ಪಿತ್ರಾರ್ಜಿತ ಆಸ್ತಿ : ಕಾನೂನಿನ ಪ್ರಕಾರ ಹೇಳುವುದಾದರೆ, ಪೂರ್ವಜರ ಆಸ್ತಿಯು ಪುರುಷ ವಂಶಾವಳಿಯ ನಾಲ್ಕು ತಲೆಮಾರುಗಳವರೆಗೆ.ಆನುವಂಶಿಯವಾಗಿ ಪಡೆಯಲಾಗಿದೆ. ಪೂರ್ವಜರ ಆಸ್ತಿಯಲ್ಲಿ ಪಾಲು ಮಾಡುವಿಕೆಯು ಹುಟ್ಟಿನಿಂದಲೇ ಉಂಟಾಗುತ್ತದೆ. ಮೂರುತಲೆಮಾರಿನಿಂದ ಬಂದ ಅಸ್ತಿಯನ್ನು ಪಿತ್ರಾರ್ಜಿತ ಆಸ್ತಿಯಾಗಿದ್ದು, ಪಿತ್ರಾರ್ಜಿತ ಆಸ್ತಿಯಲ್ಲಿಯೂ ಮಕ್ಕಳಿಗೆ (ಗಂಡು, ಹೆಣ್ಣು ಇಬ್ಬರಿಗೂ)...