ಸಿಲಿಕಾನ್ ಸಿಟಿ ಬೆಂಗಳೂರು ಈಗ ಕೈಗಾರಿಕೋದ್ಯಮಿಗಳಿಗೆ, ಬಹುರಾಷ್ಟ್ರೀಯ ಕಂಪನಿಗಳಿಗೆ ನೆಚ್ಚಿನ ತಾಣವಾಗಿದೆ, ಪೀಣ್ಯ ಇಂಡಸ್ಟ್ರೀಯಲ್ ಏರಿಯಾವೇ ಡಾಬಸ್‌ಪೇಟೆಗೆ ಶಿಫ್ಟ್ ಆಗುವ ನಿರೀಕ್ಷೆಯಿರುವುದರಿಂದ ನೆಲಮಂಗಲದಲ್ಲಿ ವಸತಿ ನಿವೇಶನಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ನಗರ ಪ್ರದೇಶದಲ್ಲಿ ಮನೆ ಬಾಡಿಗೆ ದುಬಾರಿಯಾಗಿ ಪರಿಣಮಿಸಿರುವುದು, ಸಂಚಾರ ದಟ್ಟಣೆ ಹೆಚ್ಚಾಗುತ್ತಿರುವುದು ಇನ್ನು...
ಬಹುತೇಕ ಅಭಿವೃದ್ಧಿ ಕಾರ್ಯ ಮೈಸೂರು ರಸ್ತೆ ಪ್ರದೇಶದಲ್ಲಿ ನಡೆಯುತ್ತಿರುವುದರಿಂದ ಮೈಸೂರು ರಸ್ತೆ ಹೆದ್ದಾರಿಯಿಂದ 4 -5 ಕಿಲೋಮೀಟರ್ ಗಳ ನೋಡುತ್ತಾ ಹೋದರೆ ನಿಮಗೆ ಅಭಿವೃದ್ಧಿ ಕಾರ್ಯ ಕಣ್ಣಿಗೆ ಕಾಣುವುದುಬೆಂಗಳೂರು-ಮೈಸೂರು ಹೆದ್ದಾರಿಯನ್ನು 10 ಪಥಗಳಾಗಿ ವಿಸ್ತರಿಸಿರುವದರಿಂದ ಹೆಚ್ಚಿನ ಅಭಿವೃದ್ಧಿ ಕಾರ್ಯ ಭರದಿಂದ ಸಾಗಿದೆ....