ಪ್ರತಿದಿನ ಸ್ವಲ್ಪ ತುಪ್ಪವನ್ನು ಆಹಾರದ ಜತೆ ಸೇರಿಸಿ ತಿನ್ನುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುವುದು ತುಪ್ಪ ಸೇವನೆಯಿಂದ ಚಯಪಚಯ ಕ್ರಿಯೆ ಚೆನ್ನಾಗಿ ನಡೆದು ಜೀರ್ಣಕ್ರಿಯೆ ಸರಾಗವಾಗಿ ನಡೆಯುವುದು ಹಸುವಿನ ತುಪ್ಪದಲ್ಲಿ ಆರೋಗ್ಯಕರವಾದ ಕೊಬ್ಬಿನಂಶವಿದೆ, ವಿಟಮಿನ್ ಎ ಮತ್ತು ಡಿ ಇದ್ದು ಕೂದಲಿನ ಆರೋಗ್ಯ...
ಬಾಳೆಹಣ್ಣಲ್ಲಿ ಟ್ರಿಪ್ಟೋಫಾನ್ ಎಂಬ ಅಮೀನೋ ಆಸಿಡ್ ಮತ್ತು ವಿಟಮಿನ್ ಬಿ-6 ಇರುತ್ತವೆ. ಇವೆರಡೂ ಸೇರಿ ನಮ್ಮ ದೇಹದಲ್ಲಿ ಸೆರಟೋನಿನ್ ಅನ್ನುವ ಕೆಮಿಕಲ್ ಹೆಚ್ಚಿಸುತ್ತದೆ. ಇದರಿಂದ ಖಿನ್ನತೆ, ಬೇಜಾರು, ಮುಂತಾದವೆಲ್ಲ ಕಡಿಮೆಯಾಗುತ್ತವೆ. ಬಾಳೆಹಣ್ಣು ದೇಹಕ್ಕೆ ಬಹಳ ಶಕ್ತಿ ಕೊಡುತ್ತೆ. ಎರಡೇ ಎರಡು ತಿಂದರೆ ಸಾಕು,...