಕ್ಷೇತ್ರದಲ್ಲಿ ಇದ್ದಾರೆಂದು ಗಮನಿಸಿ ಮುಂದುವರಿದರೆ ವ್ಯವಹಾರ ತುಂಬಾ ಅನುಕೂಲಕರವಾಗಿ ಇರುತ್ತದೆ ಎಂದು ತಜ್ಞರು ಹೇಳುತ್ತಾರೆ

ಮೊದಲೇ ಕಟ್ಟಿದ ಹಳೆಯ ಮನೆಗಳನ್ನು ಕೊಳ್ಳುವ ಮುನ್ನ ಚತುರ್ಥಾಧಿಪತಿ ಯಾವ ಸ್ಥಾನದಲ್ಲಿದ್ದಾನೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಖರೀದಿಸುವುದು ಉತ್ತಮ. ಕಟ್ಟಿದ ಮನೆಯನ್ನು ಯಾರಾದರೂ ಖರೀದಿ ಮಾಡುವ ಮುನ್ನ ಪ್ರಶ್ನಾ ಲಗ್ನ ಚತುರ್ಥ ಸ್ಥಾನಾಧಿಪತಿಗಳು ಕೇಂದ್ರ ತ್ರಿಕೋಣದಲ್ಲಿ (1,4,7,10,5,9) ಉಚ್ಚ ಮಿತ್ರ ಸ್ವಕ್ಷೇತ್ರದಲ್ಲಿ ಇದೆಯೇ ಎಂಬುದನ್ನು...


ಮನೆಯ ಬಾವಿ ಅಥವಾ ನೀರಿನ ಬೋರು / ನೀರಿನ ಸಂಪು ಯಾವ ಮೂಲೆಯಲ್ಲಿ ಇರಬೇಕು ಅನ್ನೋದು ಗೊತ್ತಾ ?

ನೀರಿನ ಪೂರೈಕೆ ಮನೆಯೊಳಗಡೆ ಹೇಗೋ ನಡೆಯುತ್ತಿರುತ್ತದೆ. ಆದರೆ ಇದಕ್ಕೆ ತನ್ನದೇ ಆದ ಸಂವಿಧಾನ ಒಂದು ಇರುವುದರಿಂದ ಮನಸ್ಸಿಗೆ ಬಂದಂತೆ ನೀರಿನ ವ್ಯವಸ್ಥೆ ಮಾಡಿಕೊಳ್ಳಬಾರದು. ಈಗೀಗ ನೀರಿನ ಕೊರತೆಯಿಂದ ಪ್ರತಿನಗರ, ಪ್ರತಿಹಳ್ಳಿಗಳು ನರಳುತ್ತಿದೆ. ಎಲ್ಲೋ ಕೆಲವು ಊರುಗಳ ಜನ ಸುದೈವಿಗಳಾಗಿದ್ದಾರೆ. ಮನೆಯಲ್ಲಿ ಬಾವಿಯನ್ನು ತೋಡುವುದಾದರೆ...


City Information

(Private)